ಅ.8ರಂದು ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಸಂಚಾರ ಮಾರ್ಗ ಬದಲಾವಣೆ ಹಾಗೂ ಮದ್ಯ ಮಾರಾಟ ನಿಷೇಧ
ಚಿತ್ರದುರ್ಗ : ಇದೇ ಅಕ್ಟೋಬರ್ 8ರಂದು ಚಿತ್ರದುರ್ಗ ನಗರದಲ್ಲಿ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ ಇರುವುದರಿಂದ ನಗರದಲ್ಲಿನ ರಸ್ತೆ ಸಂಚಾರದ ಮಾರ್ಗವನ್ನು ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶ ಹೊರಡಿಸಿದ್ದಾರೆ.ಚಿತ್ರದುರ್ಗ ನಗರದಲ್ಲಿ ವಿಶ್ವ ಹಿಂದೂ…