ಪತ್ರಿಕಾ ದಿನಾಚರಣೆಯಲ್ಲಿ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅಭಿಮತ : ಸಾಮಾಜಿಕ ಹೊಣೆಗಾರಿಕೆ ಅರಿತಾಗ ಮಾತ್ರ ಉತ್ತಮ ಪತ್ರಕರ್ತರಾಗಲು ಸಾಧ್ಯ
ಚಿತ್ರದುರ್ಗ: ಬದಲಾಗುತ್ತಿರುವ ಮಾಧ್ಯಮ ಕ್ಷೇತ್ರದಲ್ಲಿಯೂ ಸಾಮಾಜಿಕ ಹೊಣೆಗಾರಿಕೆ ಅರಿತು, ನಮ್ಮ ಜವಾಬ್ದಾರಿಯನ್ನು ನಮಗೆ ನಾವೇ ಅರ್ಥೈಸಿಕೊಂಡಾಗ ಮಾತ್ರ ಒಬ್ಬ ಉತ್ತಮ ಪತ್ರಕರ್ತರಾಗಲು ಸಾಧ್ಯವಾಗಲಿದೆ ಎಂದು ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.ನಗರದ ಪತ್ರಿಕಾ ಭವನದಲ್ಲಿ…