ಡಾ. ಬಿ ಆರ್ ಅಂಬೇಡ್ಕರ್ ಹಾಕಿಕೊಟ್ಟ ಸಂವಿಧಾನದ ಅಡಿಯಲ್ಲಿ ಭ್ರಾತೃತ್ವ ಸಮಾನತೆ ಏಕತೆ ಮತ್ತು ಕಾನೂನು ಪರಿಪಾಲನೆ ಮಾಡುವ ಮೂಲಕ ಸಮಾಜದಲ್ಲಿ ಸಮಾನತೆಯಿಂದ ಬಾಳಬೇಕು ಪಿಎಸ್ಐ ದೇವರಾಜ್
ನಾಯಕನಹಟ್ಟಿ:: ಭಾರತೀಯ ಪ್ರಜೆಗಳಾದ ನಾವು ಅಂಬೇಡ್ಕರ್ ಹಾಕಿಕೊಟ್ಟ ಸಂವಿಧಾನದ ಅಡಿಯಲ್ಲಿ ಸಮಾನತೆಯಿಂದ ಬಾಳಬೇಕು ಎಂದು ಪಿಎಸ್ಐ ದೇವರಾಜ್ ಹೇಳಿದ್ದಾರೆ. ಅವರು ಶುಕ್ರವಾರ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ 75ನೇ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸ್ವಾತಂತ್ರ ಹೋರಾಟಗಾರರ ಕನಸುಗಳನ್ನು ಬಿತ್ತಿ ಜನಮಾನಸಕ್ಕ…