Month: February 2024

ಜಾತಿ ನಿಂದನೆ ಪ್ರಕರಣ ದೂರು ದಾಖಲು ಮಾದಿಗ ಸಮುದಾಯದ ಆಕ್ರೋಶ

ಚಳ್ಳಕೆರೆ: ತಾಲೂಕಿನ ಸೂಜಿ ಮಲ್ಲೇಶ್ವರ ನಗರದ ನಿವಾಸಿಯಾದ ಎಂ ರೇವಣ್ಣ ಎಂಬ ವ್ಯಕ್ತಿ ಎಂ ಮಂಜುನಾಥ ಎಂಬ ವ್ಯಕ್ತಿಯ ಮೇಲೆ ಜಾತಿ ನಿಂದನೆ ಮಾಡಿ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ನಗರದ ಪಿಡಬ್ಲ್ಯೂಡಿ ಕಚೇರಿ ಮುಂದೆ ಗುತ್ತಿಗೆದಾರ ಮಂಜುನಾಥ ತನ್ನಿಂದ ಪಡೆದ…

ಕುಷ್ಟರೋಗ ಪರಿಹಾರ ಕೊಂಡುಕೊಳ್ಳುವಂತೆ: ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ತಾಲೂಕ ಇಲಾಖೆ ಜನ ಜಾಗೃತಿ ಜಾತ

ಚಳ್ಳಕೆರೆ:ಕುಷ್ಟರೋಗ ಅನ್ನೋದು ಮರಣಾಂತಿಕ ಕಾಯಿಲೆ ಅಲ್ಲ ತೋಚಯ ಮೇಲೆ ಖಚಿತವಾಗಿ ಸ್ಪರ್ಶಜ್ಞಾನ ವಿರಧ ಮಚ್ಚೆ ಅಥವಾ ಮಚ್ಚುಗಳು ಹಾಗೂ ಕಾಲುಗಳು ಜೋಮು ಹಿಡಿಯುವುದು ಮತ್ತು ಬಿಳಿ ಕೆಂಪು ಇಲ್ಲವೇ ತಾಮ್ರದ ಆಕಾರದ ಚಪ್ಪಟೆ ಹಾಗೂ ಉಬ್ಬಿದಂತೆ ತಿಂಡಿ ತುರಿಕೆ ಇರುವುದಿಲ್ಲ ಇದರ…

ನಗರದ ಸ್ವಚ್ಛತೆ ಹಾಗೂ ಸೌಂದರ್ಯಕ್ಕೆ ಹೆಚ್ಚಿನ ಒತ್ತು ನೀಡುವಂತೆ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಸಾರ್ವಜನಿಕರ ಆಗ್ರಹ

ಚಳ್ಳಕೆರೆ: ನಗರದ ನಗರಸಭೆ ಆವರಣದಲ್ಲಿ ನಡೆದ ಪ್ರಸಕ್ತ ಸಾಲಿನ ಸಾರ್ವಜನಿಕ ಎರಡನೇ ಹಂತದ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸಲಹೆ ಸೂಚನೆಗಳನ್ನು ನೀಡಿದರು ಪ್ರತಿ ವರ್ಷ ಆಯವ್ಯಯ ಸಭೆಗೆ ಸಾರ್ವಜನಿಕರಿಂದ ಅನೇಕ ಸಲಹೆ ಸೂಚನೆ ಪಡೆಯುತ್ತೀರಿ.…

ಆಶಾ ಕಿರಣ ಯೋಜನೆಯಡಿ ಎರಡನೇ ಹಂತದ ನೇತ್ರ ತಪಾಷಣೆಗೆ ಚಾಲನೆ ನೀಡಿದ ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಡಾ. ನಾಗರಾಜ್

ಆಶಾ ಕಿರಣ ಯೋಜನೆಯಡಿ ಎರಡನೇ ಹಂತದ ನೇತ್ರ ತಪಾಷಣೆಗೆ ಚಾಲನೆ ನೀಡಿದ ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಡಾ. ನಾಗರಾಜ್ ನಾಯಕನಹಟ್ಟಿ:: ರಾಜ್ಯ ಸರ್ಕಾರ ನೂತನವಾಗಿ ಗ್ರಾಮೀಣ ಪ್ರದೇಶದ ಜನರಿಗೆ ದೃಷ್ಟಿ ದೋಷ ಪರೀಕ್ಷಿಸಲು ಆಶಾ ಕಿರಣ ಯೋಜನೆಯಲ್ಲಿ ಎರಡನೇ ಹಂತದ ನೇತ್ರ…

ಭದ್ರಾಮೇಲ್ದಂಡೆಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿಘೋಷಿಸಿರುವ ಕೇಂದ್ರ ಸರ್ಕಾರ 5300 ಕೋಟಿ ರೂ.ಗಳನ್ನುಕಾಯ್ದಿರಿಸಿ ಇದುವರೆವಿಗೂ ಬಿಡುಗಡೆಗೊಳಿಸದಿರುವುದನ್ನುವಿರೋಧಿಸಿ : ರಾಜ್ಯ ರೈತ ಸಂಘ, ಹಾಗೂ ಹಸಿರು ಸೇನೆಯಿಂದ ಅನಿರ್ದಿಷ್ಟವಾಧಿ ಧರಣೆ ಸತ್ಯಾಗ್ರಹ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ,ಅಖಂಡ ಕರ್ನಾಟಕ ರಾಜ್ಯ ರೈತ ಸಂಘ, ವಿವಿಧ ಜನಪರಸಂಘಟನೆಗಳೊಂದಿಗೆ ಜಿಲ್ಲಾ ಪಂಚಾಯಿತಿ ಮುಂಭಾಗನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹದ ಚಳ್ಳಕೆರೆ : ಭದ್ರಾಮೇಲ್ದಂಡೆಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿಘೋಷಿಸಿರುವ ಕೇಂದ್ರ ಸರ್ಕಾರ 5300 ಕೋಟಿ ರೂ.ಗಳನ್ನುಕಾಯ್ದಿರಿಸಿ ಇದುವರೆವಿಗೂ ಬಿಡುಗಡೆಗೊಳಿಸದಿರುವುದನ್ನುವಿರೋಧಿಸಿ…

ಚಳ್ಳಕೆರೆ : ಪಿ.ಟಿ.ಸಿ.ಎಲ್.ಕಾಯ್ದೆ ಉಲ್ಲಂಘನೆ ಖಂಡಿಸಿ ಪ್ರತಿಭಟನೆ

ಚಳ್ಳಕೆರೆ : ವಾದ-ಪ್ರತಿವಾದಗಳು ಮುಗಿದಿದ್ದರೂ ಸಹಾನ್ಯಾಯಾಲಯಗಳಲ್ಲಿ ಆದೇಶವನ್ನು ನೀಡದೆ ಪ್ರಕರಣಗಳುಬಾಕಿಯಿರುವುದರಿಂದ ತಮ್ಮ ಹಂತದಲ್ಲಿಯೇ ಪರಿಶೀಲಿಸಿತುರ್ತಾಗಿ ತೀರ್ಪು ನೀಡಬೇಕೆಂದು ಜಿಲ್ಲಾಧಿಕಾರಿಯವರಲ್ಲಿ ಸ್ವಾಭಿಮಾನಿ ಸೇನೆಯವರು ವಿನಂತಿಸಿದರು. ಜಿಲ್ಲೆಯ ಮೂಲ ವಾರಸುದಾರರು ಆದೇಶ ಪಡೆದುಕೊಂಡುಕೆಲವು ಪ್ರಕರಣಗಳು ಅಂತಿಮವಾಗಿದ್ದರೂ ಸ್ವಾಧೀನಕ್ಕೆಕೆಲವು ಕ್ರಯದಾರರು ಅಡಚಣೆಯುಂಟು ಮಾಡುತ್ತಿದ್ದಾರೆ.ಭೂಮಂಜೂರಾತಿಯ ವಿದ್ಯಮಾನಗಳನ್ನು ಸರಿಯಾಗಿಅಥೈಸಿಕೊಳ್ಳದಿರುವುದೆ…

ಸಂವಿಧಾನ ಜಾಗೃತಿ ರಥಯಾತ್ರೆಗೆ ಚಾಲನೆ ನೀಡಿದ : ದಲಿತ ಸಂಘರ್ಷ ಸಮಿತಿ ಕಸವಿಗೊಂಡನಹಳ್ಳಿ ಘಟಕದ ಸಂಚಾಲಕ ಈರಪ್ಪ,

ಚಳ್ಳಕೆರೆ : ಸಂವಿಧಾನ ಜಾಗೃತಿಗೆ ಪ್ರತಿಯೊಬ್ಬರು ಕೈ ಜೋಡಿಸಬೇಕು, ಇಂದು ನಾವು ನೀವೆಲ್ಲಾರು ಇರುವುದು ಸಂವಿಧಾನದ ಅಡಿಯಲ್ಲಿ ಎಂಬುದು ಮರೆಯಬಾರದು ಎಂದು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶಶಿರಾಜ್ ಹೇಳಿದರು. ಅವರು ತಾಲೂಕಿನ ರೇಣುಕಾ ಪುರದ ಗ್ರಾಮಕ್ಕೆ ತಲುಪಿದ ಸಂವಿಧಾನ ಜಾಗೃತಿ…

ಫೆಬ್ರವರಿ 13 ರಂದು ನಾಯಕನಹಟ್ಟಿ ಹೋಬಳಿ ಸ್ವಯಂ ಪ್ರೇರಿತ ಬಂದ್ : ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸಭೆಯಲ್ಲಿ ನಿರ್ಣಯ

ನಾಯಕನಹಟ್ಟಿ ಭದ್ರಾ ಮೇಲ್ದಂಡೆ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಆಗ್ರಹಿಸಿ ನೀರಾವರಿ ಆನುಷ್ಠಾನ ಹೋರಾಟ ಸಮಿತಿಯು ಫೆಬ್ರವಹಿ 13ರ ಮಂಗಳವಾರ ನಾಯಕಹನಟ್ಟಿ ಬಂದ್ ಗೆ ಕರೆ ನೀಡಿದೆ.ಹಟ್ಟಿ ಮಲ್ಲಪ್ಪನಾಯಕ ಸಂಘದ ಆಡಳಿತ ಕಚೇರಿಯಲ್ಲಿ ಮಂಗಳವಾರ ನಡೆದ ನೀರಾವರಿ ಅನುಷ್ಠಾನ ಹೋರಾಟ ಸಮಿತಿಯ ಹೋಬಳಿ…

ಸಮಾಜಕ್ಕೆ ನಾವೇನು ಮಾಡಿದ್ದೇವೆ ಎಂದು ಯೋಚಿಸಿ ಸಮಾಜದ ಒಳಿತಿಗಾಗಿ ಶ್ರಮಿಸಬೇಕು

ಸಮಾಜದ ಒಳಿತಿಗಾಗಿ ಶ್ರಮಿಸುವುದೆ ನಮ್ಮ ಸಂಸ್ಥೆಯ ಮುಖ್ಯ ಧ್ಯೇಯ ಚಿತ್ರದುರ್ಗ :ಇಂದು ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಪರಿಶ್ರಮ ಪ್ರೇರಣಾ ಗ್ರಾಮೀಣಾಭಿವೃದ್ಧಿ ಸಂಸ್ಥೆ ಯ ವತಿಯಿಂದ ನಡೆದ ಸಾಮಾನ್ಯ ಸಭೆ ನಡೆಯಿತು. ಸಂಸ್ಥೆಯ ಅಧ್ಯಕ್ಷರಾದ ಮಹಾಂತೇಶ್ P.S ಹಾಗೂ ಎಲ್ಲಾ ಪದಾಧಿಕಾರಿಗಳು ಕಾರ್ಯಕ್ರಮ…

ದೊರೆಗಳಹಟ್ಟಿಯಲ್ಲಿ ಅದ್ದೂರಿ ಶ್ರೀ ಚೌಡೇಶ್ವರಿ ದೇವಿಯ ಜಾತ್ರೆ

ನಾಯಕನಹಟ್ಟಿ:: ಸಮೀಪದ ನಲಗೇತನಹಟ್ಟಿ ಗ್ರಾ.ಪಂ. ವ್ಯಾಪ್ತಿಯ ದೊರೆಗಳಹಟ್ಟಿಯಲ್ಲಿ ಮಂಗಳವಾರ ಶ್ರೀ ಚೌಡೇಶ್ವರಿ ದೇವಿ ಜಾತ್ರೋತ್ಸವ ಸಂಭ್ರಮ ಸಡಗರದಿಂದ ನೂರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರಗಿತು. ಇದೆ ವೇಳೆ ಗ್ರಾ. ಪಂ. ಸದಸ್ಯ ಬಂಗಾರಪ್ಪ ಮಾತನಾಡಿ ನಮ್ಮ ದೊರೆಗಳಹಟ್ಟಿ ಹಿಂದೆ ಪಾಳೇಗಾರರು ಆಳ್ವಿಕೆ…

error: Content is protected !!