ಚಳ್ಳಕೆರೆ : ಗಣರಾಜ್ಯೋತ್ಸವಕ್ಕೆ ಕ್ಷಣಗಣನೆ : ವಿದ್ಯುತ್ ದೀಪಾಲಂಕಾರದಿಂದಸಿಂಗಾರಗೊಂಡ ದೊಡ್ಡ ಚೆಲ್ಲೂರು ಸರಕಾರಿ ಪ್ರೌಢ ಶಾಲೆ
ಚಳ್ಳಕೆರೆ : ಗಣರಾಜ್ಯೋತ್ಸವ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ ಅದರಂತೆ ರಾಜ್ಯದ ಉದ್ದಗಲಕ್ಕೂ ಹಬ್ಬಿದ ಈ ರಾಜ್ಯೋತ್ಸವ ಎಲ್ಲಾ ಶಾಲಾ ಕಾಲೇಜು ಹಾಗೂ ಸರಕಾರಿ ಕಛೇರಿಗಳು ವಿದ್ಯುತ್ ದೀಪಾಲಂಕಾರದಿಂದ ಅಲಂಕಾರಗೊಂಡಿವೆ. ಅದರಂತೆ ತಳಿರು ತೋರಣಗಳಿಂದ ಸಿಂಗಾರಗೊಂಡ ಕಛೇರಿಗಳು ಗಣರಾಜ್ಯೋತ್ಸವ ಆಚರಣೆಗೆ ಸಿದ್ದಗೊಂಡಿವೆ.…