ಚಳ್ಳಕೆರೆ : ಅಯೋಧ್ಯೆಯ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಆಮಂತ್ರಣ ಅಂಗವಾಗಿ ಪವಿತ್ರ ಮಂತ್ರಾಕ್ಷತೆ ವಿತರಣಾ ಸಮಾರಂಭ
ಚಳ್ಳಕೆರೆ : ಶ್ರೀರಾಮ ಅಯೋಧ್ಯೆಯ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಆಮಂತ್ರಣ ಅಭಿಯಾನದ ನಿಮಿತ್ತ ಪವಿತ್ರ ಮಂತ್ರಾಕ್ಷತೆ ವಿತರಣಾ ಸಮಾರಂಭ ಹಾಗೂ ಬೃಹತ್ ಶೋಭಾಯಾತ್ರೆಯನ್ನು ಚಳ್ಳಕೆರೆ ನಗರದ ಗಾಯಿತ್ರಿ ಕಲ್ಯಾಣ ಮಂಟಪದಿAದ ಶುಕ್ರವಾರ ತಾಲೂಕಿನ ನೂರಾರು ಸಾರ್ವಜನಿಕರು ಭಕ್ತಿ ಭಾವನೆಯಿಂದ…