Month: July 2023

ನೋವು ನಲಿವಲ್ಲಿ ಹೆಜ್ಜೆ ಹಾಕುವ ಹೊತ್ತು’ಸೇವಾ ವಯೋ ನಿವೃತ್ತಿ ಹೊಂದಿದ ಪ್ರಾಚಾರ್ಯ ಲಕ್ಷ್ಮಿ ವೆಂಕಟೇಶಲು ಅಭಿಮತ

ನೋವು ನಲಿವಲ್ಲಿ ಹೆಜ್ಜೆ ಹಾಕುವ ಹೊತ್ತು’ಸೇವಾ ವಯೋ ನಿವೃತ್ತಿ ಹೊಂದಿದ ಪ್ರಾಚಾರ್ಯ ಲಕ್ಷ್ಮಿ ವೆಂಕಟೇಶಲು ಅಭಿಮತ ಚಳ್ಳಕೆರೆ: ತಾಲ್ಲೂಕಿನ ಮೈಲನಹಳ್ಳಿ ಸಮೀಪದ ರೇಣುಕಾಪುರ ಗ್ರಾಮದ ಶ್ರೀ ರೇಣುಕಾದೇವಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾಗಿ 32 ವರ್ಷಗಳ ಕಾಲ ಸೇವೆ…

ಸರ್ಕಾರದ ಮಾರ್ಗಸೂಚಿಯಂತೆ ಆಗಸ್ಟ್ 15ರಂದು ಸ್ವಾತಂತ್ರö್ಯ ದಿನಾಚರಣೆಯನ್ನು ಬಹಳ ಸಡಗರ ಸಂಭ್ರಮದಿAದ ಆಚರಿಸೊಣ

ಚಳ್ಳಕೆರೆ : ಸರ್ಕಾರದ ಮಾರ್ಗಸೂಚಿಯಂತೆ ಆಗಸ್ಟ್ 15ರಂದು ಸ್ವಾತಂತ್ರö್ಯ ದಿನಾಚರಣೆಯನ್ನು ಬಹಳ ಸಡಗರ ಸಂಭ್ರಮದಿAದ ಆಚರಿಸೊಣ ದೇಶz ಮಹಾನಿಯರ ನೆನೆಯುವ ಕಾರ್ಯ ಮಾಡೋಣ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದ್ದರು.ಅವರು ನಗರದ ತಾಲೂಕು ಕಛೇರಿ ಸಭಾಂಗಣದಲ್ಲಿ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ…

ಮಣಿಪುರದಲ್ಲಿ ನಡೆದಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ಖಂಡಿಸಿ, ಚಳ್ಳಕೆರೆಯಸಿ.ಪಿ.ಐ.(ಎಂ) ಕಾರ್ಯಕರ್ತರು ನೆಹರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

ಚಳ್ಳಕೆರೆ: ಮಣಿಪುರದಲ್ಲಿ ನಡೆದಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ಖಂಡಿಸಿ, ಚಳ್ಳಕೆರೆಯಸಿ.ಪಿ.ಐ.(ಎಂ) ಕಾರ್ಯಕರ್ತರು ನೆಹರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಇನ್ನೂ ಮಣಿಪುರದಲ್ಲಿ ಮೇ 3 ರಂದು ಜನಾಂಗೀಯ ಹಿಂಸಾಚಾರ ಪ್ರಾರಂಭವಾದ ಮರುದಿನವೇ ಮೇ-4ರಂದು ನಡೆದ ಸಾಮೂಹಿಕ ಅತ್ಯಚಾರ…

ಜಿ.ಟಿ.ಟಿ.ಸಿ. ಸೆಂಟರ್ ನಲ್ಲಿ ನಡೆದ 2023-2 4ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ತರಗತಿ ಪ್ರಾರಂಭೋತ್ಸವ

ಚಳ್ಳಕೆರೆ : ನಗರದ ಜಿ.ಟಿ.ಟಿ.ಸಿ. ಸೆಂಟರ್ ನಲ್ಲಿ ನಡೆದ 2023-2 4ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ತರಗತಿ ಪ್ರಾರಂಭೋತ್ಸವದ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಟಿ ರಘುಮೂರ್ತಿ ಪಾಲ್ಗೊಂಡು ಕಾರ್ಮಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇನ್ನೂ 3ನೇ ವರ್ಷದ 2023-24ನೇ ಸಾಲಿನ ಪ್ರಥಮ…

ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ

ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಟಿ.ರಘುಮೂರ್ತಿ ಪಾಲ್ಗೊಂಡು ಮಾತನಾಡಿದರು. ಚಳ್ಳಕೆರೆ…

ಮಾಧ್ಯಮಗಳು ಎಲ್ಲಿಯವೆಗೆ ಸತ್ಯವನ್ನು ಬರೆಯುವುದಿಲ್ಲವೋ ಅಲ್ಲಿಯವರೆಗೆ ದೇಶದಲ್ಲಿ ಸುಳ್ಳಿನ ರಾಜಾಕರಣ ಇರುತ್ತದೆ : ಗಂಗಾಧರ್

ಮಾಧ್ಯಮಗಳು ಎಲ್ಲಿಯವೆಗೆ ಸತ್ಯವನ್ನು ಬರೆಯುವುದಿಲ್ಲವೋ ಅಲ್ಲಿಯವರೆಗೆ ದೇಶದಲ್ಲಿ ಸುಳ್ಳಿನ ರಾಜಾಕರಣ ಇರುತ್ತದೆ ಚಳ್ಳಕೆರೆ : ಪತ್ರಿಕೆಗಳು ಮತ್ತು ಸಂಪಾದಕರು ಸಮಾಜದ ಏಳಿಗೆಗೆ ಶ್ರಮಿಸುವ ಮುಖವಾಣಿಗಳಾಗಿ ಕೆಲಸ ಮಾಡುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶಾಸಕ ಟಿ.ರಘುಮೂರ್ತಿ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಸರ್ಕಾರಿ ನೌಕರ…

ಮಕ್ಕಳಿಗೆ ಕ್ರೀಡೆ ಯಿಂದ ದೇಹ ಮತ್ತು ಮನಸ್ಸು ಸದೃಢಗೊಳ್ಳುತ್ತದೆ. ಕ್ರೀಡೆ ಎನ್ನುವುದು ಹವ್ಯಾಸ ಮತ್ತು ವೃತ್ತಿ ಆಗಬೇಕು

ನಾಯಕನಹಟ್ಟಿ:: ಹೋಬಳಿ ದಕ್ಷಿಣ ವಲಯದ ಹಿರಿಯ ಪ್ರಾಥಮಿಕ ಶಾಲೆಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವರವು ವತಿಯಿಂದ ಶ್ರೀ ವೆಂಕಟೇಶ್ವರ ಗ್ರಾಮಾಂತರ ಪ್ರೌಢಶಾಲೆ ನೇರಲಗುಂಟೆ ಗ್ರಾಮದಲ್ಲಿ ಕ್ರೀಡಾಕೂಟ 2023- 24 ರಕ್ರೀಡಾಕೂಟದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಸುರೇಶ್ ಸುರೇಶ್ ರವರು ಮಕ್ಕಳಿಗೆ…

ಸೋಲು ಗೆಲುವು ಸಮಾನವಾಗಿ ಸ್ವೀಕರಿಸಿ ಪಟ್ಟಣ ಪಂಚಾಯತಿ ಸದಸ್ಯ ಕೆ ಪಿ ತಿಪ್ಪೇಸ್ವಾಮಿ ಕ್ರೀಡಾಪಟುಗಳಿಗೆ ಕಿವಿಮಾತು

ನಾಯಕನಹಟ್ಟಿ:: ಕ್ರೀಡೆಯಲ್ಲಿ ಸೋಲು ಗೆಲುವು ಸಮಾನ ಇದರಿಂದ ಕ್ರೀಡಾಪಟುಗಳು ಸೋಲನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಪಟ್ಟಣ ಪಂಚಾಯತಿ ಸದಸ್ಯ ಕೆ ಪಿ ತಿಪ್ಪೇಸ್ವಾಮಿ ಹೇಳಿದ್ದಾರೆ. ಅವರು ಶನಿವಾರ ಪಟ್ಟಣ ಪಂಚಾಯತಿ ವ್ಯಾಪ್ತಿಯ ಜಾಗರೂರಹಟ್ಟಿ ಗ್ರಾಮದಲ್ಲಿ ಶ್ರೀ ಗಾದೀಶ್ವರ ಕ್ರಿಕೆಟ್ ಇವರ ವತಿಯಿಂದ…

ನವ ಪ್ರಜಾ ರಕ್ಷಣಾ ವೇದಿಕೆ ಸಮಿತಿ ಉದ್ಘಾಟನೆ

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು ಚಿತ್ರದುರ್ಗ ನಗರದ ತ.ರಾ.ಸು. ರಂಗಮಂದಿರದಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ನವ ಪ್ರಜಾ ರಕ್ಷಣಾ ವೇದಿಕೆ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ತ.ರಾ.ಸು.ರಂಗಮಂದಿರದಲ್ಲಿ ನಡೆದ ರಾಜ್ಯ ಸಮಿತಿ ಉದ್ಘಾಟನೆ…

ಕೆಸರು ಗದ್ದೆಯಾದ ರಸ್ತೆ : ರಸ್ತೆ ದುರಸ್ಥಿ ಮಾಡಿಸುವಂತೆ ಮಹಿಳೆಯರ ಒತ್ತಾಯ

ಚಳ್ಳಕೆರೆ : ಉದ್ಯೋಗ ಖಾತ್ರಿ ಗ್ರಾಮೀಣಾಭಿವೃದ್ಧಿಗೆ ವರದಾನವಾಗಿದ್ದು ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ಕಾಮಗಾರಿ ಮಾಡದೆ ಕೂಲಿ ಕಾರ್ಮಿಕರ ಹೆಸರಿನಲ್ಲಿ ಹಣ ದುರುಪಯೋಗ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಪಮದ ಜಿಪಿ ರಂಗಪ್ಪ ಬಡಾವಣೆಲ್ಲಿರುವ…

error: Content is protected !!