ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ
ನಾಯಕನಹಟ್ಟಿ:: ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ಕಳೆದ ಹತ್ತು ವರ್ಷದ ಯೋಜನೆಗಳು ಮುಂಬರುವ ಲೋಕಸಭಾ ಚುನಾವಣೆಯ ಗೆಲುವಿಗೆ ವರದಾನವಾಗಲಿದೆ ಎಂದು ಮಾಜಿ ಶಾಸಕ ತಿಪ್ಪೇಸ್ವಾಮಿ ತಿಳಿಸಿದ್ದಾರೆ. ಸೋಮವಾರ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗ್ರಾಮ ಚಲೋ ಅಭಿಯಾನದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿ…