ಪದವಿ ನಂತರ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಿ ತಮ್ಮ ಭವಿಷ್ಯವನ್ನು ರೂಪಿಸಿಕೊಂಡು ಸಮಾಜದ ಋಣ ತೀರಿಸುವ ಜವಾಬ್ದಾರಿ ವಿದ್ಯಾರ್ಥಿ ಸಮೂಹದ ಮೇಲಿದೆ : ಶ್ರೀ ಮುರುಘಾಮಠದ ಉಸ್ತುವಾರಿಗಳಾದ ಶ್ರೀ ಬಸವಪ್ರಭು ಸ್ವಾಮಿ
ಚಿತ್ರದುರ್ಗ : ಪದವಿ ನಂತರ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಿ ತಮ್ಮ ಭವಿಷ್ಯವನ್ನು ರೂಪಿಸಿಕೊಂಡು ಸಮಾಜದ ಋಣ ತೀರಿಸುವ ಜವಾಬ್ದಾರಿ ವಿದ್ಯಾರ್ಥಿ ಸಮೂಹದ ಮೇಲಿದೆ ಎಂದು ಶ್ರೀ ಮುರುಘಾಮಠದ ಉಸ್ತುವಾರಿಗಳಾದ ಶ್ರೀ ಬಸವಪ್ರಭು ಸ್ವಾಮಿಗಳು ಹೇಳಿದರು.ನಗರದ ಚಂದ್ರವಳ್ಳಿಯ ಎಸ್.ಜೆ.ಎಂ. ಕಾಲೇಜಿನ ರಾಜ್ಯಶಾಸ್ತç…