ಚಳ್ಳಕೆರೆ : ಬರಗಾಲದ ನಡುವೆಯೂ ಗೌರಿಯ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದ ಗ್ರಾಮಸ್ಥರು
ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಗೌರಿ ಹುಣ್ಣಿಮೆಯ ಅಂಗವಾಗಿ ಗೌರಿ ಹಬ್ಬವನ್ನು ಸಂಭ್ರಮ ತಡಗರದಿಂದ ಆಚರಿಸಿ ಇಂದು ವಿಸರ್ಜನೆ ಮಾಡಿದರು. ಗ್ರಾಮದಲ್ಲಿ ಗೌರಿ ಹುಣ್ಣಿಮೆಯಂದು ಕೆರೆ ಮಣ್ಣನ್ನು ತಂದು ಆನೆಯ ಮೂರ್ತಿಯನ್ನು ಮಣ್ಣಿನಲ್ಲಿ ತಯಾರಿಸಿ, ಅದರ ಮೇಲೆ ಗೌರಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿ,…