Month: January 2024

ಚಳ್ಳಕೆರೆ : ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ದಲಿತ ಸಂಘರ್ಷ ಸಮಿತಿ (ಪರಿವರ್ತನಾವಾದ) ರಾಜ್ಯ ಕಲಾ ಮಂಡಳಿ ವತಿಯಿಂದ ಅಕ್ಷರದ ಅವ್ವ ಸಾವಿತ್ರಿ ಬಾಯಿ ಜೀವನ ಚರಿತ್ರೆ ಕುರಿತು ಅಭಿಯಾನ ಕಾರ್ಯಕ್ರಮ

ಚಳ್ಳಕೆರೆ ನಗರದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ದಲಿತ ಸಂಘರ್ಷ ಸಮಿತಿ (ಪರಿವರ್ತನಾವಾದ) ರಾಜ್ಯ ಕಲಾ ಮಂಡಳಿ ವತಿಯಿಂದಅಕ್ಷರದ ಅವ್ವ ಸಾವಿತ್ರಿ ಬಾಯಿ ಅವರ ಜೀವನ ಚರಿತ್ರೆ ಕುರಿತು ಅಭಿಯಾನ ಕಾರ್ಯಕ್ರಮ ನಡೆಸಲಾಯಿತು.ಈದೇ ಸಂಧರ್ಭದಲ್ಲಿ ಕಲಾ ಮಂಡಳಿ ರಾಜ್ಯ ಅಧ್ಯಕ್ಷ ಕೆ…

ಗೌರಸಮುದ್ರ ಗ್ರಾಮ ಪಂಚಾಯಿತಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ದಿಡೀರ್‌ಭೇಟಿ : ಕಾಮಗಾರಿ ಪರೀಶಿಲನೆ

ಚಳ್ಳಕೆರೆ : ತಾಲೂಕಿನ ಗೌರಸಮುದ್ರ ಗ್ರಾಮ ಪಂಚಾಯಿತಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಇಂದು ದಿಡೀರ್ ಭೇಟಿ ನೀಡಿ ಕಾಮಗಾರಿಯನ್ನು ವಿಕ್ಷಣೆ ಮಾಡಿದ್ದಾರೆ.ಗೌರಸಮುದ್ರದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಹಾತ್ಮ ಗಾಂಧಿಜಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಮಾಡಿದಂತಹ ಖೋಖೋ, ಕಬಡ್ಡಿ,…

ಸಿಇಟಿ ವಿದ್ಯಾರ್ಥಿ ಮಿತ್ರ ಕಾರ್ಯಗಾರದಲ್ಲಿ: ಎಂ ರವೀಶ್ ಕುಮಾರ್ ಅಭಿಮತ

ಚಳ್ಳಕೆರೆ: ದ್ವಿತೀಯ ಪಿಯುಸಿ ನಂತರದ ಕೋರ್ಸ್ ಗಳಿಗೆ ಸಿಇಟಿ ಪರೀಕ್ಷೆ ತೆಗೆದುಕೊಳ್ಳಲು ಎಲ್ಲಾ ರೀತಿಯ ಮಾಹಿತಿಯನ್ನು ನೀಡಿ ಅರ್ಜಿಯನ್ನು ತುಂಬಲು ಸಹಾಯ ಮಾಡಿ, ಅನುಕೂಲ ಮಾಡಿಕೊಡಬೇಕು ಎಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ ರವೀಶ್ ಕುಮಾರ್ ಹೇಳಿದರು.ಅವರು…

ಚಳ್ಳಕೆರೆ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಸು.30ಲಕ್ಷ ವೆಚ್ಚದಲ್ಲಿ ಮಹಾತ್ವಕಾಂಕ್ಷೆ ಸಾರ್ವಜನಿಕ ಶೌಚಾಲಯ ನಿರ್ಮಾಣ : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಸ್ಥಳ ಪರೀಶಿಲನೆ

ಚಳ್ಳಕೆರೆ : ನಗರದಲ್ಲಿ ಶೌಚಾಲಯ ಪರೀಶಿಲನೆಗೆ ಹೈ ಕೋರ್ಟ್ ಸೂಚನೆ ಮೇರೆಗೆ ಇಂದು ಚಿತ್ರದುರ್ಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, ಬೇಟಿ ನೀಡಿ ಸ್ಥಳ ಪರೀಶಿಲನೆ ನಡೆಸಿದರು.ಇನ್ನೂ ಚಳ್ಳಕೆರೆ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಸುಮಾರು 30…

ಕಲ್ಲು ಕ್ಯಾರಿಯ ಹೊಂಡದಲ್ಲಿ ಶವ ಪತ್ತೆ : ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಚಳ್ಳಕೆರೆ : ತಾಲೂಕಿನ ನೇರಲಗುಂಟೆ ಗ್ರಾಮದ ಮಾರಮ್ಮ ದೇವಸ್ಥಾನದ ಸಮೀಪ ಕಲ್ಲಿನ ಕ್ಯಾರಿಗೆ ಹೊಳ್ಳಕೆರೆ ತಾಲೂಕಿನ ದಾಸರಹಟ್ಟಿ ಗ್ರಾಮದ ಗೋಪಾಲಪ್ಪ (45) ಎಂಬುವವರು ಕಲ್ಲು ಕ್ಯಾರಿಯ ನಿರೀನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಇನ್ನೂ ಸ್ಥಳಕ್ಕೆ ಚಳ್ಳಕೆರೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಮೃತದೇಹವನ್ನು…

ಸಿಎನ್‌ಜಿ ಬಂಕ್ ಮಾಲೀಕರ ವಿರುದ್ಧ ಆಟೋ ಚಾಲಕರ ಆಕ್ರೋಶ : ಆಟೋ ಚಾಲಕರಿಗೆ ಸಿಕ್ತಿಲ್ಲ ಸಿಎನ್ ಜಿ

ಚಳ್ಳಕೆರೆ: ನಗರದ ಬಳ್ಳಾರಿ ರಸ್ತೆಯಲ್ಲಿರುವ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ನಲ್ಲಿ ಆಟೋ ಚಾಲಕರಿಗೆ ಸಿಎನ್ ಜಿ ಸಿಗದೆ ಚಾಲಕರು ಪರದಾಡುವಂತೆ ಆಗಿದೆ ನಗರದಲ್ಲಿ ಸಿಎನ್‌ಸಿ ಪೆಟ್ರೋಲ್ ಬಂಕ್ ಒಂದೇ ಇರುವ ಕಾರಣ ಸಿ ಎನ್ ಜಿ ಸ್ಟಾಕ್ ಬಗ್ಗೆ ಕಡಿಮೆ…

ನಾಯಕನಹಟ್ಟಿ:: ಪಟ್ಟಣದ ಎಸ್‌ಟಿಎಸ್‌ಆರ್ ವಿದ್ಯಾಸಂಸ್ಥೆಯ ವಜ್ರ ಮಹೋತ್ಸವ ಮತ್ತು ಶಾಲಾ ವಾರ್ಷಿಕೋತ್ಸವ

ನಾಯಕನಹಟ್ಟಿ:: ಪಟ್ಟಣದ ಎಸ್‌ಟಿಎಸ್‌ಆರ್ ವಿದ್ಯಾಸಂಸ್ಥೆಯ ವಜ್ರ ಮಹೋತ್ಸವ ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಬುಧವಾರ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಡಾ.ಹೆಚ್.ಎಂ.ವಿಜಯಕುಮಾರ್ ಉದ್ಘಾಟಿಸಿದರು.ಎಸ್‌ಟಿಎಸ್‌ಆರ್ ವಿದ್ಯಾಸಂಸ್ಥೆಯ ವಜ್ರ ಮಹೋತ್ಸವ ಮತ್ತು ವಾರ್ಷಿಕೋತ್ಸವ ಕಾರ್ಯಕ್ರಮ ದಿವ್ಯ ಸಾನಿಧ್ಯವಹಿಸಿದ ಜಗಳೂರು ತಾಲ್ಲೂಕಿನ ಕಣ್ವಕುಪ್ಪೆ ಮಠದ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ…

ದಲಿತ ಸಂಘಟನೆಗಳ ಮಹಾ ಒಕ್ಕೂಟ(ಬಹುಜನವಾದ) ವತಿಯಿಂದ ಅಕ್ಷರದ ಅವ್ವ ಸಾವಿತ್ರಿ ಬಾಪುಲೆ ಜನ್ಮದಿನವನ್ನು ಆಚರಿಸಿದರು.

ಚಳ್ಳಕೆರೆ : ಚಳ್ಳಕೆರೆ ತಾಲೂಕು ಪ್ರವಾಸಿ ಮಂದಿರದಲ್ಲಿ ದಲಿತ ಸಂಘಟನೆಗಳ ಮಹಾ ಒಕ್ಕೂಟ( ಬಹುಜನವಾದ ) ವತಿಯಿಂದ ಅಕ್ಷರದ ಅವ್ವ ಎಂದು ಹೆಸರಾಂತ ಸಾವಿತ್ರಿ ಬಾಪುಲೆ ಜನ್ಮದಿನವನ್ನು ಆಚರಿಸಲಾಯಿತು.ಇನ್ನೂ ಸಂಘಟನೆ ಅಧ್ಯಕ್ಷರಾದ ಉಮೇಶ್‌ಚಂದ್ರ ಬ್ಯಾನರ್ಜಿ ಮಾತನಾಡಿ, ಸಾವಿತ್ರಿಬಾಯಿ ಫುಲೆ ಜನೇವರಿ 3,1831ರಲ್ಲಿ…

ಕಾರ್ತಿಕೋತ್ಸವದ ಸಂಭ್ರಮದ ಮಲ್ಲೂರಹಳ್ಳಿ, ಕೊಲ್ಲಾಪುರದಮ್ಮ ದೇವಿ ರಥೋತ್ಸವ

ನಾಯಕನಹಟ್ಟಿ:: ಹೋಬಳಿಯ ಮಲ್ಲೂರಹಳ್ಳಿ ಗ್ರಾಮದ ಬುಡಕಟ್ಟು ಜನರ ಆರಾಧ್ಯ ದೇವತೆ ಶ್ರೀ ಕೊಲ್ಲಾಪುರದಮ್ಮ ಜಾತ್ರಾ ಮಹೋತ್ಸವ ಬುಧವಾರ ವಿಜೃಂಭಣೆಯಿಂದ ನಡೆಯಿತು. ಹಲವು ಪವಾಡ ಹಾಗೂ ಮಹಿಮೆಗಳ ಮೂಲಕ ಪ್ರಸಿದ್ಧಿ ಪಡೆದಿರುವ ಶ್ರೀ ಕೊಲ್ಲಾಪುರದಮ್ಮ ದೇವಿಯ ಸುತ್ತಮುತ್ತಲಿನ ಗ್ರಾಮಗಳ ಆರಾಧ್ಯ ದೇವಿತೆಯಾಗಿದ್ದಾಳೆ.ಜಾತ್ರೆಯ ಸಂದರ್ಭದಲ್ಲಿ…

ಭಾರತ ಮೊದಲ ಮಹಿಳಾ ಶಿಕ್ಷಕಿ” ಬಿರುದು ಸಾವಿತ್ರಿ ಬಾಯಿ ಪುಲೆಯವರಿಗೆ ಬ್ರಿಟಿಷ್ ಸರಕಾರ ನೀಡಿತ್ತು : ಪ್ರಾಚಾರ್ಯರಾದ ಎಂ.ರವೀಶ್

“ ಚಳ್ಳಕೆರೆ : ಸ್ವತಂತ್ರ ಪೂರ್ವದಲ್ಲಿ ಬಾಯಿಯವರು ಹಲವಾರು ಕಷ್ಠ ಮತ್ತು ಅಪಾಮಾನಗಳನ್ನು ಸಹಿಸಿಕೊಂಡು ಉತ್ತಮ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ತನ್ನ ಪತಿ ಜ್ಯೋತಿ ಬಾ ಪುಲೆ ರವರ ಸಹಕಾರದೊಂದಿಗೆ 18 ಪಾಠಶಾಲೆಗಳನ್ನು ತೆರೆದು ಶಿಕ್ಷಣ ಕ್ರಾಂತಿಯನ್ನುAಟು ಮಾಡಿದರು ಎಂದು ಕಾಲೇಜಿನ…

error: Content is protected !!