ಕ್ರೀಡೆ ದೈಹಿಕವಾಗಿ ಬಲ ಮನಸಿಗೆ ನೆಮ್ಮದಿ ನೀಡುತ್ತದೆ ಅಬ್ಬೇನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಪಾಪಮ್ಮ ಆನಂದಪ್ಪ ಕ್ರೀಡಾಪಟುಗಳಿಗೆ ಕಿವಿಮಾತು
ನಾಯಕನಹಟ್ಟಿ::ತೀರ್ಪುಗಾರು ಯಾವುದೇ ವ್ಯಕ್ತಿ ಒಬ್ಬನ ಪರವಾಗಿ ತಪ್ಪು ತೀರ್ಪು ನೀಡುವುದರ ಬದಲಾಗಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡಬೇಕು ಎಂದು ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಾಪಮ್ಮ ಆನಂದಪ್ಪ ಹೇಳಿದ್ದಾರೆ. ಅವರು ಗುರುವಾರ ಅಬ್ಬೆನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊರಡಿಹಳ್ಳಿ ಡಿ ಕೆ ಕ್ರೀಡಾಂಗಣದಲ್ಲಿ…