ಮತದಾನ ಖಾತ್ರಿ ಯಂತ್ರ (ವಿ.ವಿ.ಪ್ಯಾಟ್) ಬಳಕೆ ಕುರಿತಂತೆ ಅರಿವು ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಚಾಲನೆ
ಚಿತ್ರದುರ್ಗ ಡಿ.16:ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮತದಾರರಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಹಾಗೂ ಮತದಾನ ಖಾತ್ರಿ ಯಂತ್ರ (ವಿ.ವಿ.ಪ್ಯಾಟ್) ಬಳಕೆ ಕುರಿತಂತೆ ಅರಿವು ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಚಾಲನೆ ನೀಡಿದರು.ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿ…