ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಶ್ರೀ ಗೌರಸಮುದ್ರ ಮಾರಮ್ಮ ದೇವಿ ಜಾತ್ರೆ
ಬರದನಾಡು ಎಂದು ಹಣೆ ಪಟ್ಟಿಕೊಂಡ ಚಳ್ಳಕೆರೆಯಲ್ಲಿ ಕುಡಿಯುವ ನೀರಿಗೆ, ದನಗಳ ಮೇವಿಗೆ ಬರವಿರಬಹುದು ಆದರೆ ಹಬ್ಬ ಹರಿದಿನಗಳಿಗೆ ಯಾವುದೇ ರೀತಿಯಲ್ಲಿ ಬರವಿಲ್ಲ, ಮಳೆ ಬರಲಿ ಬಿಡಲಿ, ಬಿತ್ತಿದ ಬೆಳೆ ಕೈಗೆ ಸಿಗಲಿ ಬಿಡಲಿ ಆದರೆ ಚಿತ್ರದುರ್ಗ ಜಿಲ್ಲೆಯ ಐತಿಹಾಸಿಕ ಜಾತ್ರೆಗಳಲ್ಲಿ ಬಹುದೊಡ್ಡ…