ಕ್ರೂಜರ್ ವಾಹನ ಟಿವಿಎಸ್ ಬೈಕ್ ನಡುವೆ ಡಿಕ್ಕಿ ಓರ್ವ ಸಾವು ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಗಿರಿಯಮ್ಮನಹಳ್ಳಿ ಗ್ರಾಮಸ್ಥರು ಆಕ್ರೋಶ*
ತಳಕು:: ಸಮೀಪದ ಗಿರಿಯಮ್ಮನಹಳ್ಳಿ ರಸ್ತೆ ತಿರುವಿನಲ್ಲಿ ತಳಕು ಲಂಬಾಣಿಹಟ್ಟಿ ಗ್ರಾಮದ ರಾಜನಾಯ್ಕ (55 )ಎಂಬ ವ್ಯಕ್ತಿ ಸ್ಥಳದಲ್ಲಿ ಅಪಘಾತಕೀಡಾಗಿದ್ದಾನೆ. ಚಳ್ಳಕೆರೆ ಮಾರ್ಗದಿಂದ ತಳಕು ಮಾರ್ಗವಾಗಿ ಟಿವಿಎಸ್ ಬೈಕನಲ್ಲಿ ಹೋಗುವಾಗ ಹಿಂಬದಿಯಿಂದ ಅತೀ ವೇಗವಾಗಿ ಬಂದ ಬುಲೇರಾ ವಾಹನಕ್ಕೆ ಗಿರಿಯಮ್ಮನಹಳ್ಳಿ ಕ್ರಾಸ್ ನಲ್ಲಿ…