Month: September 2023

ಚಳ್ಳಕೆರೆ ನಗರದ ಪೌರಕಾರ್ಮಿಕರನ್ನು ಖಾಯಂ ಗೊಳಿಸಲು ನಮ್ಮ ಕಾಂಗ್ರೆಸ್ ಸರಕಾರ ಕಟಿಬದ್ದವಾಗಿದೆ : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ಸರಕಾರ ಕಾನೂನು ರೂಪಿಸಿರುವ ಅನುಸಾರ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಪೌರಕಾರ್ಮಿಕರನ್ನು ಖಾಯಂ ನೇಮಕ ಮಾಡಲಾಗಿದೆ ಆದೇ ರೀತಿಯಲ್ಲಿ ಚಳ್ಳಕೆರೆ ನಗರದ ಪೌರಕಾರ್ಮಿಕರನ್ನು ಖಾಯಂ ಗೊಳಿಸಲು ನಮ್ಮ ಕಾಂಗ್ರೆಸ್ ಸರಕಾರ ಕಟಿಬದ್ದವಾಗಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ಅವರು…

ಚಳ್ಳಕೆರೆ : ನೇಣು ಬಿಗಿದ ಸ್ಥೀತಿಯಲ್ಲಿ ಗೃಹಣಿ ಶವ ಪತ್ತೆ

ಚಳ್ಳಕೆರೆ : ನೇಣು ಬಿಗಿದ ಸ್ಥೀತಿಯಲ್ಲಿ ಗೃಹಣಿ ಶವ ಪತ್ತೆ ಚಳ್ಳಕೆರೆ ನಗರದ ಬಳ್ಳಾರಿ ರಸ್ತೆಯ ಆಂಜನೇಯ ಕ್ಲಾತ್ ಸೆಂಟರ್ ಸಮೀಪದಲ್ಲಿ ವಾಸವಾಗಿದ್ದ ಬಳ್ಳಾರಿ ಮೂಲದ ಸಿರಗುಪ್ಪ ತಾಲೂಕಿನ ದಾಸಾಪುರ ಗ್ರಾಮದ ಸತ್ಯವತಿ (25) ಇವರು ವಾಸವಾಗಿದ್ದರು ಎನ್ನಲಾಗಿದೆ. ಆದರೆ ತಡ…

ಶಾಲೆಯಲ್ಲಿ ವಾಮಚಾರ ಬೆಚ್ಚಿಬಿದ್ದ ವಿದ್ಯಾರ್ಥಿಗಳು : ತಿಮ್ಮಪ್ಪನಹಳ್ಳಿ ಸರಕಾರಿ ಶಾಲೆಯಲ್ಲಿ..!

ಶಾಲೆಯಲ್ಲಿ ವಾಮಚಾರ ಬೆಚ್ಚಿಬಿದ್ದ ವಿದ್ಯಾರ್ಥಿಗಳು : ತಿಮ್ಮಪ್ಪನಹಳ್ಳಿ ಸರಕಾರಿ ಶಾಲೆಯಲ್ಲಿ..! ಚಳ್ಳಕೆರೆ : ಗ್ರಾಮೀಣ ಪ್ರದೇಶಗಳಲ್ಲಿ ಇತ್ತಿಚೀಗೆ ವಾಮಚಾರದ ಗಮಲು ಹೆಚ್ಚಾಗಿದೆ, ಅದರಂತೆ ತಿಮ್ಮಪ್ಪಯ್ಯನಹಳ್ಳಿ ಗ್ರಾನದ ಸರಕಾರಿ ಶಾಲೆಯ ಮುಖ್ಯ ಶಿಕ್ಷಕರ ಕಚೇರಿ ಮುಂಭಾಗದಲ್ಲಿ ಯಾರೋ ಕಿಡಿಕೇಡಿಗಳು ವಾಮಾಚಾರ ಮಾಡಿ ಶಾಲೆಯಲ್ಲಿ…

ಸಾರ್ವಜನಿಕರಿಂದ ಸಲಹೆಸೂಚನೆ ಮತ್ತು ಆಕ್ಷೇಪಣೆಗಳು ಇದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ದಿನಾಂಕ: 24-09-2023ರ ಒಳಗೆ ಚಳ್ಳಕೆರೆಉಪನೋಂದಣಾಧಿಕಾರಿಗಳ ಕಛೇರಿಗೆ ಲಿಖಿತ ರೂಪದಲ್ಲಿ ಸಲ್ಲಿಸಬೇಕು

ಚಳ್ಳಕೆರೆ ತಾಲ್ಲೂಕು ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ದರಗಳನ್ನು 2023-24ನೇ ಸಾಲಿಗೆ ತಾಲ್ಲೂಕುಮಾರುಕಟ್ಟೆ ಮೌಲ್ಯಮಾಪನ ಉಪಸಮಿತಿ ಸಭೆಯಲ್ಲಿ ಪರಿಷ್ಕರಿಸಲಾಗಿದೆ ಎಂದು ತಾಲ್ಲೂಕು ಮಾರುಕಟ್ಟೆ ಮೌಲ್ಯಮಾಪನ ಉಪಸಮಿತಿಯ ಕಾರ್ಯದರ್ಶಿಗಳು ಹಾಗೂ ಉಪನೋಂದಣಾಧಿಕಾರಿಗಳು ತಿಳಿಸಿರುತ್ತಾರೆ. ಪರಿಷ್ಕರಿಸಿದ ಸ್ಥಿರಾಸ್ತಿ ಮಾರುಕಟ್ಟೆ ದರಗಳ ಕರಡು ಪತ್ರಿಯನ್ನು ಸಾರ್ವಜನಿಕರ ಸಲಹೆ…

ಉಪನೋಂದಣಿ ಕಛೇರಿಗಳ ಕೆಲಸದ ಅವಧಿಯನ್ನು ಸೆ.23 ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಇರುತ್ತವೆ, ಸಾರ್ವಜನಿಕ…

ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಪ್ರಾಚಾರ್ಯರಾದ ಡಾ. ಎಸ್.ಹೆಚ್. ಪಂಚಾಕ್ಷರಿ ಹೇಳಿದರು.

ಚಿತ್ರದುರ್ಗ, ಸೆ. 5 – ವಿ ಚಿತ್ರದುರ್ಗ, ಸೆ. 5 – ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಪ್ರಾಚಾರ್ಯರಾದ ಡಾ. ಎಸ್.ಹೆಚ್. ಪಂಚಾಕ್ಷರಿ ಹೇಳಿದರು.ನಗರದ ಚಂದ್ರವಳ್ಳಿಯ ಎಸ್.ಜೆ.ಎಂ. ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಎ., ಬಿ.ಕಾಂ. ಮತ್ತು…

ಚಳ್ಳಕೆರೆ ನಗರದಲ್ಲಿ ಅದ್ದೂರಿ ವಿಶ್ವಕರ್ಮ ಜಯಂತೋತ್ಸವ ಕಾರ್ಯಕ್ರಮ

ವಿಶ್ವಕರ್ಮ ಜಯಂತೋತ್ಸವ ಕಾರ್ಯಕ್ರಮ ಚಳ್ಳಕೆರೆ : ಪಂಚ ಕಸುಬುದಾರರು ಚಿನ್ನ, ಬೆಳ್ಳಿ, ಕಬ್ಬಿಣ, ಮರ ಕೆಲಸ ಶಿಲ್ಪಿಗಳಂತಹ ಕೆಲಸಗಳನ್ನು ಋದ್ವೇಗ ಕಾಲದಿಂದಲೂ ನಿಮ್ಮ ನೆಲಗಟ್ಟಿನ ಸಂಸ್ಕೃತಿಯಲ್ಲಿ ಸ್ವಾವಲಂಬಿಗಳಾಗಿ ಜೀವನ ಮಾಡುತ್ತಿದ್ದೀರಿ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರುಅವರು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ…

ನಾಗಪುರ ದೀಕ್ಷಾ ಭೂಮಿ ಭೇಟಿ: ಅರ್ಜಿ ಆಹ್ವಾನ

ನಾಗಪುರ ದೀಕ್ಷಾ ಭೂಮಿ ಭೇಟಿ: ಅರ್ಜಿ ಆಹ್ವಾನಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.22:ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಬಸ್ಸುಗಳ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ದೀಕ್ಷಾ ಭೂಮಿಗೆ ಭೇಟಿ ನೀಡುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ…

ಸೆ.25 ರಿಂದ 27 ರವರೆಗೆ ಲೋಕಾಯುಕ್ತ ಅಧಿಕಾರಿಗಳ ತಾಲ್ಲೂಕು ಭೇಟಿ

ಸೆ.25 ರಿಂದ 27 ರವರೆಗೆ ಲೋಕಾಯುಕ್ತ ಅಧಿಕಾರಿಗಳ ತಾಲ್ಲೂಕು ಭೇಟಿಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.22:ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಇದೇ ಸೆಪ್ಟೆಂಬರ್ 25 ರಿಂದ 27 ರವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕುಗಳಿಗೆ ಖುದ್ದಾಗಿ ಭೇಟಿ ನೀಡಿ, ಸಾರ್ವಜನಿಕರಿಂದ ದೂರು, ಅಹವಾಲು ಸ್ವೀಕರಿಸುವರು.ಲೋಕಾಯುಕ್ತ…

ಚಳ್ಳಕೆರೆ : ಇಸ್ಫೀಟ್ ಅಡ್ಡೆ ಮೇಲೆ ದಾಳಿ : 8 ಜನ ವಶ

ಚಳ್ಳಕೆರೆ : ಇಸ್ಫೀಟ್ ಅಡ್ಡೆ ಮೇಲೆ ದಾಳಿ ಆಟದಲ್ಲಿ ತೊಡಗಿದ್ದ 8 ಜನ ಹಾಗೂ 12067 ರೂಗಳನ್ನು ವಶಪಡಿಸಿಕೊಂಡಿರುವುದು ಬೆಳಕಿಗೆ ಬಂದಿದೆ.ತಾಲೂಕಿನ ಗೋಪನಹಳ್ಳಿ ಗ್ರಾಮದ ಗರಣಿ ಹಳ್ಳದಲ್ಲಿ ಇಸ್ಫೀಟ್ ಆಟವಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಸತೀಶ್‌ನಾಯ್ಕ ಹಾಗೂ ಸಿಬ್ಬಂದಿ ದಾಳಿ…

error: Content is protected !!