Month: June 2023

ರುಡ್‌ಸೆಟ್ ಸಂಸ್ಥೆಯು ನಿರುದ್ಯೋಗಿ ಯುವಕ/ಯುವತಿಯರಿಗೆ ಎಂಬ್ರಾಯಿಡರಿ ಮತ್ತು ಪೆಬ್ರಿಕ್ ಪೇಟಿಂಗ್ ತರಬೇತಿ

ಚಿತ್ರದುರ್ಗ : ರುಡ್‌ಸೆಟ್ ಸಂಸ್ಥೆಯು ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಉದ್ಯಮಶೀಲತಾಭಿವೃದ್ಧಿ – ವಸ್ತç ಚಿತ್ರಕಲಾ ಉದ್ಯಮಿ (ಎಂಬ್ರಾಯಿಡರಿ ಮತ್ತು ಪೆಬ್ರಿಕ್ ಪೇಟಿಂಗ್) ತರಬೇತಿ ಕಾರ್ಯಕ್ರಮವನ್ನು ಮೇ.18. ರಿಂದ ಜೂನ್ 16.ರವರೆಗೆ 30 ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದು, ಈ ತರಬೇತಿ ಕಾರ್ಯಗಾರದ ಸಮಾರೋಪ ಸಮಾರಂಭ…

ಮಧ್ಯ ಕರ್ನಾಟಕದ ಖ್ಯಾತ ನೇತ್ರ ತಜ್ಞ ಕೊಂಡ್ಲಹಳ್ಳಿಯ ಡಾ.ನಾಗರಾಜ್ ಇನ್ನಿಲ್ಲ..

ಜಿಲ್ಲೆಯ ಖ್ಯಾತ ನೇತ್ರ ತಜ್ಞ ಕೊಂಡ್ಲಹಳ್ಳಿಯ ಡಾ. ನಾಗರಾಜ‌ (77) ಅವರು ಇಂದು ಮಧ್ಯಾಹ್ನ 2 :10ಕ್ಕೆ ನಿಧನರಾದರು. ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂದುಬಳಗದವರನ್ನು ಅಗಲಿದ್ದಾರೆ. ಅವರ ಸ್ವಗ್ರಾಮವಾದ ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿಯ ಅವರ ತೋಟದಲ್ಲಿ ನಾಳೆ (ಜೂ.16)…

ಚಳ್ಳಕೆರೆ : ಅಂಬುಲೇನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಾತಾಯಿ

ಚಳ್ಳಕೆರೆ : ಗ್ರಾಮೀಣ ಪ್ರದೇಶದಿಂದ ನಗರದ ಸಾರ್ವಜನಿಕರ ಆಸ್ವತ್ರೆಗೆ ತುಂಬು ಗರ್ಭಿಣಿ ಮಹಿಳೆಯೊಬ್ಬರನ್ನು ಆಂಬುಲೇನ್ಸ್ ನಲ್ಲಿ ಕರೆತರುವ ಸಂಧರ್ಭದಲ್ಲಿ ಗರ್ಭಿಣಿ ಹೆಣ್ಣು ಮಗುವಿಗೆ ಜನ್ಮ ನೀಡಿರುವಂತ ಘಟನೆ ತಾಲ್ಲೂಕಿನ ದಾಸರಹಳ್ಳಿಯಲ್ಲಿ ನಡೆದಿದೆ.ತಾಲ್ಲೂಕಿನ ತಳಕು ಹೋಬಳಿಯ ದಾಸರಹಳ್ಳಿ ಗ್ರಾಮದ ಗರ್ಭಿಣಿ ಶಿವಮ್ಮ ಅವರಿಗೆ…

ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ನಗರದ ಪ್ರಮುಖ ಬೀದಿಗಳಲ್ಲಿ ಮಕ್ಕಳ ಜಾಥ

ಚಳ್ಳಕೆರೆ : ಬಯಲು ಸೀಮೆಯಲ್ಲಿ ಮಕ್ಕಳನ್ನು ದುಡಿಮೆಗೆ ಹಚ್ಚಬಾರದು. ಮಕ್ಕಳನ್ನು ಕೆಲಸಕ್ಕೆ ಕಳುಹಿಸದೇ ಅವರಿಗೆ ಉತ್ತಮವಾದ ಶಿಕ್ಷಣ ನೀಡಬೇಕು ಎಂದು ಹಿರಿಯ ಸಿವಿಲ್ ನ್ಯಾಯದೀಶರಾದ ರೇಷ್ಮಾ ಕಲಕಪ್ಪ ಗೋಣಿ ಹೇಳಿದರು.ನಗರದ ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘ, ಕಾರ್ಮಿಕ ಇಲಾಕೆ, ಶಿಕ್ಷಣ ಇಲಾಕೆ,…

ಚಿತ್ರದುರ್ಗ : ಎರಡನೇ ಅವಧಿಗೆ ಗ್ರಾ.ಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿ ನಿಗಧಿ

ಚಿತ್ರದುರ್ಗ : ರಾಜ್ಯ ಚುನಾವಣೆ ಆಯೋಗದ ಆದೇಶದಂತೆ 2020ನೇ ಸಾಲಿನಲ್ಲಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಸದಸ್ಯರಿಗೆ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿಯನ್ನು ನಿಗಧಿಪಡಿಸಲಾಗಿದೆ.ಚಿತ್ರದುರ್ಗ ತಾಲ್ಲೂಕಿನ 38 ಗ್ರಾಮ ಪಂಚಾಯತಿಗಳ ಪೈಕಿ 13 ಸ್ಥಾನಗಳು ಅನುಸೂಚಿತ ಜಾತಿ, ಇದರಲ್ಲಿ 7…

ಕುರುಬರಹಳ್ಳಿಯಲ್ಲಿ ಎನ್ಎಸ್ಎಸ್ ವಾರ್ಷಿಕ ಶಿಬಿರ: ಜೂನ್ 15 ರಂದು ಅಗ್ನಿ ಅನಾಹುತದ ಬಗ್ಗೆ ಉಪನ್ಯಾಸ

ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ವತಿಯಿಂದ 2023-24 ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರ ಚಿತ್ರದುರ್ಗ ತಾಲ್ಲೂಕಿನ ಕುರುಬರಹಳ್ಳಿಯಲ್ಲಿ ಹಮ್ಮಿಕೊಂಡಿದ್ದು. ಜೂನ್ 15 ರಂದು ಸಂಜೆ 6ಕ್ಕೆ ಅಗ್ನಿ ಅನಾಹುತದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.ಮುಖ್ಯ ಅತಿಥಿಗಳಾಗಿ ಸ್ನಾತಕೋತ್ತರ ಇತಿಹಾಸ…

ಎನ್.ಎಸ್.ಎಸ್. ಶಿಬಿರಗಳನ್ನು ಏರ್ಪಡಿಸಬೇಕು. ವಿದ್ಯಾರ್ಥಿಗಳಿಗೆ ಕಾಯಕದ/ಶ್ರಮದಾನದ ಮಹತ್ವವನ್ನು ಪರಿಚಯಿಸಬೇಕು.

ಚಿತ್ರದುರ್ಗ : ಕಾಲೇಜು ಶಿಕ್ಷಣ ಇಲಾಖೆ, ರಾಷ್ಟಿçÃಯ ಸೇವಾ ಯೋಜನೆ, ದಾವಣಗೆರೆ ವಿಶ್ವವಿದ್ಯಾನಿಲಯ ಹಾಗೂ ಎಸ್.ಜೆ.ಎಂ. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಹಯೋಗದೊಂದಿಗೆ ನಡೆದ ಔಪಚಾರಿಕ ಶಿಕ್ಷಣ ಹಾಗೂ ನಿಯಮಿತ ಉದ್ಯೋಗದಲ್ಲಿಲ್ಲದ ಯುವಕ/ಯುವತಿಯರ ಸಮೀಕ್ಷೆ ಕುರಿತು ಚಿತ್ರದುರ್ಗ ಜಿಲ್ಲೆಯ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಿಗೆ…

ಮುಂಗಾರು ಹಂಗಾಮು ಬಿತ್ತನೆಗೆ 20ಸಾ.ಕ್ವಿಂಟಾಲ್ ದಾಸ್ತನು..! ಪ್ರತಿ ಪ್ಯಾಕೇಟ್‌ನಲ್ಲಿ ಕ್ಯೂಆರ್ ಕೋಡ್ : ಸಹಾಯಕ ಕೃಷಿ ನಿರ್ದೇಶಕ ಡಾ.ಅಶೋಕ್

ಚಳ್ಳಕೆರೆ : ಕಳೆದ ಬಾರಿಗಿಂತ ಈ ಬಾರಿ ಹೆಚ್ಚುವಾರಿಯಾಗಿ ಬಿತ್ತನೆ ಬೀಜ ದಾಸ್ತನು ಮಾಡಲಾಗಿದೆ ಇನ್ನೂ ರೈತರಿಗೆ ಯಾವುದೆ ರೀತಿಯಲ್ಲಿ ತೊಂದರೆಯಾದAತೆ ಬಿತ್ತನೆ ಬೀಜ ದಾಸ್ತಾನು ಮಾಡಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಡಾ.ಅಶೋಕ್ ಹೇಳಿದ್ದಾರೆ. ಅವರು ನಗರದ ಕೃಷಿ ಉತ್ಪನ್ನಮಾರುಕಟ್ಟೆ…

ಕುರುಬರಹಳ್ಳಿಯಲ್ಲಿ ಎನ್‍ಎಸ್‍ಎಸ್ ವಾರ್ಷಿಕ ಶಿಬಿರ: ಜೂನ್ 14ರಂದು ಕಾನೂನು ಅರಿವು ಕುರಿತು ಉಪನ್ಯಾಸ

ಚಿತ್ರದುರ್ಗ ಜೂನ್.13:ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ವತಿಯಿಂದ 2023-24 ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರ ಚಿತ್ರದುರ್ಗ ತಾಲ್ಲೂಕಿನ ಕುರುಬರಹಳ್ಳಿಯಲ್ಲಿ ಹಮ್ಮಿಕೊಂಡಿದ್ದು, ಜೂನ್ 14ರಂದು ಸಂಜೆ 6ಕ್ಕೆ ಕಾನೂನು ಅರಿವು ಕುರಿತು ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಹಿರಿಯ ಸಿವಿಲ್ ನ್ಯಾಯಧೀಶರು…

ಜೂನ್ 30 ರಂದು ವಿಭಾಗೀಯ ಡಾಕ್ ಅದಾಲತ್

ಚಿತ್ರದುರ್ಗ ಜೂನ್.13:ಚಿತ್ರದುರ್ಗ ಅಂಚೆ ವಿಭಾಗೀಯ ಡಾಕ್ ಅದಾಲತನ್ನು ಇದೇ ಜೂನ್ 30ರಂದು ಮಧ್ಯಾಹ್ನ 4 ಗಂಟೆಗೆ ಚಿತ್ರದುರ್ಗ ನಗರದ ಕಾಮನಬಾವಿ ಬಡಾವಣೆಯ ಫಿಲ್ಟರ್ ಹೌಸ್ ಹತ್ತಿರ, ಕೋಟೆ ರಸ್ತೆಯಲ್ಲಿರುವ ಚಿತ್ರದುರ್ಗ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಸಲಾಗುವುದು. ಸಾರ್ವಜನಿಕರು ಮತ್ತು ಅಂಚೆ ಗ್ರಾಹಕರು…

error: Content is protected !!