Month: February 2024

2024-25ನೇ ಸಾಲಿನ 31ನೇ ಫಲಪುಷ್ಪ ಪ್ರದರ್ಶನದಲ್ಲಿ ಶ್ರೀ ಮುರುಘಾಮಠಕ್ಕೆ ಪ್ರಥಮ ಬಹುಮಾನ

ಚಿತ್ರದುರ್ಗ : ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಫೆಬ್ರವರಿ 2ರಿಂದ 4ರವರೆಗೆ ಜಿಲ್ಲಾ ತೋಟಗಾರಿಕೆ ಸಂಘ ಮತ್ತು ತೋಟಗಾರಿಕೆ ಇಲಾಖೆ, ಜಿಲ್ಲಾಪಂಚಾಯತ್ ಚಿತ್ರದುರ್ಗ ಇವರ ಸಹಯೋಗದಲ್ಲಿ ಜರುಗಿದ 2024-25ನೇ ಸಾಲಿನ 31ನೇ ಫಲಪುಷ್ಪ ಪ್ರದರ್ಶನದಲ್ಲಿ ಶ್ರೀ ಮುರುಘಾಮಠಕ್ಕೆ ಪ್ರಥಮ ಬಹುಮಾನ ಲಭಿಸಿರುತ್ತದೆ.

ಸಂವಿಧಾನ ಜಾಗೃತಿ ರಥಯಾತ್ರೆಗೆ ಚಾಲನೆ ನೀಡಿದ : ಗ್ರಾಮ ಪಂಚಾಯಿತಿ ಅಧ್ಯಕ್ಷ ಈರಪ್ಪ,

ಚಳ್ಳಕೆರೆ : ಸಂವಿಧಾನ ಜಾಗೃತಿಗೆ ಪ್ರತಿಯೊಬ್ಬರು ಕೈ ಜೋಡಿಸಬೇಕು, ಇಂದು ನಾವು ನೀವೆಲ್ಲಾರು ಇರುವುದು ಸಂವಿಧಾನದ ಅಡಿಯಲ್ಲಿ ಎಂಬುದು ಮರೆಯಬಾರದು ಎಂದು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶಶಿರಾಜ್ ಹೇಳಿದರು.ಅವರು ತಾಲೂಕಿನ ಕಸವಿಗೊಂಡನಹಳ್ಳಿ ಗ್ರಾಮಕ್ಕೆ ತಲುಪಿದ ಸಂವಿಧಾನ ಜಾಗೃತಿ ಸ್ತಬ್ದ ಚಿತ್ರ…

ಸತಿ ಪತಿ ಎಂಬ ಎರಡು ದೇಹವಿದ್ದರೂ ಮನಸ್ಸು ಮತ್ತು ಆಲೋಚನೆಗಳು ಒಂದೇ ಇರಬೇಕು.

ಚಿತ್ರದುರ್ಗ : ಸತಿ ಪತಿ ಎಂಬ ಎರಡು ದೇಹವಿದ್ದರೂ ಮನಸ್ಸು ಮತ್ತು ಆಲೋಚನೆಗಳು ಒಂದೇ ಇರಬೇಕು. ಪರಸ್ಪರ ಪ್ರೀತಿ ಇದ್ದಾಗ ಬದುಕು ಸ್ವರ್ಗ ಆಗುತ್ತದೆ ಎಂದು ಶ್ರೀ ಬಸವಪ್ರಭು ಸ್ವಾಮಿಗಳು ನುಡಿದರು.ನಗರದ ಬಸವಕೇಂದ್ರ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ನಡೆದ 34ನೇ…

ಸಂವಿಧಾನ ಶಿಲ್ಪಿ ಡಾಕ್ಟರ್ ಬಿಆರ್.ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರು ರೂಡಿಸಿಕೊಳ್ಳಬೇಕು : ತಹಶೀಲ್ದಾರ್ ರೇಹಾನ ಪಾಷ

ಚಳ್ಳಕೆರೆ : ಸಂವಿಧಾನ ಶಿಲ್ಪಿ ಡಾಕ್ಟರ್ ಬಿಆರ್.ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರು ರೂಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ರೇಹಾನ ಪಾಷ ಹೇಳಿದರು.ಅವರು ನಗರದ ನಗರಸಭೆ ಆವರಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತ್, ಸಮಾಜ ಕಲ್ಯಾಣ ಇಲಾಖೆ, ಮತ್ತು ನಗರಸಭೆ ಸಹಯೋಗದಲ್ಲಿ ಸಂವಿಧಾನ…

ಮೊಟ್ಟ ಮೊದಲ ಬಾರಿಗೆ ಗ್ಯಾಲನ್ ಸೋಲಾರ್ ವತಿಯಿಂದ ರಾಜ್ಯ ಮಟ್ಟದ ಹೊನಲು ಬೆಳಕಿನ ಪುಟ್‌ಬಾಲ್ ಪಂಧ್ಯ..! ಚಳ್ಳಕೆರೆ ನಗರದ ಬಿ.ಎಮ್.ಜಿ.ಎಚ್.ಎಸ್ ಮೈದಾನದಲ್ಲಿ ಫೆ.3 ಮತ್ತು 4 ರಂದು ಕ್ರೀಡಾಪಟುಗಳ ಕಾದಾಟ

ಚಳ್ಳಕೆರೆ : ಬಯಲು ಸೀಮೆಯಲ್ಲಿ ಕ್ರೀಡೆ ಎಂಬುದು ಮರಿಚೀಕೆಯಾಗಿತ್ತು ಆದರೆ ಅತ್ಯುತ್ತಮ ಸೋಲಾರ್ ಕಂಪನಿಯಾದ ಗ್ಯಾಲನ್ ಸೋಲಾರ್ ಕಂಪನಿಯಿAದ ಕ್ರೀಡೆಯನ್ನು ಪ್ರೋತ್ಸಾಹಿಸುವುದು ಕ್ರೀಡಾ ಪಟುಗಳಲ್ಲಿ ಆಸಕ್ತಿ ಹಿಮ್ಮಡಿಗೊಳಿಸಿದೆ ಎಂದು ಗ್ಯಾಲನ್ ಸೋಲಾರ್ ಕಂಪನಿಯ ಅಧೀಕ್ಷಕರಾದ ಕಾವ್ಯ ಹೇಳಿದರು.ಅವರು ನಗರದ ಬಿ.ಎಮ್.ಜಿ.ಎಚ್.ಎಸ್ ಮೈದಾನದಲ್ಲಿ…

ನಗರಸಭೆಯ ವತಿಯಿಂದ ಗುಂಪು ಮನೆ ಯೋಜನೆ : ಮನೆಗಳ ಕಟ್ಟಡದ ಕಾಮಗಾರಿ ವೀಕ್ಷಣೆ

ಚಳ್ಳಕೆರೆ ನಗರದ ಹೊರ ವಲಯದಲ್ಲಿ ನಡೆಯುತ್ತಿರುವ ಗುಂಪು ಮನೆ ಯೋಜನೆಯಡಿ ನಿರ್ಮಾಣವಾಗುತ್ತಿರುವ ಕಟ್ಟಡದ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿವೀಕ್ಷಿಸಿದರು. ಇನ್ನೂ ನಗರಸಭೆಯ ವತಿಯಿಂದ ಗುಂಪು ಮನೆ ಯೋಜನೆಯಡಿ ರವೀಂದ್ರ ಗುತ್ತಿಗೆದಾರರಿಂದ ನಿರ್ಮಿಸಲಾಗುತ್ತಿರುವ ಮನೆಗಳ ಕಟ್ಟಡದ ಕಾಮಗಾರಿಯನ್ನು ವೀಕ್ಷಿಸಿ ಸಂಭಂದ ಪಟ್ಟ…

ಚಳ್ಳಕೆರೆ ತಾಲ್ಲೂಕು ಮತ್ತು ಹೋಬಳಿ ಮಟ್ಟದ ಗ್ಯಾರಂಟಿ ಯೋಜನೆಗಳ ಜಾಗೃತಿ ಸಮಾವೇಶ : ಶಾಸಕ ಟಿ.ರಘುಮೂರ್ತಿ

ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿ ಚಳ್ಳಕೆರೆ ನಗರದ ಶ್ರೀ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆದ ತಾಲ್ಲೂಕು ಮತ್ತು ಹೋಬಳಿ ಮಟ್ಟದ ಗ್ಯಾರೆಂಟಿ ಯೋಜನೆಗಳ ಜಾಗೃತಿ ಸಮಾವೇಶದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ತಾಲ್ಲೂಕು ಆಡಳಿತ ಹಾಗೂ ನಗರಸಭೆ…

ತಾಲ್ಲೂಕು ಮಟ್ಟದ ಗ್ಯಾರೆಂಟಿ ಯೋಜನೆಗಳ ಅನುಷ್ಟಾನ ಸಮಿತಿ ಇವರ

ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿ ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಗ್ರಾಮದಲ್ಲಿ ನಡೆದ ಪರಶುರಾಂಪುರ ಹೋಬಳಿ ಮಟ್ಟದ ಐದು ಗ್ಯಾರೆಂಟಿ ಯೋಜನೆಗಳ ಜಾಗೃತಿ ಸಮಾವೇಶದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ತಾಲ್ಲೂಕು ಆಡಳಿತ ಹಾಗೂ ನಗರಸಭೆ ಮತ್ತು ತಾಲ್ಲೂಕು ಪಂಚಾಯತ್,…

ಗೋಶಾಲೆ ಪ್ರಾರಂಭೋತ್ಸವ ಮತ್ತು ಮೇವು ವಿತರಣೆ ಕಾರ್ಯಕ್ರಮದಲ್ಲಿ : ಶಾಸಕ ಟಿ.ರಘುಮೂರ್ತಿ ಬಾಗಿ

ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ಗೊರ್ಲಕಟ್ಟೆ ಗ್ರಾಮದ ಹತ್ತಿರ ನಡೆದ ಗೋಶಾಲೆ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಜಿಲ್ಲಾ ಆಡಳಿತ ಹಾಗೂ ತಾಲ್ಲೂಕು ಆಡಳಿತ ಚಳ್ಳಕೆರೆ ಇವರ ವತಿಯಿಂದ ತಾಲ್ಲೂಕಿನ…

ಅಬ್ಬೇನಹಳ್ಳಿ ಗ್ರಾ.ಪಂ. ಗೆ ಸಂವಿಧಾನ ಜಾಗೃತಿ ರಥಯಾತ್ರೆಗೆ ಚಾಲನೆ ನೀಡಿದ ಅಧ್ಯಕ್ಷೆ ಶ್ರೀಮತಿ ಪಾಪಮ್ಮ ಆನಂದಪ್ಪ

ನಾಯಕನಹಟ್ಟಿ:: ಬರತೀರದ ಬಗ್ಗೆ ಸಂವಿಧಾನವನ್ನು ರಕ್ಷಿಸುವುದು ಮತ್ತು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಗ್ರಾಮ ಪಂಚಾಯತಿಯ ಅಧ್ಯಕ್ಷ ಪಾಪಮ್ಮ ಆನಂದಪ್ಪ ಹೇಳಿದ್ದಾರೆ.ಗುರುವಾರ ಸಮೀಪದ ಅಬ್ಬೇನಹಳ್ಳಿ ಗ್ರಾಮಕ್ಕೆ ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆ ಆಗಮಿಸಿದ ವೇಳೆ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್…

error: Content is protected !!