ನಾಸೀರ್ ಹುಸೇನ್ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ವಿರುದ್ಧ ಚಿತ್ರದುರ್ಗದ ಕಾಂಗ್ರೆಸ್ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆ : ತಳ್ಳಾಟ ನೂಕಾಟದಲ್ಲಿ ಬಿಜೆಪಿ ಮಹಿಳಾ ಘಟಕದ ಕಾರ್ಯದರ್ಶಿ ಭಾರ್ಗವಿ ದ್ರಾವಿಡ್ ಪ್ರಜ್ಞಾಹೀನ ಸ್ಥಿತಿ
ಚಳ್ಳಕೆರೆ ನ್ಯೂಸ್ : ನಾಸೀರ್ ಹುಸೇನ್ ಪಾಕಿಸ್ತಾನ್ ಜಿಂದಾಬಾದ್ ಘೋಷಣೆವಿರುದ್ಧ ಚಿತ್ರದುರ್ಗದ ಕಾಂಗ್ರೆಸ್ ಕಚೇರಿ ಮುಂದೆ ಬಿಜೆಪಿನಡೆಸಿದ ಪ್ರತಿಭಟನೆ ವೇಳೆಯಲ್ಲಿ ನಡೆದ ತಳ್ಳಾಟ ನೂಕಾಟದಲ್ಲಿತಳ್ಳಲ್ಪಟ್ಟ ಬಿಜೆಪಿ ಮಹಿಳಾ ಘಟಕದಕಾರ್ಯದರ್ಶಿ ಭಾರ್ಗವಿ ದ್ರಾವಿಡ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಚಿತ್ರದುರ್ಗ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು,…