Month: October 2023

ಸಾರಿಗೆ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಸ್ಥಳದಲ್ಲೇ ಸವಾರ ಸಾವು

ತಳಕು ಅ.14 ಸಾರಿಗೆ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ತಳಕು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಚಳ್ಳಕೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ತಳಕು ಠಾಣೆ ವ್ಯಾಪ್ತಿಯ ಗರಣಿ ಕ್ರಾಸ್‌ನಲ್ಲಿ ಬಳಿ ಘಟಪರ್ತಿ ಗ್ರಾಮದ ರಂಗಪ್ಪ (27)…

ದೊಡ್ಡಚೆಲ್ಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶಾಲಾ ಸಮಿತಿ ವತಿಯಿಂದ, ಶಾಲಾ ಮಕ್ಕಳಿಗೆ ಸಮವಸ್ತçಗಳನ್ನು ವಿತರಿಸಿದರು

ಪರಶುರಾಮಪುರ ಸಮೀಪದ ದೊಡ್ಡಚೆಲ್ಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಾಲಾ ಸಮಿತಿ ವತಿಯಿಂದ ಆಯೋಜಿಸಿದ್ದ ಶಾಲಾ ಮಕ್ಕಳಿಗೆ ಸಮವಸ್ತçಗಳನ್ನು ಶಾಲಾ ಸಮಿತಿಯ ಅಧ್ಯಕ್ಷ ರಾಘವೇಂದ್ರ, ಮಧು, ಹನುಮಂತರಾಯ, ಮುಖ್ಯಶಿಕ್ಷಕ ಡಿ…

ಚಿತ್ರದುರ್ಗ : ನಗರದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಎಂಬಿಬಿಎಸ್ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ವೈಟ್ ಕೋಟ್ ಸಮಾರಂಭ

ಚಿತ್ರದುರ್ಗ : ನಗರದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸೋಮವಾರ ನೂತನವಾಗಿ ಎಂಬಿಬಿಎಸ್ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ವೈಟ್ ಕೋಟ್ ಸಮಾರಂಭವು ನಡೆಯಿತು.ಸಮಾರಂಭವನ್ನು ಜಿ¯್ಲÁ ನ್ಯಾಯಾದೀಶರು ಹಾಗು ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತಾಧಿಕಾರಿಯಾದ ಶ್ರೀಮತಿ ಬಿ.ಎಸ್. ರೇಖಾರವರು ಉದ್ಘಾಟಿಸಿ, ನೂತನವಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ…

ಚಳ್ಳಕೆರೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಎನ್‌ಎಸ್‌ಎಸ್ ರಾಜ್ಯ ಪ್ರಶಸ್ತಿ ಗರಿ : ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಬಿ.ಶಾಂತಕುಮಾರಿಗೆ ಅತ್ಯುತ್ತಮ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಪ್ರಶಸ್ತಿ

ಚಳ್ಳಕೆರೆ : ಮಹಾತ್ಮ ಗಾಂಧೀಜಿಯವರ ಕನಸನ್ನು ನನಸು ಮಾಡಲು ಗ್ರಾಮೀಣ ಅಭಿವೃದ್ಧಿಯಲ್ಲಿ ನೇರವಾಗಿ ಪಾಲ್ಗೊಂಡು ಸಮುದಾಯ ಸೇವೆ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದೊಂದಿಗೆ ಸಾಂಪ್ರದಾಯಿಕ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಮೂಲ ಸ್ವಭಾವದಲ್ಲಿ ಧನಾತ್ಮಕ ಪರಿವರ್ತನೆಯನ್ನು ಉಂಟು ಮಾಡಿ ಉತ್ತಮ ಚಾರಿತ್ಯವನ್ನು ರೂಪಿಸುವ…

ಸಿಲಿಂಡರ್ ಗ್ಯಾಸ್ ಸ್ಪೋಟ ಸುಮಾರು ಒಂದು ಲಕ್ಷಕ್ಕೂ ಅಧಿಕ ಮೊತ್ತ ನಷ್ಟ ಗ್ರಾಮದ ಯುವ ಮುಖಂಡ ಬಿ ಬಿ ಬೋಸಯ್ಯ ಹೇಳಿಕೆ

ಸಿಲಿಂಡರ್ ಗ್ಯಾಸ್ ಸ್ಪೋಟ ಸುಮಾರು ಒಂದು ಲಕ್ಷಕ್ಕೂ ಅಧಿಕ ಮೊತ್ತ ನಷ್ಟ ಗ್ರಾಮದ ಯುವ ಮುಖಂಡ ಬಿ ಬಿ ಬೋಸಯ್ಯ ಹೇಳಿಕೆ ನಾಯಕನಹಟ್ಟಿ:: ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸಿಲಿಂಡರ್ ಗ್ಯಾಸ್ ಸ್ಪೋಟ ಗೊಂಡ ಸ್ಥಳಕ್ಕೆ ಧಾವಿಸಿ ಪರಿಹಾರ ನೀಡುವಂತೆ ಗ್ರಾಮದ ಯುವ…

ರಾಜ್ಯದಲ್ಲಿ ಶಿಕ್ಷಣ ಇಲಾಖೆಗಳ ಧ್ವಂದ್ವ ನಿಲುವಿಗೆ ಶಿಕ್ಷಣ ಸಂಸ್ಥೆಗಳು ಇಂದು ಬಡವಾಗುತ್ತಿವೆ : ರುಪ್ಸಾ ಸಂಘಟನೆಯ ರಾಜ್ಯಾಧ್ಯಕ್ಷ ಹಾಗೂ ಆಗ್ನೇಯ ಶಿಕ್ಷಕರ ಪದವೀದಾರರ ಕ್ಷೇತ್ರದ ಆಕಾಂಕ್ಷಿ ಲೋಕೇಶ್ ತಾಳಿಕಟ್ಟೆ ಸರಕಾರದ ವಿರುದ್ದ ಕಿಡಿ

ಚಳ್ಳಕೆರೆ : ರಾಜ್ಯದಲ್ಲಿ ಶಿಕ್ಷಣ ಇಲಾಖೆಗಳ ಧ್ವಂದ್ವ ನಿಲುವಿಗೆ ಶಿಕ್ಷಣ ಸಂಸ್ಥೆಗಳು ಇಂದು ಬಡವಾಗುತ್ತಿವೆ, ಬಡ ಮಕ್ಕಳಿಗೆ ಶಿಕ್ಷಣ ನೀಡುವ ವಿದ್ಯಾ ದೇಗುಲಗಳು ಇಂದು ಶಿಕ್ಷಣ ಇಲಾಖೆ ಅವೈಜ್ಞಾನಿಕ ನೀತಿಗಳಿಂದ ಕುಂಠಿತಗೊಳ್ಳುತ್ತಿವೆ ಎಂದು ರುಪ್ಸಾ ಸಂಘಟನೆಯ ರಾಜ್ಯಾಧ್ಯಕ್ಷ ಹಾಗೂ ಆಗ್ನೇಯ ಶಿಕ್ಷಕರ…

ತಳಕು ಗ್ರಾಮಕ್ಕೆ ಸಾರಿಗೆ ವಾಹನ ಬಾರದಕ್ಕೆ ರಸ್ತೆತಡೆ ಪ್ರತಿಭಟನೆ : ಕರ್ನಾಟಕ ರಾಜ್ಯ ರೈತ ಸಂಘ, ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಚಳ್ಳಕೆರೆ ; ಬೆಂಗಳೂರು ಮಾರ್ಗದ ಹೊಸಪೇಟೆ ರಾಷ್ಟಿçÃಯ ಹೆದ್ದಾರಿ ನಿರ್ಮಾಣ ಮಾಡಿರುವ ಕಾರಣ ತಳಕು ಹೋಬಳಿಯ ಗ್ರಾಮೀಣ ಪ್ರದೇಶದವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಅತೀ ವೇಗವಾಗಿ ಸಂಚಾರಕ್ಕೆ ಅನುವು ಮಾಡಿಕೊಟ್ಟ ಸರಕಾರ ಒಂದುಕಡೆಗೆ ಗ್ರಾಮೀಣ ಪ್ರದೇಶದ ಜನರಿಗೆ ನೆರವಾಗದೆ ಮಾರಕವಾಗುವ ಸ್ಥಿತಿ…

ಚಿತ್ರದುರ್ಗ : ಶ್ರೀ ನಾಡ ದೊರೆ ರಾಜವೀರ ಮದಕರಿ ನಾಯಕ ಜಯಂತಿ

ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿ, ಚಿತ್ರದುರ್ಗ ನಗರದಲ್ಲಿ ನಡೆದ ಶ್ರೀ ನಾಡ ದೊರೆ ರಾಜವೀರ ಮದಕರಿ ನಾಯಕ ಜಯಂತ್ಯೋತ್ಸವದ ಮೆರವಣಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಚಿತ್ರದುರ್ಗದ ಕನಕ ವೃತ್ತದಿಂದ ಪ್ರಾರಂಭವಾದ ಶ್ರೀ ನಾಡದೊರೆ ರಾಜವೀರ ಮದಕರಿ ನಾಯಕರವರ ಜಯಂತಿಯ…

ಮನುಷ್ಯನ ಆರೋಗ್ಯಕರ ಜೀವನಕ್ಕೆ ಅವನ ಸುರಕ್ಷತೆಯೇ ಅವನ ಕೈ ಗನ್ನಡಿಯಂತೆ : ಡಾ. ನಾಗರಾಜ್

ಚಳ್ಳಕೆರೆ : ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಸಾನಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಚರಿಸಲಾಯಿತು.ಇನ್ನೂ ಕಾರ್ಯಕ್ರದಮಲ್ಲಿ ಸಾಣಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ. ನಾಗರಾಜ್ ಮಾತನಾಡಿ, ಮನುಷ್ಯನ ಆರೋಗ್ಯಕರ ಜೀವನಕ್ಕೆ ಅವನ ಸುರಕ್ಷತೆಯೇ…

ಪಿ.ಎಂ ಸ್ವ – ನಿಧಿ: ಸಾಲ ಸೌಲಭ್ಯಕ್ಕೆ ಅರ್ಜಿ

ಪಿ.ಎಂ ಸ್ವ – ನಿಧಿ: ಸಾಲ ಸೌಲಭ್ಯಕ್ಕೆ ಅರ್ಜಿ ನಾಯಕನಹಟ್ಟಿ:: ಪಟ್ಟಣದ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ಯೋಜನೆ ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಅತ್ಮ ನಿರ್ಭರ್ ನಿಧಿಯ ಕಿರು ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ದೋಬಿ. ಇಸ್ತ್ರಿ. ಸೇವೆ…

error: Content is protected !!