Month: October 2023

ಚಳ್ಳಕೆರೆ : ನಗರದ ಹೃದಯ ಭಾಗವಾದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸ್ವಚ್ಚತೆ ಎಂಬುದು ಮರೀಚೀಕೆ

ಚಳ್ಳಕೆರೆ : ನಗರದ ಹೃದಯ ಭಾಗವಾದ ಕೆಎಸ್‌ಆರ್‌ಟಿಸಿ (ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ) ಚಳ್ಳಕೆರೆ ಬಸ್ ನಿಲ್ದಾಣದಲ್ಲಿ ಸ್ವಚ್ಚತೆ ಎಂಬುದು ಮರೀಚೀಕೆಯಾಗಿದೆ ಇನ್ನೂ ನೆಪ ಮಾತ್ರದಕ್ಕೆ ಬಸ್ ನಿಲ್ದಾಣದ ಒಳಂಗಣ ಪ್ರದೇಶ ಮಾತ್ರ ಸ್ವಚ್ಚತೆ ಮಾಡಿದರೆ, ೆ ಈಡೀ ಆವರಣದಲ್ಲಿ…

ಕನ್ನಡ ಜಾಗೃತಿ ಮತ್ತು ತೆಲುಗು ಭಾಷೆಯ ನಾಮಫಲಕಗಳಿಗೆ ಮಸಿ ಬಳಿದು ಮಾಲಿಕರಿಗೆ ಎಚ್ಚರಿಕೆ ನೀಡಿದ : ಕನ್ನಡ ರಕ್ಷಣಾ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಕೊರ್ಲಕುಂಟೆ ತಿಪ್ಪೇಸ್ವಾಮಿ

ಚಳ್ಳಕೆರೆ : ಚಳ್ಳಕೆರೆ ತಾಲೂಕಿನ ಆಂದ್ರಗಡಿಭಾಗಕ್ಕೆ ಹೊಂದಿಕೊAಡ ಪರಶುರಾಂಪುರ ಹೋಬಳಿ ಕೇಂದ್ರದಲ್ಲಿ ಅನ್ಯ ಭಾಷೆಗಳ ನಾಮಫಲಕಗಳಿಗೆ ಮಸಿ ಬಳಿಯುವ ಮೂಲಕ ಗಡಿಭಾಗದ ವ್ಯಾಪಾರ ವ್ಯವಹಾರದಲ್ಲಿ ಕನ್ನಡ ಭಾಷೆಯನ್ನು ಬಳಸುವ ಮೂಲಕ ಇತರೆ ಭಾಷೆಯ ವ್ಯಾಪಾರಸ್ಥರಿಗೂ ನಮ್ಮ ಭಾಷೆಯ ಪ್ರೇಮ ಬೆಳೆಸಿಕೊಳ್ಳಬೇಕು ಎಂದು…

ನವಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅ.19ಕ್ಕೆ ತಾಲೂಕು ಕಚೇರಿ ಸಭಾಂಗಣದಲ್ಲಿ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

ಚಳ್ಳಕೆರೆ : ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿವತಿಯಿಂದ ನವಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅ.19ರ ಬೆಳಗ್ಗೆ 12.30 ಕ್ಕೆ ಸರಿಯಾಗಿ ತಾಲೂಕು ಕಚೇರಿ ಸಭಾಂಗಣದಲ್ಲಿ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಕರೆದಿದ್ದು ತಾಲೂಕು ಮಟ್ಟದ ಎಲ್ಲಾ ಇಲಾಖೆ…

ಹೊಸಪೇಟೆ ಅಬಕಾರಿ ವಿಭಾಗದ ಪ್ರಗತಿ ಪರಿಶೀಲನಾ ಸಭೆ : ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಣಿಕೆಯಾಗುವುದನ್ನು ತಡೆಗಟ್ಟಿ- ಸಚಿವ ಆರ್.ಬಿ. ತಿಮ್ಮಾಪುರ

ಹೊಸಪೇಟೆ ಅಬಕಾರಿ ವಿಭಾಗದ ಪ್ರಗತಿ ಪರಿಶೀಲನಾ ಸಭೆ ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಣಿಕೆಯಾಗುವುದನ್ನು ತಡೆಗಟ್ಟಿ- ಸಚಿವ ಆರ್.ಬಿ. ತಿಮ್ಮಾಪುರ ಚಿತ್ರದುರ್ಗ ಅ. 17 (ಕರ್ನಾಟಕ ವಾರ್ತೆ) :ಗೋವಾದಿಂದ ಕರ್ನಾಟಕ ರಾಜ್ಯಕ್ಕೆ ರೈಲುಗಳ ಮೂಲಕ ಅಕ್ರಮವಾಗಿ ಮದ್ಯ ಸಾಗಾಣಿಕೆಯಾಗುವುದನ್ನು ತಡೆಗಟ್ಟಲು ಅಬಕಾರಿ ಅಧಿಕಾರಿಗಳು…

ಸಾಲ ಸೌಲಭ್ಯವನ್ನು ನೀಡಿ ಸ್ವಯಂ ಉದ್ಯೋಗವನ್ನು ಕಲ್ಪಿಸಿಕೊಂಡು ಸ್ವಾವಲಂಬನೆ ಜೀವನವನ್ನು ನಡೆಸಲು ಅನುಕೂಲ : ಪಿಎಸ್ಐ ದೇವರಾಜ್

ನಾಯಕನಹಟ್ಟಿ: ಮಹಿಳೆಯರು ತಮ್ಮ ಕುಟುಂಬದ ನಿರ್ವಹಣೆಯ ಜವಾಬ್ದಾರಿ ಹೊತ್ತು ಮನೆ ಕೆಲಸಗಳಿಗೆ ಸೀಮಿತ ಎಂಬ ಭಾವನೆಯನ್ನು ತೊಡೆದುಹಾಕಿ ಸಾಲ ಸೌಲಭ್ಯವನ್ನು ನೀಡಿ ಸ್ವಯಂ ಉದ್ಯೋಗವನ್ನು ಕಲ್ಪಿಸಿಕೊಂಡು ಸ್ವಾವಲಂಬನೆ ಜೀವನವನ್ನು ನಡೆಸಲು ಅನುಕೂಲ ಮಾಡಿಕೊಟ್ಟ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕಾರ್ಯ…

ಅಕ್ಟೋಬರ್ 19 ರಿಂದ 21 ರವರೆಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ : ಸಾರ್ವಜನಿಕರಿಂದ ದೂರು, ಅವಹಾಲುಗಳ ಸ್ವೀಕರ

ಚಿತ್ರದುರ್ಗ ಅ.16: ಅಕ್ಟೋಬರ್ 19 ರಿಂದ 21 ರವರೆಗೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತಾಲ್ಲೂಕುಗಳಿಗೆ ಖುದ್ದಾಗಿ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ, ಸಾರ್ವಜನಿಕರಿಂದ ದೂರು ಹಾಗೂ ಅವಹಾಲುಗಳನ್ನು ಸ್ವೀಕರಿಸಲಿದ್ದಾರೆ.ಅಕ್ಟೋಬರ್ 19 ಗುರುವಾರಂದು ಚಳ್ಳಕೆರೆ ಮತ್ತು ಹೊಳಲ್ಕೆರೆ ತಾಲ್ಲೂಕು ಕಚೇರಿಗಳಲ್ಲಿ, ಅಕ್ಟೋಬರ್…

ಅಕ್ರಮ ಗಾಂಜಾ ಸಾಗಣಿಕೆ : ನಾಲ್ವರು ಆರೋಪಿಗಳನ್ನು ಬಂಧಿಸಿ,2 ಕೆ.ಜಿ. ಗಾಂಜಾ ವಶ : ಅಬಕಾರಿ ಇಲಾಖೆಯ ಶ್ಲಾಘನೀಯ ಕಾರ್ಯ

ಚಿತ್ರದುರ್ಗ.16: ಅಬಕಾರಿ ಇಲಾಖೆ ಅಧಿಕಾರಿಗಳು ಅಕ್ರಮ ಗಾಂಜಾ ಸಾಗಣಿಕೆ ಮಾಡುತ್ತಿದ್ದ 2 ಪ್ರತ್ಯೇಕ ಪ್ರಕರಣಗಳನ್ನು ಭೇಧಿಸಿ, ನಾಲ್ವರು ಆರೋಪಿಗಳನ್ನು ಬಂಧಿಸಿ 2 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.ಅಕ್ಟೋಬರ್ 10 ರಂದು ಹಿರಿಯೂರು ತಾಲೂಕು ಗಾರೇದಿಂಡು ರಸ್ತೆಯಲ್ಲಿ ಮಧ್ಯಾಹ್ನ 2:30 ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ…

ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ : ಈಗಲೇ ಅರ್ಜಿ ಸಲ್ಲಿಸಿ

ಚಿತ್ರದುರ್ಗ ನಗರದ ಕ್ಷೇತ್ರಸಮನ್ವಯಾಧಿಕಾರಿಗಳ, ಕ್ಷೇತ್ರಸಂಪನ್ಮೂಲ ಕೇಂದ್ರದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬಿಇಒ ಹಾಗೂ ಬಿಆರ್‌ಸಿ ಕಚೇರಿಗಳ ಸಿಬ್ಬಂದಿ ವರ್ಗದವರ ವತಿಯಿಂದ ಶಿಕ್ಷಣ ಇಲಾಖೆಯಲ್ಲಿ ಕಳೆದ ಐದು ವರ್ಷಗಳಿಂದ ಸಿಆರ್‌ಪಿಗಳಾಗಿ ಕರ್ತವ್ಯ ನಿರ್ವಹಿಸಿ ಈಗ ಬೇರೆಡೆ ವರ್ಗವಾದ ಶಿಕ್ಷಕರಿಗೆ ಬೀಳ್ಕೊಡುಗೆ…

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬಿಇಒ ಹಾಗೂ ಬಿಆರ್‌ಸಿ ಕಚೇರಿಗಳ ಸಿಬ್ಬಂದಿ ವರ್ಗದವರ ವತಿಯಿಂದ ಬೇರೆಡೆ ವರ್ಗವಾದ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

ಚಿತ್ರದುರ್ಗ ನಗರದ ಕ್ಷೇತ್ರಸಮನ್ವಯಾಧಿಕಾರಿಗಳ, ಕ್ಷೇತ್ರಸಂಪನ್ಮೂಲ ಕೇಂದ್ರದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬಿಇಒ ಹಾಗೂ ಬಿಆರ್‌ಸಿ ಕಚೇರಿಗಳ ಸಿಬ್ಬಂದಿ ವರ್ಗದವರ ವತಿಯಿಂದ ಶಿಕ್ಷಣ ಇಲಾಖೆಯಲ್ಲಿ ಕಳೆದ ಐದು ವರ್ಷಗಳಿಂದ ಸಿಆರ್‌ಪಿಗಳಾಗಿ ಕರ್ತವ್ಯ ನಿರ್ವಹಿಸಿ ಈಗ ಬೇರೆಡೆ ವರ್ಗವಾದ ಶಿಕ್ಷಕರಿಗೆ ಬೀಳ್ಕೊಡುಗೆ…

ಚಿತ್ರದುರ್ಗ : ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿಂದು ಅ.17, ಸಂಜೆ 5.30 ಗಂಟೆಗೆ ಎಸ್.ಜೆ.ಎಂ. ದಂತ ಮಹಾವಿದ್ಯಾಲಯದ 33ನೇ ಪದವಿ ಪ್ರದಾನ ಸಮಾರಂಭ

ಚಿತ್ರದುರ್ಗ : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿಂದು (17-10-23) ಸಂಜೆ 5.30 ಗಂಟೆಗೆ ಎಸ್.ಜೆ.ಎಂ. ದಂತ ಮಹಾವಿದ್ಯಾಲಯದ 33ನೇ ಪದವಿ ಪ್ರದಾನ ಸಮಾರಂಭ ನಡೆಯಲಿದೆ. ಸಾನ್ನಿಧ್ಯ : ಶ್ರೀ ಬಸವಪ್ರಭು ಸ್ವಾಮಿಗಳು, ಉಸ್ತುವಾರಿಗಳು, ಶ್ರೀ ಮುರುಘಾಮಠ. ಮುಖ್ಯ ಅತಿಥಿ : ಡಾ.…

error: Content is protected !!