ಬೆಳೆ ಕಟಾವು ಪ್ರಯೋಗ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ : -ಜಿಲ್ಲಾಧಿಕಾರಿ ದಿವ್ಯಪ್ರಭು ಜೆ.ಆರ್.ಜೆ
-ಜಿಲ್ಲಾಧಿಕಾರಿ ದಿವ್ಯಪ್ರಭು ಜೆ.ಆರ್.ಜೆ ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ.19:ಸರಿಯಾದ ಸಮಯದಲ್ಲಿ ಬೆಳೆ ಕಟಾವು ಪ್ರಯೋಗ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ತೋರುವುದರಿಂದ, ರೈತರಿಗೆ ಬೆಳೆ ವಿಮೆ ಪರಿಹಾರ ದೊರಕುವಲ್ಲಿ ನಷ್ಟ ಉಂಟಾಗುತ್ತದೆ. ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಕಂಡುಬಂದರೆ, ನಿರ್ಲಕ್ಷ್ಯ ತೋರಿದ ಅಧಿಕಾರಿ ವಿರುದ್ಧ ನಿರ್ಧಾಕ್ಷಣ್ಯವಾಗಿ ಶಿಸ್ತು…