Month: January 2024

2021-22ರ ಸಾಲಿನ ಅನುದಾನದ 3.5ಲಕ್ಷಗಳ ವೆಚ್ಚದಲ್ಲಿ ಪೌರಕಾರ್ಮಿಕರಿಗೆ ಉಪಹಾರ ಡಬ್ಬಿಯ ಕಿಟ್ ವಿತರಣೆ

ಚಳ್ಳಕೆರೆ: ದಿನ ನಿತ್ಯ ನಗರ ಸ್ವಚ್ಚಗೊಳಿಸುವ ಪೌರಕಾರ್ಮಿಕರಿಗೆ ನಗರಸಭೆ ಕಚೇರಿಯಲ್ಲಿ ಎಸ್.ಎಫ್. ಸಿ 2021-22 ರ ಸಾಲಿನ ಅನುದಾನದ 3.5 ಲಕ್ಷಗಳ ವೆಚ್ಚದಲ್ಲಿ ನಗರಸಭೆಯ ಎಲ್ಲಾ ಪೌರಕಾರ್ಮಿಕರಿಗೆ ಉಪಹಾರ ಡಬ್ಬಿಯ ಕಿಟ್ ವಿತರಿಸಲು ಪೌರಾಯುಕ್ತ ಚಂದ್ರಪ್ಪರವರಿಗೆ ನೀಡಲಾಯಿತು.ಈ ವೇಳೆ ಮಾತನಾಡಿದ ನಗರಸಭೆ…

ಎಂ ತಿಪ್ಪೇಸ್ವಾಮಿಗೆ ಪಿ ಹೆಚ್ ಡಿ ಪದವಿ ಪ್ರಧಾನ

ಚಳ್ಳಕೆರೆ: ತಾಲೂಕಿನ ನಾಯಕನಹಟ್ಟಿ ಪಟ್ಟಣದ 5ನೇ ವಾರ್ಡ್ ನಿವಾಸಿ ತಿಪ್ಪೇಸ್ವಾಮಿ.ಎಂ ಅವರಿಗೆ ಬುಧವಾರ ಸಂಜೆ ನಡೆದ ಹಂಪಿ ಕನ್ನಡ ವಿಶ್ವವಿದ್ಯಾಲಯದ 32ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಚರಿತ್ರೆ ವಿಭಾಗದ ಸಂಶೋಧನಾ ಮಾರ್ಗದರ್ಶಕ ಹಾಗೂ ಸಹ ಪ್ರಾಧ್ಯಾಪಕರಾದ ಡಾ. ಸುರೇಶ. ಬಿ ರವರ ಮಾರ್ಗದರ್ಶನದಲ್ಲಿ…

ಕೇಂದ್ರ ಸರ್ಕಾರದ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಲು ಗ್ರಾಹಕರಿಗೆ ಸಲಹೆ ನೀಡಿದ ಕೆನರಾ ಬ್ಯಾಂಕ್ ಮ್ಯಾನೇಜರ್ ರಾಮ್ ಮೋಹನ್

ನಾಯಕನಹಟ್ಟಿ:: ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಿಂದ ಜನಪರ ಯೋಜನೆಯ ಜಾರಿಗೆ ತರುವ ಮೂಲಕ ಗ್ರಾಮೀಣ ಪ್ರದೇಶದ ರೈತರಿಗೆ ಕೃಷಿ ಕೂಲಿ ಕಾರ್ಮಿಕರಿಗೆ ಮಹಿಳೆಯರಿಗೆ ಸೇರಿದಂತೆ ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ನಾಯಕನಹಟ್ಟಿ ಕೆನರಾ ಬ್ಯಾಂಕ್ ಮ್ಯಾನೇಜರ್ ರಾಮ ಮೋಹನ್…

ಛಾಯಾಚಿತ್ರ ಗ್ರಾಹಕರ ಸಂಘದ ವತಿಯಿಂದ ಫೋಟೋಗ್ರಫಿ ಚಿಂತನ ಮಂಥನ ಕಾರ್ಯಕ್ರಮ : ಜಿಲ್ಲಾ ಅಧ್ಯಕ್ಷ ಕೆಟಿ.ಶ್ರೀನಿವಾಸ್

ಚಳ್ಳಕೆರೆ : ತಾಲೂಕು ಛಾಯಾಚಿತ್ರ ಗ್ರಾಹಕರ ಸಂಘದ ವತಿಯಿಂದ ಫೋಟೋಗ್ರಫಿ ಚಿಂತನ ಮಂಥನ ಕಾರ್ಯಕ್ರಮವನ್ನು ನಗರದ ಶ್ರೀ ಬ್ರಹ್ಮಶ್ರೀ ನಾರಾಯಣ ಗುರುಗಳ ಸಮುದಾಯ ಭವನದಲ್ಲಿ ಇಂದು ಆಯೋಜಿಸಲಾಗಿತ್ತು. ಇನ್ನೂ ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ಕೆಟಿ.ಶ್ರೀನಿವಾಸ್ ಉದ್ಘಾಟಿಸಿ ಮಾತನಾಡಿದ ಅವರು…

55.ಲಕ್ಷದ ಸರಕಾರಿ ನೌಕರರ ಭವನ ಶಂಕುಸ್ಥಾಪನೆ..! ಸರಕಾರಿ ನೌಕರರ ನಿಮ್ಮೊAದಿಗೆ ನಾನು ಸದಾ ಇರುತ್ತೆನೆ : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಚಳ್ಳಕೆರೆ ಶಾಖೆ ಇವರ ವತಿಯಿಂದ ನಗರದ ಸರ್ಕಾರಿ ನೌಕರರ ಭವನದಲ್ಲಿ ನಡೆದ ಸಂಘದ ಸಮುದಾಯ ಭವನ ಶಂಕುಸ್ಥಾಪನೆ ಹಾಗೂ 2024ರ ಕ್ಯಾಲೆಂಡರ್ ಬಿಡುಗಡೆ ಮತ್ತು ಸರ್ವ ಸದಸ್ಯರ ಸಭೆಯ ವ್ಯಕ್ತಿತ್ವ ವಿಕಸನ…

ಜ.12ರಂದು ಯುವನಿಧಿಗೆ ಚಾಲನೆ..! ಚಳ್ಳಕೆರೆಯಿಂದ 30 ಬಸ್‌ಗಳಲ್ಲಿ ಯುವಕರಿಗೆ ಆಹ್ವಾನ..!! ರಾಜಕೀಯ ಕಾರ್ಯಕ್ರಮವಲ್ಲ ಸರಕಾರಿ ಕಾರ್ಯಕ್ರಮ : ಶಾಸಕ ಟಿ.ರಘುಮೂರ್ತಿ ಅಭಿಮತ

ಚಳ್ಳಕೆರೆ : ರಾಜ್ಯ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯನ್ನು ನಾಳೆ ಶಿವಮೊಗ್ಗದಲ್ಲಿ ಚಾಲನೆ ನೀಡುವ ಪ್ರಯುಕ್ತ ರಾಜ್ಯದ ವಿವಿಧ ಜಿಲ್ಲೆಗಳಿಂದ ತಾಲೂಕು ಕೇಂದ್ರಗಳಿAದ ನಿರುದ್ಯೋಗ ಫಲಾನುಭವಿಗಳು ಆಗಮಿಸುವ ಸಲುವಾಗಿ ಆಯೋಜಿಸಿದ್ದ ಚಳ್ಳಕೆರೆ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ವಿವಿಧ ಅಧಿಕಾರಿಗಳಿಗೆ…

ಚಳ್ಳಕೆರೆ : ಗಾಂಜಾ ಗಿಡ ಬೆಳೆಸಿ ಅಬಕಾರಿ ಅಧಿಕಾರಿಗಳ ಅತಿಥಿಯಾದ ಹಳ್ಳಿ ಹೈದ

ಹೌದುಚಳ್ಳಕೆರೆ ತಾಲ್ಲೂಕಿನ ಕಸವಿಗೊಂಡನಹಳ್ಳಿ ಗ್ರಾಮದಲ್ಲಿ ಆಂಜನೇಯ ಇವರ ವಾಸದ ಮನೆಯ ಮುಂಬಾಗದ ಕಾಂಪೌಂಡ್‌ನಲ್ಲಿ ಬೆಳೆದ ಬದನೆಕಾಯಿ ಗಿಡಗಳ ಮದ್ಯದಲ್ಲಿ ಹೂ, ತೆನೆ, ಕಾಂಡ ಬೀಜಗಳಿಂದ ಕೂಡಿದ ಒಂದು ಹಸಿ ಗಾಂಜಾ ಗಿಡ ಬೆಳೆಸಿದ್ದು, ಗಾಂಜಾ ದ ಗಿಡವನ್ನು ಬೇರು ಸಮೇತ ಕಿತ್ತು…

ಚಳ್ಳಕೆರೆ : ಜನವರಿ 26ರ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಚಳ್ಳಕೆರೆ ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಕ್ಷಿತಾ ಆಯ್ಕೆ..! ವಿದ್ಯಾರ್ಥಿನಿಯ ಸಾಧನೆಗೆ ಶಾಸಕ ಟಿ.ರಘುಮೂರ್ತಿ ಸಂತಸದ ನುಡಿಗಳನ್ನು ಹಾಡಿದ್ದಾರೆ..!!

ಚಳ್ಳಕೆರೆ : ಜನವರಿ 26ರ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಚಳ್ಳಕೆರೆ ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಕ್ಷಿತಾ ಅವರು ಆಯ್ಕೆಯಾಗಿದ್ದಾರೆ.ಇನ್ನೂ ಜ.26 ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಜ.14ರಿಂದ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಜಿಕೆವಿಕೆ ಬೆಂಗಳೂರು, ಇಲ್ಲ ಪಥ ಸಂಚಲನ ಶಿಬಿರ…

ಕೋಡಿಹಳ್ಳಿಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಶಾಲಾ ವಾರ್ಷಿಕೋತ್ಸವ ಸಮಾರಂಭ :

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್ಲಾ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಹಾಗೂ ಸ್ನೇಹ ಸಮ್ಮಿಲನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮದ ಉದ್ಘಾಟನೆಯನ್ನು ಚಳ್ಳಕೆರೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ…

ಕೋಡಿಹಳ್ಳಿಯಲ್ಲಿ ಅದ್ದೂರಿ ಶ್ರೀ ಶರಣ ಬಸವೇಶ್ವರ ಹಾಗೂ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ದೇವಿಯ ಕಾರ್ತಿಕೋತ್ಸವ

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಶ್ರಿ ಶರಣ ಬಸವೇಶ್ವರ ಹಾಗೂ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ದೇವಿಯ ಕಾರ್ತಿಕೋತ್ಸವದ ರಥೋತ್ಸವ ಅದ್ದೂರಿಯಾಗಿ ಜರುಗಿತು‌ ರಥೋತ್ಸವವು ಗ್ರಾಮದ ಪ್ರಮುಖ ಬೀದಿಗಳಲ್ಲಿ ಡೊಳ್ಳು ಕುಣಿತ, ವೀರಗಾಸೆ ನೃತ್ಯ,ತಮಟೆ ನಗಾರಿಗಳಿಂದ…

error: Content is protected !!