Month: January 2024

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈಧ್ಯಾಧಿಕಾರಿಗಳ ಸಮಸ್ಯೆ..?

ಚಳ್ಳಕೆರೆ : ಕೇಂದ್ರ ಮತ್ತು ರಾಜ್ಯ ಸರ್ಕಾರ ಜನರ ಆರೋಗ್ಯದ ಹಿತದೃಷ್ಟಿಯಿಂದ ಸಾಕಷ್ಟು ಅನುದಾನವನ್ನ ಆರೋಗ್ಯ ಇಲಾಖೆಗೆ ನೀಡಿದರು ಸಹ ಇಲ್ಲಿಯ ಜನರಿಗೆ ಆರೋಗ್ಯದ ಸೌಲಭ್ಯಗಳು ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.ಹೌದು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಚಳ್ಳಕೆರೆ…

ಪಶುಸಖಿ ಹಾಗೂ ಕೃಷಿಸಖಿ ಹುದ್ದೆಗಳ ಆಯ್ಕೆ ರದ್ದುಪಡಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಚಳ್ಳಕೆರೆ: ಕೃಷಿ ಸಖಿ ಹಾಗೂ ಪಶು ಸಖಿ ಹುದ್ದೆಗಳಿಗೆ ಆಯ್ಕೆ ಮಾಡಿರುವುದನ್ನು ಖಂಡಿಸಿ ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿ ಇಓ ಶಶಿಧರ್ ಗೆ ಮನವಿ ನೀಡಿದರು.ತಾಲೂಕಿನ ಓಬಳಾಪುರ ಗ್ರಾಮ ಪಂಚಾಯತಿಯಲ್ಲಿ 40ಕ್ಕೂ ಹೆಚ್ಚು ಸ್ವಸಹಾಯ ಸಂಘಗಳಿದ್ದು ಈ ಸಂಘಗಳಲ್ಲಿ ಇರುವ ಸದಸ್ಯರಿಗೆ…

“ಬಡಾವಣೆಗಳಲ್ಲಿ ಭರತನಾಟ್ಯದ ಸೊಬಗು” : ನೃತ್ಯನಿಕೇತನ ಸಂಗೀತ ಶಿಕ್ಷಣ ಸಂಸ್ಥೆಯ ಹೆಗ್ಗಳಿಕೆಯಾಗಿದೆ: ಶಾಸಕ ಟಿ.ರಘುಮೂರ್ತಿ

ಗ್ರಾಮೀಣ ಭಾಗದ ಭರತನಾಟ್ಯ ನೃತ್ಯಪಟುಗಳನ್ನು ಗುರುತಿಸಿ ಪ್ರೋತ್ಸಾಹಿಸಿದ ಹೆಗ್ಗಳಿಕೆ ನೃತ್ಯನಿಕೇತನ ಸಂಗೀತ ಶಿಕ್ಷಣ ಸಂಸ್ಥೆಯ ಹೆಗ್ಗಳಿಕೆಯಾಗಿದೆ: ಶಾಸಕ ಟಿ ರಘುಮೂರ್ತಿ ಚಳ್ಳಕೆರೆ: ಭರತನಾಟ್ಯದಂತಹ ಗ್ರಾಮೀಣ ಸೊಗಡಿನ ಕಾರ್ಯಕ್ರಮಗಳು ನಶಿಸುತ್ತಿದ್ದು ಇಂತಹ ಸಾಂಸ್ಕೃತಿಕ ಕಲೆಗಳನ್ನು ಪೋಷಿಸುವ ಸಲುವಾಗಿ ಮತ್ತು ಯುವಜನತೆಗೆ ಪರಿಚಯಿಸುವ ಉದ್ದೇಶದಿಂದ…

ಅಯೋಧ್ಯೆ ಶ್ರೀಬಾಲರಾಮ ಪ್ರಾಣ ಪ್ರತಿಷ್ಟಾಪನೆ ಅಂಗವಾಗಿ ಗಾಯತ್ರಿ ಕಲ್ಯಾಣ ಮಂಟಪದಲ್ಲಿತಾಲೂಕು ಬ್ರಹ್ಮಣ ಸಂಘ, ವಿಶ್ವ ಹಿಂದೂ ಪರಿಷತ್ತು, ಮಲ್ಲಿಕಾರ್ಜುನ ಸ್ವಾಮಿ ಸೇವಾ ಸಮಿತಿ, ಬ್ರಹ್ಮ ಚೈತನ್ಯ, ಮಂಡಳಿಂದ ವಿಶೇಷ ಪೂಜೆ.

ಚಳ್ಳಕೆರೆ : ಅಯೋಧ್ಯೆ ಶ್ರೀಬಾಲರಾಮ ಪ್ರಾಣ ಪ್ರತಿಷ್ಟಾಪನೆ ಅಂಗವಾಗಿ ನಗರದ ಗಾಯಿತ್ರಿ ಕಲ್ಯಾಣ ಮಂಟಪದಲ್ಲಿ ತಾಲೂಕು ಬ್ರಹ್ಮಣ ಸಂಘ, ವಿಶ್ವ ಹಿಂದೂ ಪರಿಷತ್ತು, ಮಲ್ಲಿಕಾರ್ಜುನ ಸ್ವಾಮಿ ಸೇವಾ ಸಮಿತಿ, ಹಾಗೂ ಬ್ರಹ್ಮ ಚೈತನ್ಯ ಮಂಡಳಿ ವತಿಯಿಂದ ಮುಂಜಾನೆಯಿಂದ ನೂರಾರು ಜನಸಂಖ್ಯೆಯಲ್ಲಿ ಭಕ್ತರು…

ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದ 2022-23ರ ಸಾಲಿನ ಪದವೀಧರರಿಗೆ ಗ್ರಾಜ್ಯೂಯೇಷನ್ ಡೇ ಸಮಾರಂಭ

ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದ 2022-23ರ ಸಾಲಿನ ಪದವೀಧರರಿಗೆ ಗ್ರಾಜ್ಯೂಯೇಷನ್ ಡೇ ಸಮಾರಂಭವನ್ನು ಮುರುಘಾಮಠದ ಅನುಭವಮಂಟಪದಲ್ಲಿ ದಿನಾಂಕ:20.01.2024ರAದು ಬೆಳಿಗ್ಗೆ 10.00ಕ್ಕೆ ಆಯೋಜಿಸಲಾಗಿದೆ. ಕರ‍್ಯಕ್ರಮದ ದಿವ್ಯಸಾನಿಧ್ಯವನ್ನು ಶ್ರೀಮುರುಘಾಮಠದ ಉಸ್ತುವಾರಿ ಶ್ರೀಗಳಾದ ಶ್ರೀಬಸವಪ್ರಭು ಸ್ವಾಮಿಗಳು ವಹಿಸಲಿದ್ದು, ಮುಖ್ಯಅತಿಥಿಗಳಾಗಿ ಸುರತ್ಕಲ್ ನ್ಯಾಷನಲ್ ಇನ್ಸಿ÷್ಟ್ಟಟ್ಯೂಟ್ ಆಫ್ ಟೆಕ್ನಾಲಜಿಯ ಕಂಪ್ಯೂಟರ್…

ಜ.28ರಂದು ಚಿತ್ರದುರ್ಗದಲ್ಲಿ ಶೋಷಿತ ಸಮುದಾದಯ ಬೃಹತ್ ಜಾಗೃತಿ ಸಮಾವೇಶ : 10.ಲಕ್ಷ ಜನರು ಸೇರುವÀ ಸಾಧ್ಯತೆ..!

ಚಳ್ಳಕೆರೆ : ಶೋಷಿತ ಸಮುದಾಯಗಳ ಏಳಿಗೆಗೆ ಕಾಂತರಾಜ್ ವರದಿ ಮಂಡಿಸಿದಾಗ ಮಾತ್ರ ಶೋಷಿತರ ಅಭಿವೃದ್ದಿಯಾಗುತ್ತದೆ ಎಂದು ಕೆಪಿಸಿಸಿ ಸದಸ್ಯರಾದ ಕಂದಿಕೆರೆ ಸುರೇಶ್ ಬಾಬು ಹೇಳಿದರು.ಅವರು ನಗರದ ಯಾದವರ ಹಾಸ್ಟೆಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ…

ಚಳ್ಳಕೆರೆ : ನವೋದಯ ಪರೀಕ್ಷೆಗೆ ಒಟ್ಟು 4 ಪರೀಕ್ಷಾ ಕೇಂದ್ರಗಳ 956 ವಿದ್ಯಾರ್ಥಿಗಳಲ್ಲಿ 738 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ : ಬಿಇಓ.ಕೆಎಸ್.ಸುರೇಶ್

ಚಳ್ಳಕೆರೆ : ಜವರ್ ಲಾಲ್ ನೆಹರು ವಿದ್ಯಾ ಕೇಂದ್ರದ ನಡೆಸುತ್ತಿರುವ ನವೋದಯ ಪರೀಕ್ಷೆ ಇಂದು ಚಿತ್ರದುರ್ಗ ಜಿಲ್ಲಾಧ್ಯಾಂತ ಸುಸತ್ರವಾಗಿ ಜರುಗಿತು. ಇನ್ನೂ ಐದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ನವೋದಯ ವಿದ್ಯಾಕೇಂದ್ರ ಬಯಸುವ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ತೆರ್ಗಡೆಯಾಬೇಕು,ಅದರಂತೆ ಚಳ್ಳಕೆರೆ ನಗರದಲ್ಲಿ…

ಹೋಬಳಿಯಲ್ಲಿ ನೀರಾವರಿಗೆ ಮೊದಲ ಆದ್ಯತೆ ನೀಡಬೇಕು ಶಾಸಕ ಎನ್ ವೈ ಗೋಪಾಲಕೃಷ್ಣ ರವರು ಜನತೆಗೆ ಕಿವಿಮಾತು

ಚಳ್ಳಕೆರೆ : ಗ್ರಾಮದಲ್ಲಿ ಪ್ರತಿಯೊಬ್ಬರು ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕು ಎಂದು ಶಾಸಕ ಗೋಪಾಲಕೃಷ್ಣ ಹೇಳಿದ್ದಾರೆ. ಅವರು ತಾಲೂಕಿನ ತೋರೆಕೋಲಮ್ಮನಹಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ 2022- 23ನೇ…

ಉತ್ತಮ ಶಾಲೆ ಪ್ರಶಸ್ತಿಗೆ ಭಾಜನವಾದ ಗೌರಸಮುದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ : ಮುಖ್ಯ ಶಿಕ್ಷಕರಿಗೆ, ಸಹ ಶಿಕ್ಷಕರಿಗೆ ಅಭಿನಂದನೆ

ಚಳ್ಳಕೆರೆ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲ್ಲೂಕು ಶಾಖೆ, ಹಾಗೂ ಪ್ರಗತಿಪರ ಶಿಕ್ಷಕರ ವೇದಿಕೆ ಜ.19ರಂದು ನಡೆದ ಮಾತೆ ಸಾವಿತ್ರಿಬಾಯಿ ಪುಲೆಯವರ ಜಯಂತಿಯ ಅಂಗವಾಗಿ 2023-24ನೇ ಸಾಲಿನ ತಾಲ್ಲೂಕು ಮಟ್ಟದ ಉತ್ತಮ ಶಾಲೆ ಎಂದು ಸರ್ಕಾರಿ ಹಿರಿಯ…

ಜಿಂಕೆ, ಮೊಲದ ಚರ್ಮ ಶೇಖರಿಸಿದ್ದ ವ್ಯಕ್ತಿ ಬಂಧನ..! ಜಾಜೂರು ಗ್ರಾಮದ ತೋಟದ ಮನೆಯಲ್ಲಿ ಸಿಕ್ಕಿಬಿದ್ದ ವ್ಯಕ್ತಿ

ಚಳ್ಳಕೆರೆ : ಚಳ್ಳಕೆರೆ ತಾಲೂಕಿನ ಜಾಜೂರು ಬಳಿಯ ತೋಟದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಕೃಷ್ಣ ಮೃಗ ಹಾಗೂ ಕಾಡು ಮೊಲದ ಚರ್ಮವನ್ನು ಇಂದು ಅರಣ್ಯ ಅಧಿಕಾರಿಗಳು ವಶಪಡಿಸಿಕೊಂಡು ಒರ್ವವ್ಯಕ್ತಿಯನ್ನು ಬಂಧಿಸಿದ್ದಾರೆ. ಹೌದು ಅರಣ್ಯ ವಲಯದಲ್ಲಿ ಕಾಡು ಪ್ರಾಣಿಗಳ ಚರ್ಮ ಹಾಗೂ ಇನ್ನಿತರೆ…

error: Content is protected !!