ಕೆಂಚವೀರನಹಳ್ಳಿ ಗ್ರಾಮದಲ್ಲಿ ನಡೆದ ಸಸ್ಯ ಶ್ಯಾಮಲ ಕಾರ್ಯಕ್ರಮದಲ್ಲಿ : ಶಾಸಕ ಟಿ ರಘುಮೂರ್ತಿ
ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಕೆಂಚವೀರನಹಳ್ಳಿ ಗ್ರಾಮದಲ್ಲಿ ನಡೆದ ಸಸ್ಯ ಶ್ಯಾಮಲ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಚಳ್ಳಕೆರೆ ತಾಲ್ಲೂಕು ಶಿಕ್ಷಣಾಧಿಕಾರಿಗಳ ಕಚೇರಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಸಾಮಾಜಿಕ ವಲಯ…