Month: June 2023

ಹಿರಿಯೂರು: ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಚಿತ್ರದುರ್ಗ ಜೂನ್.13:2023-24ನೇ ಸಾಲಿಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಸಹಾಯಕ ನಿರ್ದೇಶಕರು ಗ್ರೇಡ್-1, ಕಾರ್ಯಲಯ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಥಿ ನಿಲಯಗಳಲ್ಲಿ ದಾಖಲಾಗುವ ವಿದ್ಯಾರ್ಥಿಗಳಿಗೆ ಉಚಿತ ಊಟ, ಸಮವಸ್ತ್ರ ಲೇಖನಾ ಸಾಮಗ್ರಿ ಹಾಗೂ ಇತರೆ ಮೂಲಭೂತ ಸೌಲಭ್ಯ…

ಜೂನ್ 15ರಂದು ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಉದ್ಯೋಗಮೇಳ

ಚಿತ್ರದುರ್ಗ ಜೂನ್.13:ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಹಾಗೂ ಬೆಂಗಳೂರು ಹೋಟಲ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಇದೇ ಜೂನ್ 15ರಂದು ಬೆಳಿಗ್ಗೆ 9.30ಕ್ಕೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಡೈರಿ ಸರ್ಕಲ್, 4ನೇ ಮಹಡಿಯ ಕಲ್ಯಾಣ ಸುರಕ್ಷಾ ಭವನದ ಕೆ.ಎಸ್.ಡಿ.ಸಿ ಕಚೇರಿಯಲ್ಲಿ ಉದ್ಯೋಗ…

ಚಿತ್ರದುರ್ಗ : ಯುವಕ ಕಾಣೆ

ಚಿತ್ರದುರ್ಗ ಜೂನ್.13:ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿ ಗ್ರಾಮದ ನಿವಾಸಿ ಟಿ.ಸಚಿನ್ (25 ವರ್ಷ) ಅವರು ಕಾಣೆಯಾಗಿರುವ ಪ್ರಕರಣ 2023ರ ಮಾರ್ಚ್ 9 ರಂದು ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಕಾಣೆಯಾಗಿರುವ ಯುವಕನ ಚಹರೆ ಇಂತಿದೆ. ಟಿ.ಸಚಿನ್ ತಂದೆ ಆರ್.ಆರ್.ತಿಪ್ಪೇಶಪ್ಪ ದೇವಾಂಗ ಜನಾಂಗ, ಸುಮಾರು 5.5…

ನಗರ ಕೇಂದ್ರ ಗ್ರಂಥಾಲಯ ಆವರಣದ ಉದ್ಯಾನವನದಲ್ಲಿ ಸ್ವಚ್ಛತಾ ಕಾರ್ಯ

ಚಿತ್ರದುರ್ಗ ಜೂನ್.13ಚಿತ್ರದುರ್ಗ ನಗರ ಕೇಂದ್ರ ಗ್ರಂಥಾಲಯ ಎಲ್ಲಾ ಸಿಬ್ಬಂದಿ ವರ್ಗ ಮತ್ತು ಇಂಡಿಯನ್ ನ್ಯಾಷನಲ್ ಬ್ಯಾಂಕ್ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಮಂಗಳವಾರ ಚಿತ್ರದುರ್ಗ ನಗರ ಕೇಂದ್ರ ಗ್ರಂಥಾಲಯದ ಮುಂದಿರುವ ಉದ್ಯಾನವನ್ನು ಶ್ರಮದಾನ ಮಾಡುವ ಮೂಲಕ ಸ್ವಚ್ಛಗೊಳಿಸಲಾಯಿತು. ನಂತರ ನೆರಳು ಕೊಡುವ…

ನಾಯಕನಹಟ್ಟಿ ಹೋಬಳಿಯ ರೈತರಿಗೆ ಶುಭ ಹಾರೈಸಿ ಶೇಂಗಾ ಬೀಜ ವಿತರಣೆ ಮಾಡಿದ ಕೃಷಿ ಅಧಿಕಾರಿ ಹೇಮಂತ್ ನಾಯ್ಕ

ನಾಯಕನಹಟ್ಟಿ:; 2023 -24ನೇ ಸಾಲಿನ ಮುಂಗಾರು ಹಂಗಾಮು ಶೇಂಗಾ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ ಎಂದು ಕೃಷಿ ಅಧಿಕಾರಿ ಹೇಮಂತ್ ನಾಯ್ಕ್ ಹೇಳಿದ್ದಾರೆ. ಅವರು ಮಂಗಳವಾರ ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಶೇಂಗಾ ಬೀಜ ವಿತರಣೆ ಮಾಡಿ ಮಾತನಾಡಿದ್ದಾರೆ.ಪ್ರಸ್ತುತ 2023…

ಚಳ್ಳಕೆರೆ ನಗರದಲ್ಲಿ ಅಕ್ರಮ ಭೂಗಳ್ಳರನ್ನು ಭೇಧಿಸುರೇ..? 27 ಎಕರೆ ಸರ್ಕಾರಿ ಭೂಮಿ ಕಬಳಿಕೆ ಮರು ವಶಕ್ಕೆ ಪಡೆಯುವವರೇ..?

ರಾಮಾಂಜನೇಯ ಕೆ.ಚನ್ನಗಾನಹಳ್ಳಿಚಳ್ಳಕೆರೆ : ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದAತಹ ಕಾಂಗ್ರೆಸ್ ಸರ್ಕಾರ ಒತ್ತುವರಿಯಾಗಿರುವಂತಹ ಸರ್ಕಾರಿ ಸ್ವತ್ತುಗಳಾದ ಗೋಮಾಳ ರಾಜಾ ಕಾಲುವೆ, ಕೆರೆಕುಂಟೆ ಮುಂತಾದವುಗಳನ್ನು ನಿದ್ರಾಕ್ಷಿಣ್ಯವಾಗಿ ಭೂಗಳ್ಳರಿಂದ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದೆ.ಈಗಾಗಲೇ ಉಪಮುಖ್ಯಮಂತ್ರಿಗಳಾದ ಡಿಕೆ.ಶಿವಕುಮಾರ್ ಜೂನ್ 8ರಂದು ಬೆಂಗಳೂರು…

2023-24ನೇ ಸಾಲಿನ ಮುಂಗಾರು ಹಂಗಾಮು ಶೇಂಗಾ ಬಿತ್ತನೆ ಬೀಜ ವಿತರಣೆ : ಕೃಷಿ ಅಧಿಕಾರಿ ಜೀವನ್ ಕರೆ

2023-24ನೇ ಸಾಲಿನ ಮುಂಗಾರು ಹಂಗಾಮು ಶೇಂಗಾ ಬಿತ್ತನೆ ಬೀಜ ವಿತರಣೆ : ಕೃಷಿ ಅಧಿಕಾರಿ ಜೀವನ್ ಕರೆ ಚಳ್ಳಕೆರೆ : 2023 -24ನೇ ಸಾಲಿನ ಮುಂಗಾರು ಹಂಗಾಮು ಶೇಂಗಾ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತದೆ ಆದ್ದರಿಂದ ರೈತರು ಕೃಷಿ ಇಲಾಖೆ ನಿಗಧಿ…

ಜೂನ್- 15ರ ಗುರುವಾರದಂದು ಪವರ್ ಕಟ್ :ಸಾರ್ವಜನಿಕರು ಸಹಕರಿಸಲು ಬೆಸ್ಕಾಂ ಮನವಿ

ಚಳ್ಳಕೆರೆ : ಚಳ್ಳಕೆರೆ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ 66/11ಕೆಎವಿದ್ಯುತ್ ವಿತರಣಾ ಕೇಂದ್ರ ಸಾಣಿಕೆರೆ ಎಂ.ಯು.ಎಸ್.ಎಸ್.ನಲ್ಲಿಕೆ.ಪಿ.ಟಿ.ಸಿ.ಎಲ್.ವತಿಯಿAದ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ 66/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಸಾಣಿಕೆರೆಯಿಂದ ವಿದ್ಯುತ್ ಸರಬರಾಜಾಗುವ 11 ಕೆವಿ ಮಾರ್ಗಗಳಾದ ಎಫ್-01ಹುಲಿಕುಂಟೆ ಎಫ್-02 ಕಮ್ಮತ್‌ಮರಿಕುಂಟೆ ಎಫ್-03 ಚಿಕ್ಕೇನಹಳ್ಳಿ…

37 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಎಸ್.ಮಂಜಪ್ಪ ನಿವೃತ್ತಿ..! ಹಳೆಯ ವಿದ್ಯಾರ್ಥಿಗಳಿಂದ ಅದ್ದೂರಿ ಬಿಳ್ಕೊಂಡುಗೆ ಸಮಾರಂಭ

ಚಳ್ಳಕೆರೆ : ಅಲ್ಲಿ ಧನ್ಯತಾಭಾವ ಇತ್ತು, ಪಾಠ ಹೇಳಿಕೊಟ್ಟ ಗುರುವನ್ನು ಅಭಿನಂದಿಸಿ ವಿದ್ಯಾರ್ಥಿಗಳು ಸಂಭ್ರಮಿಸಿದರೆ, ಅದೇ ಗ್ರಾಮಸ್ಥರಲ್ಲಿ ಸಡಗರ ಸಂಭ್ರಮ ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ, ಇಂತಹ ಸದೃಶ್ಯವನ್ನು ಕಂಡು ತಮ್ಮ ಜೀವನ ಸಾರ್ಥಕವಾಯಿತು ಎಂದು ಗುರುವಿನ ಮನ ತುಂಬಿ ಬಂದಿತ್ತು.ಇಂತಹದೊAದು…

ಚಿತ್ರದುರ್ಗ ನಗರದ ಎಸ್.ಜೆ.ಎಂ. ವಿದ್ಯಾಪೀಠದ ನೂತನ ಕಾರ್ಯದರ್ಶಿಯಾಗಿ ಶಾಸಕರಾದ ಕೆ.ಸಿ. ವೀರೇಂದ್ರ (ಪಪ್ಪಿ) ಅಧಿಕಾರ

ಚಳ್ಳಕೆರೆ : ಚಿತ್ರದುರ್ಗ ನಗರದ ಎಸ್.ಜೆ.ಎಂ. ವಿದ್ಯಾಪೀಠದ ನೂತನ ಕಾರ್ಯದರ್ಶಿಯಾಗಿ ಶಾಸಕರಾದ ಕೆ.ಸಿ. ವೀರೇಂದ್ರ (ಪಪ್ಪಿ) ಅಧಿಕಾರ ವಹಿಸಿಕೊಂಡಿದ್ದಾರೆ.ನAತರ ಮಾತನಾಡಿದ ಅವರು, ಇದೊಂದು ನನಗೆ ಬಯಸದೆ ಬಂದ ಭಾಗ್ಯ. ನನ್ನ ಮೇಲೆ ನಂಬಿಕೆಯಿಟ್ಟು ಈ ಹುದ್ದೆ ನೀಡಿರುವುದಕ್ಕೆ ನನಗೆ ಅತೀವ ಸಂತೋಷವಾಗಿದೆ.…

error: Content is protected !!