ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುವುದೇ ಪ್ರತಿಭಾ ಕಾರಂಜಿಯ ಉದ್ದೇಶವಾಗಿದೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ಅಭಿಪ್ರಾಯ
ನಾಯಕನಹಟ್ಟಿ:: ಎಲ್ಲಾ ಮಕ್ಕಳಲ್ಲಿ ಪ್ರತಿಭೆ ಇರುತ್ತೆ ಅದನ್ನು ಹೊರ ತೆಗೆಯುವ ಕೆಲಸ ಶಿಕ್ಷಕರಲ್ಲಿ ಮಾತ್ರ ಇರುತ್ತದೆ ಅಂತಹ ಕೆಲಸ ಇಂದು ಆಗುತ್ತದೆ. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಸುರೇಶ್ ಹೇಳಿದ್ದಾರೆ.ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ನಾಯಕನಹಟ್ಟಿ ಕ್ಲಸ್ಟರ್ ಮಟ್ಟದ…