ಕೃಷ್ಣನ ಭಾವಚಿತ್ರಕ್ಕೆ ಪುಷ್ಪ ಮಾಲೆ ಹಾಕಿ ನಂತರ ಸಭೆಯಲ್ಲಿ ಮಾತನಾಡಿದ ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ : ಕೃಷ್ಣ ಜನ್ಮಾಷ್ಟಮಿಯು ಪ್ರಪಂಚದಾದ್ಯAತದ ಹಿಂದೂಗಳಿಗೆ ಮಹತ್ವದ ಪ್ರಾಮುಖ್ಯತೆಯನ್ನು ಹೊಂದಿದೆ, ಮತ್ತು ಇದನ್ನು ಅವರ ಪ್ರಾದೇಶಿಕ ಮತ್ತು ಸಾಂಸ್ಕೃತಿಕ ಪದ್ಧತಿಗಳ ಆಧಾರದ ಮೇಲೆ ವಿವಿಧ ರೂಪಗಳಲ್ಲಿ ಆಚರಿಸಲಾಗುತ್ತದೆ ಎಂದು ಸ್ಥಳೀಯ ಶಾಸಕ ಟಿ.ರಘುಮೂರ್ತಿ ಹೇಳಿದರು.ಅವರು ನಗರದ ತಾಲೂಕು ಕಛೇರಿಯಲ್ಲಿ ಆಯೋಜಿಸಿದ್ದ…