Month: October 2023

ಚಳ್ಳಕೆರೆ : ತೊಟ್ಟಿಯಲ್ಲಿ ಇರುವ ಕಲುಷಿತಗೊಂಡ ನೀರನ್ನು ಜಾನುವಾರುಗಳಿಗೆ ಪೂರೈಕೆ

ಚಳ್ಳಕೆರೆ : ತೊಟ್ಟಿಯಲ್ಲಿ ಇರುವ ಕಲುಷಿತಗೊಂಡ ನೀರನ್ನು ಜಾನುವಾರುಗಳಿಗೆ ಪೂರೈಕೆ ಚಳ್ಳಕೆರೆ: ತಾಲೂಕಿನ ಸಾಣಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಗ್ಗೆರೆ ಗ್ರಾಮದಲ್ಲಿ ಅನೇಕ ರೈತರುಗಳು ಜಾನುವಾರುಗಳನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಆದರೆ ಜಾನುವಾರುಗಳಿಗೆ ಪ್ರತಿನಿತ್ಯ ನೀರು ಕುಡಿಸುವ ತಟ್ಟಿಯಲ್ಲಿ ಕಲುಷಿತ ನೀರಿದ್ದು…

ಮಧ್ಯವರ್ಜನ ಶಿಬಿರಗಳನ್ನು ಪ್ರತಿ ತಾಲೂಕಿನಲ್ಲಿ ಹೋಬಳಿ ಮಟ್ಟದಲ್ಲಿ ಕಾಲಕ್ಕೆ ಸರಿಯಾಗಿ ನಡೆಸುವುದು ಮತ್ತು ದುಶ್ಚಟ ಮುಕ್ತ ಸಮಾಜವನ್ನು ನಿರ್ಮಾಣ ಮಾಡುವುದು ಎಲ್ಲರೂ ಕೈಗೊಳ್ಳಬೇಕು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಜಿಲ್ಲಾ ಜನಜಾಗೃತಿ ವೇದಿಕೆ ತ್ರೈಮಾಸಿಕ ಸಭೆಯನ್ನು ಜೈನ ಸಮುದಾಯ ಭವನದಲ್ಲಿ ಮಧ್ಯವರ್ಜನ ಶಿಬಿರಗಳನ್ನು ಪ್ರತಿ ತಾಲೂಕಿನಲ್ಲಿ ಹೋಬಳಿ ಮಟ್ಟದಲ್ಲಿ ಕಾಲಕ್ಕೆ ಸರಿಯಾಗಿ ನಡೆಸುವುದು ಮತ್ತು ದುಶ್ಚಟ ಮುಕ್ತ ಸಮಾಜವನ್ನು ನಿರ್ಮಾಣ ಮಾಡುವುದು ಎಲ್ಲರೂ…

ಸಾಣಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಗ್ಗೆರೆ ಗ್ರಾಮದಲ್ಲಿ ಚರಂಡಿಗಳಿಲ್ಲದೆ ರಸ್ತೆಗಳೆಲ್ಲ ಗುಂಡಿ ಬಿಂದು ನೀರು ನಿಂತಿರುವುದ ಸೊಳ್ಳೆಗಳು ಹೆಚ್ಚಾಗುತ್ತಿದ್ದು ಇದರಿಂದು– ಸಾಂಕ್ರಾಮಿಕ ರೋಗ ಹೆಚ್ಚಾಗುತ್ತಿದೆ ಎಂದು ಗ್ರಾಮಸ್ಥರು

ಚಳ್ಳಕೆರೆ : ವರದಿಗೆ ಎಚ್ಚೆತ್ತುಕೊಂಡ ಅಧಿಕಾರಿಗಳು ಗಿಡಗಂಟಿಗಳಿಂದ ಕೂಡಿದ ಚರಂಡಿ ಮಣ್ಣಿನಲ್ಲಿ ಮುಚ್ಚಿದ ಚರಂಡಿಯನ್ನು ಸ್ವಚ್ಛತೆ ಮಾಡಿಸಲು ಮುಂದಾಗಿದ್ದಾರೆ ಚಳ್ಳಕೆರೆ: ತಾಲೂಕಿನ ಸಾಣಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಗ್ಗೆರೆ ಗ್ರಾಮದಲ್ಲಿ ಸರಿಯಾದ ರೀತಿ ಚರಂಡಿಗಳಿಲ್ಲದೆ ರಸ್ತೆಗಳೆಲ್ಲ ಗುಂಡಿ ಬಿಂದು ನೀರು ನಿಂತಿರುವುದರಿಂದ…

ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದೊಂದಿಗೆ ರಕ್ತಹೀನತೆ (ಅನಿಮೀಯ) ಕುರಿತು ಜಾಗೃತಿ ಕಾರ್ಯಕ್ರಮ

ಚಿತ್ರದುರ್ಗ: ನಗರದ ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದೊಂದಿಗೆ ರಕ್ತಹೀನತೆ (ಅನಿಮೀಯ) ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಎಸ್.ಜೆ.ಎಂ.ವಿದ್ಯಾಪೀಠದ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಭರತ್ ಕುಮಾರ್ ಎಂ ಮಾತನಾಡಿ, ಕೆಂಪು ರಕ್ತಕಣಗಳ ಕೊರತೆಯಿಂದ ಉಂಟಾಗುವ ರಕ್ತಹೀನತೆಯನ್ನು…

ಕಾನೂನನ್ನು ಮೀರಿ ನಿಯಮಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ–ತಂಬಾಕು ನಿಯಂತ್ರಣ ಅಧಿಕಾರಿ ಪ್ರಭಾಕರ್ ಎಚ್ಚರಿಕೆ

ನಾಯಕನಹಟ್ಟಿ::ಪಟ್ಟಣದಲ್ಲಿ ಕಾನೂನನ್ನು ಮೀರಿ ನಿಯಮಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಂಬಾಕು ನಿಯಂತ್ರಣ ಅಧಿಕಾರಿ ಪ್ರಭಾಕರ್ ಎಚ್ಚರಿಕೆ ನೀಡಿದರು. ಅವರು ಬುಧವಾರ ನಾಯಕನಹಟ್ಟಿ ಪಟ್ಟಣದ ಪೋಲಿಸ್ ಠಾಣೆ ಬಳಿಯಿಂದ ಬಸ್ ಸ್ಟ್ಯಾಂಡ್…

ಅ.5ರಂದು ಸಾರ್ವಜನಿಕ ಕುಂದು ಕೊರತೆಗಳ ಸಭೆ-ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆ

ಚಳ್ಳಕೆರೆ : ಅ.5ರಂದು ಸಾರ್ವಜನಿಕ ಕುಂದು ಕೊರತೆಗಳ ಸಭೆಯನ್ನು ಕಸಬಾ ಹೋಬಳಿ ವ್ಯಾಪ್ತಿಯ ಸಾಣೀಕೆರೆ ಗ್ರಾಮದ ಪೋಲಿಸ್ ಠಾಣೆ ಪಕ್ಕದ ಆವರದಲ್ಲಿ 10-30 ಸಮಕ್ಕೆ ಹಾಗೂ ಬೆಳೆಗೆರೆ ಗ್ರಾಮದಲ್ಲಿ ಗ್ರಾಪಂ ಕಚೇರಿ ಆವರಣದಲ್ಲಿ ಮಧ್ಯಾಹ್ನ 12.30ಕ್ಕೆ ಸರಿಯಾಗಿ ಸಾರ್ವಜನಿಕ ಕುಂದು ಕೊರತೆಗಳ…

ನಾನು ಲೋಕಸಭಾ ಟಿಕೆಟ್ ಆಕಾಂಕ್ಷಿ ಅಲ್ಲ ಮಾಜಿ ಸಚಿವ ಎಚ್ ಆಂಜನೇಯ

ನಾಯಕನಹಟ್ಟಿ:: ನಮ್ಮ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಉತ್ತಮವಾಗಿ ಆಡಳಿತ ನಡೆಸುತ್ತಿದೆ ಎಂದು ಮಾಜಿ ಸಚಿವ ಹೆಚ್ ಆಂಜನೇಯ ಹೇಳಿದ್ದಾರೆ.ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಂಸದ ಬಿಎನ್ ಚಂದ್ರಪ್ಪ ಅವರೇ ಕಾಂಗ್ರೆಸ್ ಅಭ್ಯರ್ಥಿ ನಾನು ಟಿಕೆಟ್ ಆಕಾಂಕ್ಷಿಯಲ್ಲ ಎಂದು ಮಾಜಿ ಸಚಿವ ಎಚ್…

ಮಹಾತ್ಮಗಾಂಧಿಯವರ ಆದರ್ಶ ತತ್ತ್ವಗಳನ್ನು ಅಳವಡಿಸಿಕೊಳ್ಳಬೇಕು – ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಪಾಡಿಕೊಳ್ಳುವುದರೊಂದಿಗೆ ನಿಜವಾದ ಗೌರವ ಸಲ್ಲಿಸಬೇಕು

ಚಿತ್ರದುರ್ಗ : ನಗರದ ಚಂದ್ರವಳ್ಳಿಯಲ್ಲಿ ಭಾನುವಾರ ಎಸ್.ಜೆ.ಎಂ. ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವತಿಯಿಂದ ಮಹಾತ್ಮ ಗಾಂಧೀಜಿಯವರ ಜಯಂತಿ ಅಂಗವಾಗಿ ಏಕ್ ತಾರೀಖ್ ಏಕ್ ಘಂಟ ಏಕ್ ಸಾಥ್ ಸ್ವಚ್ಛತೆಗಾಗಿ ಶ್ರಮದಾನ ಅಭಿಯಾನವನ್ನು ಆಯೋಜಿಸಲಾಗಿತ್ತು.ಈ ಸಂದರ್ಭವನ್ನುದ್ದೇಶಿಸಿ ಮಾತನಾಡಿದ ಪ್ರಾಚಾರ್ಯರಾದ ಡಾ.…

ಮಹಾತ್ಮಗಾಂಧೀ ತ್ಯಾಗದ ಪ್ರತಿರೂಪ ಅಹಿಂಸಾ ಮಾರ್ಗ ಪ್ರಸಕ್ತ ಸಮಾಜಕ್ಕೆ ಹೆಚ್ಚು ಪ್ರಸ್ತುತ ಮಾಜಿ ಸಚಿವ ಎಚ್.ಆಂಜನೇಯ ಅಭಿಪ್ರಾಯ

ಚಿತ್ರದುರ್ಗ, ಅ.೨:ಅತ್ಯಂತ ಶ್ರೀಮಂತ ಕುಟುಂಬದಲ್ಲಿ ಜನಿಸಿದ ಮೋಹನ್ ಕರಮಚಂದ ಗಾಂಧಿ, ಉನ್ನತ ವ್ಯಾಸಂಗಕ್ಕೆ ದಕ್ಷಿಣ ಆಫ್ರಿಕಾ ದೇಶಕ್ಕೆ ತೆರಳಿದ ಸಂದರ್ಭ ಅಲ್ಲಿ ವರ್ಣಭೇದದ ನೋವುಂಡ ಪರಿಣಾಮ ಹೋರಾಟಗಾರನಾಗಿ ಪರಿವರ್ತನೆಗೊಂಡ ನಾಯಕ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ತಾಲ್ಲೂಕಿನ ಸೀಬಾರದ ಮಾಜಿ…

ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಚಳ್ಳಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ..! ಕ್ರೀಡಾಪಟುಗಳಿಗೆ ಜಿಲ್ಲಾ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್.ಲಕ್ಷö್ಮಣ ಪ್ರಶಸ್ತಿ ಪತ್ರ ಫಲಕ ವಿತರಣೆ

ಚಿತ್ರದುರ್ಗ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ (ಪದವಿ ಪೂರ್ವ) ಚಿತ್ರದುರ್ಗ ಹಾಗೂ ಶ್ರೀ ನೀಲಕಂಠಯ್ಯ ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಚಳ್ಳಕೆರೆ ನಗರದ ಸರ್ಕಾರಿ ಪದವಿ…

error: Content is protected !!