ಗುಂತಕೋಲಮ್ಮನಹಳ್ಳಿಯಲ್ಲಿ ವಾಲ್ಮೀಕಿ ಜಯಂತಿ ಅದ್ದೂರಿ ಆಚರಣೆ ವಾಲ್ಮೀಕಿ ಮಾನವ ಕುಲಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಮುಖಂಡ ಜಿ ಎಂ ಜಯಣ್ಣ
ನಾಯಕನಹಟ್ಟಿ:: ವಿಶ್ವಕ್ಕೆ ರಾಮಾಯಣದಂತಹ ಮಹಾ ಗ್ರಂಥವನ್ನು ನೀಡಿದ ಮಹರ್ಷಿ ವಾಲ್ಮೀಕಿ ಅವರು ಮಾನವ ಕುಲಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಮುಖಂಡ ಜಿಎಂ ಜಯಣ್ಣ ಹೇಳಿದ್ದಾರೆ. ಅವರು ಹೋಬಳಿಯ ಅಬ್ಬೇನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಗುಂತುಕೋಲಮ್ಮನಹಳ್ಳಿ ಗ್ರಾಮದಲ್ಲಿ ಸೋಮವಾರ ಶ್ರೀ ವಾಲ್ಮೀಕಿ…