Month: February 2024

ಚಳ್ಳಕೆರೆ ನ್ಯೂಸ್ : ಪರಿಶಿಷ್ಟರಿಗೆ ಮೀಸಲಿಟ್ಟ ಅನುದಾನ ಅನ್ಯ ಕಾರ್ಯಗಳಿಗೆ ಬಳಕೆ‌ಗೆ ಸಲ್ಲದು : ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖ್ಯ ಮಂತ್ರಿಗೆ ಮನವಿ

ಚಳ್ಳಕೆರೆ ನ್ಯೂಸ್ : ಪರಿಶಿಷ್ಟರಿಗೆ ಮೀಸಲು ಇಟ್ಟ ಅನುದಾನವನ್ನು ಅನ್ಯಕಾರ್ಯಗಳಿಗೆ ಬಳಸದಂತೆ ಹಾಗು ಸರಿಯಾದ ರೀತಿಯಲ್ಲಿ ಅದೇ ವರ್ಷ ಅನುದಾನ ಬಳಕೆ ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯವತಿಯಿಂದ ಇಂದು ತಹಶಿಲ್ದಾರ್ ಮ‌ೂಲಕ ಮುಖ್ಯ ಮಂತ್ರಿಸಿದ್ದರಾಮಯ್ಯನವರಿಗೆ ಪತ್ರ ರವಾನೆ ಮಾಡಿದರು.…

ದೇವಸ್ಥಾನಗಳು ನಂಬಿಕೆಗಳ ಶ್ರದ್ಧಾ ಕೇಂದ್ರಗಳಾಗಬೇಕು ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅಭಿಪ್ರಾಯ

ನಾಯಕನಹಟ್ಟಿ:: ಮನೆ ಮಠದ ನಡುವೆ ಗ್ರಾಮದಲ್ಲಿ ಒಂದು ದೇವಸ್ಥಾನ ಕಟ್ಟಬೇಕು ಎಂದು ಪರಮಪೂಜ್ಯ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ ಹೇಳಿದ್ದಾರೆ. ಸಮೀಪದ ಗೌಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೋಗಿಹಟ್ಟಿ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ನೂತನ ಶ್ರೀ ದುರ್ಗಾಂಬಿಕ ದೇವಸ್ಥಾನದ ಉದ್ಘಾಟನೆ ಹಾಗೂ…

ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುವಂತೆ ನಾಯಕನಹಟ್ಟಿ ಬಂದ್ ಯಶಸ್ವಿ

ನಾಯಕನಹಟ್ಟಿ : ಭದ್ರಾ ಯೋಜನೆ ಶೀಘ್ರ ಕಾರ್ಯ ಅನುಷ್ಠಾನಕ್ಕೆ ಆಗ್ರಹಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಮಂಗಳವಾರ ಕರೆ ನೀಡಿದ್ದ ನಾಯಕನಹಟ್ಟಿ ಬಂದ್ ಸಂಪೂರ್ಣ ಯಶಸ್ವಿಗೊಂಡಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ೫೩೦೦ ಕೋಟಿ ಹಣ ಬಿಡುಗಡೆ ಮಾಡದೇ ಕೇಂದ್ರ ಸರ್ಕಾರ…

ಚಳ್ಳಕೆರೆ ನ್ಯೂಸ್ : ಫೆ.15 ಕ್ಕೆ ಹೊರ ಗುತ್ತಿಗೆ ಪೌರಕಾರ್ಮಿಕರ ನಡೆ ಮುಖ್ಯಮಂತ್ರಿಗಳ ಮನೆ ಕಡೆ…! ಚಳ್ಳಕೆರೆ ಹೊರ ಗುತ್ತಿಗೆ ಪೌರಕಾರ್ಮಿಕರಿಂದ ಬೆಂಗಳೂರು ಚಲೋ..

ಚಳ್ಳಕೆರೆ ನ್ಯೂಸ್ : ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ನೇರಪಾವತಿಗೆ ಹಾಗೂ ಪೌರಕಾರ್ಮಿಕರ ನೇಮಕಾತಿಗೆ ಆಗ್ರಹಿಸಿ ಫೆ-15 ರಂದು ಹೊರಗುತ್ತಿಗೆ ನೌಕರರು ಹಾಗೂ ಪೌರಕಾರ್ಮಿಕರ ನಡಿಗೆ ಮುಖ್ಯಮಂತ್ರಿಗಳ ಮನೆ ಕಡೆಗೆ ಎಂಬ ವಿನೂತನ ಪ್ರತಿಭಟನೆ ಮಾಡುವ ಮೂಲಕರಾಜ್ಯದ ನಗರ ಸ್ಥಳೀಯ…

ದಲಿತ ಚಿಂತನೆಗಳು ಇಂದಿನ ಪ್ರಸ್ತುತ ಸಮಾಜಕ್ಕೆ ದಾರಿ ದೀಪ : ತಹಶಿಲ್ದಾರ್ ರೇಹಾನ್ ಪಾಷ

ಚಳ್ಳಕೆರೆ ನ್ಯೂಸ್ : ಕಾಯಕ ಶಿವಶರಣ ವಚನಕಾರ ಸಾಲಿನಲ್ಲಿ ಬರುವ ಐದು ಜನರ ಶರಣರು ಈಗೀನ ಕಾಲದ ಬದುಕಿನಲ್ಲಿ ಹಾಸು ಹೊಕ್ಕಿದ್ದಾರೆ ಎಂದು ತಹಶಿಲ್ದಾರ್ ರೇಹಾನ್ ಪಾಷ ಹೇಳಿದರು. ಅವರು‌ ನಗರದ ತಾಲ್ಲೂಕು ಕಛೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ…

ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ..! ಶಾಲೆಯ ಅಭಿವೃದ್ಧಿಗೆ ಜನಪ್ರತಿನಿಧಿಗಳ ಸಹಕಾರ ಅಗತ್ಯ

ನಾಯಕನಹಟ್ಟಿ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಪ.ಪಂ.ಸದಸ್ಯೆ ಪಾಪಮ್ಮ ಉದ್ಘಾಟಿಸಿದರು.ನಾಯಕನಹಟ್ಟಿ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ಆಕರ್ಷಕ ನೃತ್ಯ ಕಲರವ.…

ಪಪ್ಪಾಯ ಬೆಳೆಯ ಸುಧಾರಣಾ ಕ್ರಮಗಳ ಬಗ್ಗೆ ರೈತರಿಗೆ ವಿಶೇಷ ಉಪನ್ಯಾಸ…! ಪಪ್ಪಾಯ ಬೆಳೆಗೆ ಚಿತ್ರದುರ್ಗ ಜಿಲ್ಲೆ ಸೂಕ್ತ ಪ್ರದೇಶ

ನಾಯಕನಹಟ್ಟಿ ಪಟ್ಟಣದ ಮೈರಾಡ ಕಚೇರಿಯ ತಿಪ್ಪೇರುದ್ರಸ್ವಾಮಿ ರೈತ ಉತ್ಪಾದಕ ಕಂಪನಿ ಸಭಾಂಗಣದಲ್ಲಿ ಸೋಮವಾರ ಪಪ್ಪಾಯ ಬೆಳೆಯ ಸುಧಾರಣಾ ಕ್ರಮಗಳ ಬಗ್ಗೆ ಹಿರಿಯೂರಿನ ತೋಟಗಾರಿಕೆ ಮಹಾವಿದ್ಯಾಲಯದ ಪ್ರಾಚಾರ್ಯ ಕೆ.ಮಂಜಪ್ಪ ಮಾಹಿತಿ ನೀಡಿದರು. ನಾಯಕನಹಟ್ಟಿ : ಚಿತ್ರದುರ್ಗ ಜಿಲ್ಲೆಯ ಒಣ ವಲಯದ ಹವಾಗುಣವು ಪಪ್ಪಾಯ…

ಜೋಗಿಹಟ್ಟಿ ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಿ ಹಿರೇಕೆರೆಯಲ್ಲಿ ಗಂಗಾ ಪೂಜೆ ನೆರವೇರಿಸಿದ ಗ್ರಾಮಸ್ಥರು

ನಾಯಕನಹಟ್ಟಿ:: ಸಮೀಪದ ಜೋಗಿಹಟ್ಟಿ ಗ್ರಾಮದ ಅಂಬೇಡ್ಕರ್ ಕಾಲೋನಿಯ ಶ್ರೀ ದುರ್ಗಾಪರಮೇಶ್ವರಿ ನೂತನ ದೇವಸ್ಥಾನ ಪ್ರಾರಂಭೋತ್ಸವ ಪ್ರಯುಕ್ತ.ಸೋಮವಾರ ಜೋಗಿಹಟ್ಟಿ ಗ್ರಾಮಸ್ಥರು ಸಕಲ ಬಿರುದಾವಳಿಗಳೊಂದಿಗೆ ಹತ್ತಿರದ ಹಿರೇಕೆರೆಯಲ್ಲಿ ನೂತನ ಉತ್ಸವ ಮೂರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಿ ಗಂಗಾ ಪೂಜೆಯನ್ನು ಅದ್ದೂರಿಯಾಗಿ ಸಕಲ ಪೂಜಾ ಕೈ…

error: Content is protected !!