Month: February 2024

ಕೋಟೆ ನಾಡು ಚಿತ್ರದುರ್ಗದ ನಾಲ್ವರಿಗೆ ರಾಜ್ಯ ಸರ್ಕಾರ ನಿಗಮ ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷರು ಗಳ ನೇಮಕ

ಕೋಟೆ ನಾಡು ಚಿತ್ರದುರ್ಗದ ನಾಲ್ವರಿಗೆ ರಾಜ್ಯ ಸರ್ಕಾರ ನಿಗಮ ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷರು ಉಪಾಧ್ಯಕ್ಷರು ಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು, ಮೊದಲ‌ ಹಂತವಾಗಿ ಕಲ್ಲಿನ‌ ಕೋಟೆ ಚಿತ್ರದುರ್ಗ ಜಿಲ್ಲೆಯ ಇಬ್ಬರು ಶಾಸಕರುಗಳಿಗೆ ನಿಗಮ ಮಂಡಳಿ ದೊರೆತು ಅಧಿಕಾರ ಸ್ವೀಕರಿಸಿದರು.…

ವಿನೂತನ ವಾಗಿಈರುಳ್ಳಿ ಹಾರ ಧರಿಸಿ ಪ್ರತಿಭಟನೆ ನಡೆಸಿದ ರೈತರು

ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದಪ್ರತಿಭಟನೆಕಾರರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧಅಸಮಾಧಾನ ವ್ಯಕ್ತಪಡಿಸಿದರು. ಈರುಳ್ಳಿ ಮತ್ತು ಟೊಮೆಟೊ ಬೆಲೆಇಳಿಕೆಯಾಗಿದೆ ತರಕಾರಿ ಬೆಳೆಗಳನ್ನು ನಂಬಿಕೊಂಡ ಬಯಲು ಸೀಮೆರೈತರು ಸಂಕಷ್ಟಕ್ಕೆ ಸಿಲುಕಿದಿದ್ದಾರೆ. ರೈತರು ಬೆಳೆಯುವ ಬೆಳೆಗಳಬೆಲೆ ಕಂಡುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ವಿನೂತನವಾಗಿಈರುಳ್ಳಿ…

ಹೊಸದುರ್ಗ ಕುಂಚಿಟಿಗ ಮಠದ ಪೀಠಾಧಿಪತಿಗಳಾದಶ್ರೀ ಡಾ. ಶ್ರೀಶಾಂತವೀರ ಸ್ವಾಮೀಜಿ ಜನ್ಮದಿನದ ಪ್ರಯುಕ್ತ ಶುಭ ಕೋರಿದ ಶಾಸಕ ಟಿ ರಘುಮೂರ್ತಿ

ಚಳ್ಳಕೆರೆ ನ್ಯೂಸ್:ಶಾಂತವೀರ ಸ್ವಾಮೀಜಿಗೆ ಹೊಸದುರ್ಗ ಕುಂಚಿಟಿಗ ಮಠದ ಪೀಠಾಧಿಪತಿಗಳಾದಶ್ರೀ ಡಾ. ಶ್ರೀಶಾಂತವೀರಸ್ವಾಮೀಜಿ ಜನ್ಮದಿನದ ಪ್ರಯುಕ್ತ ಇಂದು ಶ್ರೀಗಳನ್ನುಭೇಟಿಯಾದ ಚಳ್ಳಕೆರೆ ಶಾಸಕ ಹಾಗೂ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದಅಧ್ಯಕ್ಷರಾದ ಟಿ ರಘುಮೂರ್ತಿ, ಹಾಗೂ ಆಹಾರ ನಾಗರಿಕ ಸರಬರಾಜುನಿಗಮದ ಅಧ್ಯಕ್ಷ , ಶಾಸಕ ಬಿಜಿ…

ಕಳಪೆ ಕಾಮಗಾರಿ ಆಕ್ರೋಶಗೊಂಡ ಕರ್ನಾಟಕ ರಕ್ಷಣಾ ವೇದಿಕೆ

ಚಳ್ಳಕೆರೆ ನ್ಯೂಸ್ : ಸರಕಾರಿ ಶಾಲೆಯಲ್ಲಿ ನಿರ್ಮಾಣ ಹಂತದ ಶೌಚಾಲಯ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಪಿ.ಮಂಜುನಾಥ್ ಆರೋಪ ಮಾಡಿದ್ದಾರೆ. ಅವರು ನಗರದ 27 ವಾರ್ಡ್ ನಲ್ಲಿ ಇರುವ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ…

ಮಾರ್ಚ್ 3ರಿಂದ 6ರವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕರಿಸಿ : ತಹಶೀಲ್ದಾರ್ ರೆಹಾನ್ ಪಾಷಾ

ಚಳ್ಳಕೆರೆ: ದೇಶದಲ್ಲಿ ಪೋಲಿಯೋ ಮುಕ್ತ ಆಗಿದ್ದರಿಂದ ಕಳೆದ ವರ್ಷ ಅಭಿಯಾನ ಆಯೋಜಿಸಿರಲಿಲ್ಲ ಆದರೆ ಅಕ್ಕಪಕ್ಕದ ರಾಷ್ಟ್ರಗಳಲ್ಲಿ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮರು ಚಾಲನೆ ನೀಡಿದೆ ಎಂದು ತಹಶೀಲ್ದಾರ್ ರೆಹಾನ್ ಪಾಷಾ ತಿಳಿಸಿದರು.ನಗರದ ತಾಲೂಕು ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ…

ಮಾರ್ಚ 1ರಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭ ..! ಚಳ್ಳಕೆರೆ ತಾಲೂಕಿನಲ್ಲಿ ಸು.3ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾವಣೆ

ಪಿಯು ಪರೀಕ್ಷೆಗೆ ಸಕಲ ಸಿದ್ದತೆ ಮಾಡಿಕೊಂಡ ಪ್ರಾಂಶುಪಾಲರು ಚಳ್ಳಕೆರೆ ನ್ಯೂಸ್ : ಮಾರ್ಚ 1.ರಿಂದ 22ರವೆರೆಗ ನಡೆಯುವ ದ್ವಿತೀಯ ಪಿಯು ವಾರ್ಪಿಕ ಪರೀಕ್ಷೆಗೆ ಈಗಾಗಲೇ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ.ರವೀಶ್ ಹೇಳಿದರು.ಅವರು ನಗರದ…

ಎನ್.ಜಯಣ್ಣ ಶಿಕ್ಷಣ ಮಹಾವಿದ್ಯಾಲಯ ಬಿಇಡಿ ಕಾಲೇಜ್ ನಲ್ಲಿ ಹಮ್ಮಿಕೊಂಡ 2024ರ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಚಳ್ಳಕೆರೆ ನ್ಯೂಸ್ : ಪ್ರೌಢಶಾಲಾ ಹಂತದಲ್ಲಿ ತಮ್ಮ ಉತ್ತಮ ಕೌಶಲ್ಯ ಬೆಳೆಸಿಕೊಂಡ ಸರ್ ಸಿವಿ.ರಾಮನ್ ರವರು ಇಂದು ನಮ್ಮ ದೇಶದಲ್ಲಿ ವಿಜ್ಞಾನದ‌ ಕಿರ್ತಿಯನ್ನು ಹೆಚ್ಚಿಸಿ ಅಮೂಲ್ಯವಾದ ಕೊಡುಗೆ‌ ನೀಡಿದ್ದಾರೆ ಎಂದು ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿ ಅಧ್ಯಕ್ಷ ಎಂ.ಡಿ.ಲತೀಫ್ ಸಾಬ್…

ಸಾಮಾಜಿಕ ನಾಟಕಗಳು ಸಮಾಜ ತಿದ್ದುವ ಕೆಲಸ ಮಾಡುತ್ತವೆ ಡಿ .ಜಿ. ಗೋವಿಂದಪ್ಪ.

ನಾಯಕನಹಟ್ಟಿ:: ಸಮೀಪದ ಗೌಡಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಜೋಗಿಹಟ್ಟಿ ಗ್ರಾಮದಲ್ಲಿ ಸಾಮಾಜಿಕ ನಾಟಕ ಪ್ರೇಮಪಂಜರ ಅರ್ಥಾರ್ಥ ರವಿಚಂದ್ರ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿ ಅವರು ಗ್ರಾಮೀಣ ಪ್ರದೇಶದಲ್ಲಿ ಇಂತಹ ಬರಗಾಲದ ನಡುವೆ ಕಲಾವಿದರು ಸಾಮಾಜಿಕ ನಾಟಕ ಪ್ರದರ್ಶನ ಮಾಡುವುದು ತುಂಬಾ ಕಷ್ಟ.ಸಮಾಜದಲ್ಲಿ…

ಮಲ್ಲೂರಹಳ್ಳಿ ಶ್ರೀ ಮೂಗಬಸವೇಶ್ವರ ಹೈಟೆಕ್ ಶಾಲೆಯಲ್ಲಿ ಇಂಗ್ಲೀಷ್ ಡೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಲೆಯ ಕಾರ್ಯದರ್ಶಿ ಕೆ ಆರ್ ತಿಪ್ಪೇಸ್ವಾಮಿ.

ಶಾಲೆಯ ಉತ್ತಮ ಬೆಳವಣಿಗೆಗೆ ಪೋಷಕರು ಹಾಗೂ ಗ್ರಾಮಸ್ಥರು ಸಹಕರಿಸಿ. ಶಾಲೆಯ ಕಾರ್ಯದರ್ಶಿ ಕೆ ಆರ್ ತಿಪ್ಪೇಸ್ವಾಮಿ ಮನವಿ. ನಾಯಕನಹಟ್ಟಿ:: ಶಾಲೆಯ ಉತ್ತಮ ಬೆಳವಣಿಗೆಗೆ ಪೋಷಕರು ಹಾಗೂ ಗ್ರಾಮಸ್ಥರು ಸಹಕರಿಸಿ ಎಂದು ಶ್ರೀ ಮುಗಬಸವೇಶ್ವರ ಶಾಲೆಯ ಕಾರ್ಯದರ್ಶಿ ಕೆ ಆರ್ ತಿಪ್ಪೇಸ್ವಾಮಿ ಹೇಳಿದ್ದಾರೆ…

ಚಳ್ಳಕೆರೆ : ನಗರದ ಎಲ್ಲಾ ಬ್ಯಾಂಕ್ ವ್ಯವಸ್ಥಾಪಕರಿಗೆ ಸಿಸಿ ಕ್ಯಾಮೆರಾ ಹಾಗೂ ಕಾವಲು ಕಾರನ್ನು ನೇಮಕಗೊಳಿಸಿ : ಸಿಪಿಐ ಕುಮಾರ್,

ಚಳ್ಳಕೆರೆ : ನಗರದ 25 ಸರ್ಕಾರಿ ಬ್ಯಾಂಕುಗಳಿವೇ ಹಾಗೂ 12 ಸಹಕಾರಿ ಸಂಘದ ಬ್ಯಾಂಕುಗಳು ನಗರದಲ್ಲಿ ಕಾರ್ಯನಿರ್ವಹಿಸುತ್ತಿವೆ, ಇವೆಲ್ಲ ಬ್ಯಾಂಕುಗಳು R B I ಅಂಡರ್ನಲ್ಲಿ ನಿರಂತರ ಸೇವೆಯನ್ನು ಜನ ಜನಸಾಮಾನ್ಯರಿಗೆ ಕೊಡುತ್ತಿವೆ ಎಂದು ಸಿಪಿಐ ಕುಮಾರ್ ಹೇಳಿದರು, ಇವರು ನಗರದ…

error: Content is protected !!