ಚಿತ್ರದುರ್ಗ. ನಗರದ ಎಸ್.ಜೆ.ಎಂ. ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಿಶ್ವಯೋಗ ದಿನವನ್ನು ಆಚರಿಸಲಾಯಿತು.
ಚಿತ್ರದುರ್ಗ. ನಗರದ ಎಸ್.ಜೆ.ಎಂ. ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಐಕ್ಯೂಎಸಿ ವತಿಯಿಂದ ವಿಶ್ವಯೋಗ ದಿನವನ್ನು ಆಚರಿಸಲಾಯಿತು.ಮುಖ್ಯಅತಿಥಿ ಯೋಗಗುರು ರುದ್ರಸ್ವಾಮಿ ಅವರು ಮಾತನಾಡಿ, ಮನುಷ್ಯನ ಹುಟ್ಟು ಮತ್ತು ಸಾವು ಹೇಗೆ ನಿಗೂಢವೋ ಹಾಗೆಯೆ ಅವನ ಶರೀರ, ಮನಸ್ಸು…