Month: November 2023

ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ಇಂದಿರಾ ಗಾಂಧೀ ಜಯಂತಿ ಆಚರಣೆ!! ಶಾಸಕ ಟಿ.ರಘುಮೂರ್ತಿ ಬಾಗಿ

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ನಡೆದ ಇಂದಿರಾ ಗಾಂಧೀ ರವರ ಜಯಂತಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಶಾಸಕರ ಭವನದಲ್ಲಿ ನಡೆದ ಇಂದಿರಾ ಗಾಂಧೀ ಜಯಂತಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು…

ಚಳ್ಳಕೆರೆ ತಾಲೂಕು ಬರಗಾಲ ಘೋಷಣೆ..!! ಒಂದು ಪಂಚಾಯಿತಿಗೆ 500 ಮಾನವ ದಿನಗಳು ಸೃಷ್ಠಿ : ತಾಪಂ ಇಒ ಶಶಿಧರ್

ಚಳ್ಳಕೆರೆ : ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನರೇಗಾ ಇಂಜಿನಿಯರ್, ಬಿಎಫ್‌ಟಿ ಗಳಿಗೆ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ತಾಪಂ ಇಒ ಶಶಿಧರ್, ಜಿಲ್ಲೆಯಲ್ಲಿ ಅತೀ ಹೆಚ್ಚಿನ ಮಳೆ ಕೊರೆತೆ ಇರುವ ತಾಲೂಕು ಚಳ್ಳಕೆರೆ ಇಂತಹ ತಾಲೂಕನ್ನು ಬರಗಾಲ…

70ನೇ ಅಖಿಲ ಭಾರತ ಸಹಕಾರ ಸಪ್ತಾಹ ದಿನಾಚರಣೆ ಕಾರ್ಯಕ್ರಮದಲ್ಲಿ : ವಿಧಾನ ಪರಿಷತ್ ಸದಸ್ಯ ಕೆಎಸ್.ನವೀನ್ ಅಭಿಪ್ರಾಯ

ಚಳ್ಳಕೆರೆ ನಗರದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಕೆಎಸ್.ನವೀನ್ ಮಾತನಾಡಿ, ಹಾಲು, ಉಣ್ಣೆ, ಬ್ಯಾಂಕ್, ಸೇರಿದಂತೆ ಎಲ್ಲಾ ವಲಯಗಳಲ್ಲಿ ಸಹಕಾರ ಕ್ಷೇತ್ರ ತನ್ನ…

ಬೆಳೆವಿಮೆ ಪರಿಹಾರ ಮತ್ತು ಬೆಳೆನಷ್ಟ ಪರಿಹಾರ ರೈತರಿಗೆ ಕೈ ಸೇರಬೇಕು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷರಾದ ರೆಡ್ಡಿಹಳ್ಳಿ ವೀರಣ್ಣ ಒತ್ತಾಯ

ಚಳ್ಳಕೆರೆ : ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ರೈತರ ಹಾಕ್ಕೋತಾಯಗಳಾದ ಬೆಳೆವಿಮೆ ಪರಿಹಾರ ಮತ್ತು ಬೆಳೆ ನಷ್ಟ ಪರಿಹಾರ ರೈತರಿಗೆ ಕೈ ಸೇರಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷರಾದ ರೆಡ್ಡಿಹಳ್ಳಿ ವೀರಣ್ಣ…

ಕರ್ನಾಟಕ ರಾಜ್ಯದ 40 ತಾಲೂಕು ಮತ್ತು 12 ಜಿಲ್ಲಾ ಕೇಂದ್ರಗಳಲ್ಲಿ ಕಾಡುಗೊಲ್ಲರ ಶಾಂತಿಯುತ ಪ್ರತಿಭಟನೆ

ಕರ್ನಾಟಕ ರಾಜ್ಯದಾದ್ಯಂತ ಕಾಡುಗೊಲ್ಲರು ವಾಸವಿರುವ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ನ 20 ರ ಸೋಮವಾರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಚಳ್ಳಕೆರೆ ತಾಲೂಕು ಕಾಡುಗೊಲ್ಲರ ಸಂಘದ ಅಧ್ಯಕ್ಷ ಬೂದಿಹಳ್ಳಿರಾಜಣ್ಣ ಹೇಳಿದರುತಾಲೂಕು ಮತ್ತು ಪರಶುರಾಮಪುರ ಹೋಬಳಿ…

ಎಸ್.ಜೆ.ಎಂ. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ

ಎಸ್.ಜೆ.ಎಂ. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವಚಿತ್ರದುರ್ಗ : ನಗರದ ಎಸ್.ಜೆ.ಎಂ. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಎಲ್. ಈಶ್ವರಪ್ಪ ಮಾತನಾಡಿ, ಕರ್ನಾಟಕ ಹೆಸರು ನಾಮಕರಣವಾಗಿ 50ವರ್ಷಗಳು ಸಂದಿವೆ. ಕನ್ನಡ…

ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಮಹತ್ವವಾದದ್ದು ಇಸಿಓ ಈರಸ್ವಾಮಿ

ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಮಹತ್ವವಾದದ್ದು ಇಸಿಓ ಈರಸ್ವಾಮಿ ನಾಯಕನಹಟ್ಟಿ:: ಮಗುವೊಂದು ಕಲಿತರೆ ಶಾಲೆಯ ಒಂದು ತೆರೆದಂತೆ ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಮಹತ್ವವಾದದ್ದು ಎಂದು ಇಸಿಓ ಈರಸ್ವಾಮಿ ಹೇಳಿದ್ದಾರೆ. ಅವರು ಹೋಬಳಿಯ ಅಬ್ಬೇನಹಳ್ಳಿ ಗ್ರಾಮ…

ಗೃಹ ಸಚಿವ ಡಾ.ಜಿ. ಪರಮೇಶ್ವರ್ ಗೆ ಕೋಟೆ ನಾಡಿನ ಶಾಸಕರಿಂದ ಅದ್ದೂರಿ ಸ್ವಾಗತ

ರಾಜ್ಯದ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ರವರು ಇಂದು ಹಿರಿಯೂರಿಗೆ ಆಗಮಿಸಿದ ಸಂಧರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ.ಸುಧಾಕರ, ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ಚಿತ್ರದುರ್ಗ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ರವರು ಸ್ವಾಗತ ಕೋರಿದರು. ನಂತರ ಚಿತ್ರದುರ್ಗ ನಗರದ…

ಬಯಲು ಸೀಮೆಯಲ್ಲಿ ಗಾಂಜಾ ಘಾಟು ಹೆಚ್ಚಾಗುತ್ತಿದಂತೆ ಅಬಕಾರಿ ಇಲಾಖೆ ಕಾರ್ಯಪ್ರವೃತ್ತರಾಗಿ ಮಿಂಚಿನ ಕಾರ್ಯಚರಣೆ

ಚಳ್ಳಕೆರೆ : ಬಯಲು ಸೀಮೆಯಲ್ಲಿ ಗಾಂಜಾ ಘಾಟು ಹೆಚ್ಚಾಗುತ್ತಿದಂತೆ ಅಬಕಾರಿ ಇಲಾಖೆ ಕಾರ್ಯಪ್ರವೃತ್ತರಾಗಿ ಮಿಂಚಿನ ಕಾರ್ಯಚರಣೆ ನಡೆಸಿ ಓರ್ವ ವ್ಯಕ್ತಿ ಹಾಗು ಮಾಲು ಸಮೆತ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಅಬಕಾರಿ ಉಪ ಆಯುಕ್ತರು, ಚಿತ್ರದರ್ಗ ಜಿಲ್ಲೆ, ಚಿತ್ರದರ್ಗ ರವರ ನಿರ್ದೇಶನದಂತೆ…

ಚಳ್ಳಕೆರೆ : ನ.25ಕ್ಕೆ ಕಸಾಪದಿಂದ ಕನ್ನಡ ರಾಜ್ಯೋತ್ಸವ ಆಚರಣೆ!! ಕನ್ನಡ ಮನಸ್ಸುಗಳು ಒಗ್ಗೂಡಿವಿಕೆಗೆ ವಿಶೇಷ ಆಹ್ವಾನ

ಚಳ್ಳಕೆರೆ : ಗಡಿ ಭಾಗದ ಬಯಲು ಸೀಮೆಯಲ್ಲಿ ಕನ್ನಡ ಕಲರವ ಮೊಳಗಿಸಲು ಸಾಹಿತ್ಯ ಆಸಕ್ತಿಗಳು ಕಳೆದ ಹಲವು ದಶಕಗಳಿಂದ ಈ ನೆಲದಲ್ಲಿ ಕನ್ನಡತನವನ್ನು ಗಟ್ಟಿಗೊಳಿಸಿದ್ದಾರೆ ಎಂದು ತಾಲೂಕು ಕಸಾಪ ಅಧ್ಯಕ್ಷ ಜಿ.ಟಿ.ವೀರಭದ್ರಸ್ವಾಮಿ ಹೇಳಿದರು.ಅವರು ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ 68ನೇ ಕನ್ನಡ…

error: Content is protected !!