2024ರ ಲೋಕಸಭಾ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷ ಹೊಂದಾಣಿಕೆ ಮಾಡಿಕೊಂಡಿದೆ..! ಯಾರೇ ಅಭ್ಯರ್ಥಿ ಬಂದರೂ ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕಾಗಿದೆ : ಟಿ.ವೀರಭದ್ರಪ್ಪ
2024ರ ಲೋಕಸಭಾ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷ ಹೊಂದಾಣಿಕೆ ಮಾಡಿಕೊಂಡಿದೆ.. ಯಾರೇ ಅಭ್ಯರ್ಥಿ ಬಂದರೂ ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕಾಗಿದೆ ಎಂದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಶ್ರೀ.ಯುತ. ಟಿ.ವೀರಭದ್ರಪ್ಪ ನವರು ತಾಲ್ಲೂಕು ಜೆಡಿಎಸ್ ಪಕ್ಷದ…