Month: March 2024

ವಿಜೃಂಭಣೆಯಿಂದ ಬೋಸೆದೇವರಹಟ್ಟಿ ಗ್ರಾಮಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆಡದ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ.

* ನಾಯಕನಹಟ್ಟಿ: : ಮಾ.12. ಸಮೀಪದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬೋಸೆದೇವರಹಟ್ಟಿ ಗ್ರಾಮದಲ್ಲಿ ಮಂಗಳವಾರ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. ಮಂಗಳವಾರ ಗ್ರಾಮಸ್ಥರು ರಥೋತ್ಸವದ ಪ್ರಯುಕ್ತ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳ…

ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳಬೇಕಾದರೆ ಯುವಜನತೆ ಮತದಾನ ಮಾಡುವುದು ಅತ್ಯವಶ್ಯಕ: ರಾಘವೇಂದ್ರ ನಾಯಕ

ಚಳ್ಳಕೆರೆ: ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳಬೇಕಾದರೆ ಯುವ ಜನತೆ ಮತದಾನ ಮಾಡುವುದು ಅತ್ಯವಶ್ಯಕವಾಗಿದೆ ಎಂದು ಉಪನ್ಯಾಸಕ ರಾಘವೇಂದ್ರ ನಾಯಕ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ನಗರದ ಎನ್ ಜಯಣ್ಣ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗಂಧರ್ವ ಯುವಕಲಾಸಂಘ ಓಬಣನಹಳ್ಳಿ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮವನ್ನು…

ಶ್ರೀ ಚಳ್ಳಕೆರಮ್ಮ ಜಾತ್ರೆ ಸಿಡಿ ಉತ್ಸವ ಮಾ.14ರ ದಿನದಂದು ರಸ್ತೆ ಮಾರ್ಗ ಬದಲಾವಣೆ : ತಹಶಿಲ್ದಾರ್ ರೇಹಾನ್ ಪಾಷ

ಚಳ್ಳಕೆರೆ ನ್ಯೂಸ್ : ಶ್ರೀ ಚಳ್ಳಕೆರಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.16 ಜಾತ್ರೆಯ ಸಲುವಾಗಿ ಇದೇ ಮಾ.14 ರಂದು ಸಿ.ಡಿ ಉತ್ಸವ ಇರುವ ಪ್ರಯುಕ್ತಚಳ್ಳಕೆರೆ ನಗರದ NH 150(A) ರಸ್ತೆಯ ಮಾರ್ಗ ಬದಲಾವಣೆ ಮಾಡಲಾಗಿದೆ ವಾಹನ ಸವಾರರು, ಸಾರ್ವಜನಿಕರು ಸಹಕರಿಸಬೇಕು…

ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ದೊಡ್ಡ ರಥೋತ್ಸವದ ಗಾಲಿ ಪೂಜೆ. ಗುಗ್ಗರಿ ಹಬ್ಬ ಆಚರಣೆ ಮೂಲಕ ಕ್ಷಣಗಣನೆ .

ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ದೊಡ್ಡ ರಥೋತ್ಸವದ ಗಾಲಿ ಪೂಜೆ. ಗುಗ್ಗರಿ ಹಬ್ಬ ಆಚರಣೆ ಮೂಲಕ ಕ್ಷಣಗಣನೆ .ಶ್ರೀ ಗುರು ತಿರುದ್ರಸ್ವಾಮಿ ದೇವಸ್ಥಾನ ಕಾರ್ಯ ನಿರ್ವಹಣಾಧಿಕಾರಿ ಎಚ್ ಗಂಗಾಧರಪ್ಪ. ನಾಯಕನಹಟ್ಟಿ:: ಮಧ್ಯ ಕರ್ನಾಟಕದ ನಾಯಕನಹಟ್ಟಿ ಪಟ್ಟಣದ ಆರಾಧ್ಯ ದೈವ…

ಶ್ರೀ ನಾಯಕನಹಟ್ಟಿ ಗುರುತಿಪ್ಪೆರುದ್ರಸ್ವಾಮಿ ಜಾತ್ರೆಗೆ ಬರುವ ಭಕ್ತರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ : ಜಿಲ್ಲಾಧಿಕಾರಿ ವೆಂಕಟೇಶ್

ನಾಯಕನಹಟ್ಟಿ : ಶ್ರೀ ನಾಯಕನಹಟ್ಟಿ ಗುರುತಿಪ್ಪೆರುದ್ರಸ್ವಾಮಿ ಜಾತ್ರೆಗೆ ಬರುವ ಭಕ್ತರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ವೆಂಕಟೇಶ್ ಹೇಳಿದರು. ನಾಯಕನಹಟ್ಟಿ ಪಟ್ಟಣಕ್ಕೆ ಭೇಟಿ ನೀಡಿದ ಅವರು, ವಾಹನ ನಿಲುಗಡೆ ಸ್ಥಳ ಸೇರಿದಂತೆ ಜಾತ್ರೆ ನಡೆಯುವ ಸ್ಥಳಗಳನ್ನು ಪರಿಶೀಲನೆ ನಡೆಸಿ ಮಾತನಾಡಿದರು.…

ದೇಶದ ಪ್ರಧಾನ ಮಂತ್ರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಜಿಎಸ್ .ಮಂಜುನಾಥ್ ಇವರನ್ನು ತಕ್ಷಣ ರಾಜ್ಯಕಾರ್ಮಿಕ ಮಂಡಳಿ ಉಪಾಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕು : ಬಿಜೆಪಿ ಮುಖಂಡರಾದ ಪಟೇಲ್ ಕೆಬಿ ಕೃಷ್ಣೇಗೌಡ

ಚಳ್ಳಕೆರೆ ನ್ಯೂಸ್ : ದೇಶದ ಪ್ರಧಾನ ಮಂತ್ರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಜಿಎಸ್ .ಮಂಜುನಾಥ್ ಇವರನ್ನು ತಕ್ಷಣ ರಾಜ್ಯಕಾರ್ಮಿಕ ಮಂಡಳಿ ಉಪಾಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕು , ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಮಾನಸಿಕ ಅಸ್ವತ್ಥತೆಯನ್ನು ಇವರ ಹೇಳಿಕೆ…

ಜವನಗೊಂಡನಹಳ್ಳಿಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಜನತಾ ದರ್ಶನದಲ್ಲಿ ಸಚಿವ ಡಿ.ಸುಧಾಕರ್ ಭರವಸೆ

ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ: ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಕೆಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾರ್ಚ್11:‌ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಕಾಡುತ್ತಿದೆ. ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸುವ ಜವಾಬ್ದಾರಿ ನನ್ನ ಮೇಲಿದೆ. ಕುಡಿಯುವ ನೀರಿಗೆ ತೊಂದರೆಯಾಗದಂತೆ ಬೇರೆ…

ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಮೊಗಲ ಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಇಂದು ಗುರು ವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಸಾರ್ವಜನಿಕ ಶಿಕ್ಷಣ ಇಲಾಖೆಯಡಿ.ಡಿ.ಪಿ ಐ ಶ್ರೀಯುತ ರವಿಶಂಕರ್ ರೆಡ್ಡಿ…

ನಾಟಕದ ವೇಳೆ ಹೃದಯಾಘಾತ ಸಂಭವಿಸಿ ವಿಲನ್ ಪಾತ್ರದಾರಿ ಸಂತೋಷ್ ಸಾವು

ಚಳ್ಳಕೆರೆ ನಾಟಕದ ವೇಳೆ ಹೃದಯಾಘಾತ ಸಂಭವಿಸಿ ವಿಲನ್ ಪಾತ್ರದಾರಿ ಸಂತೋಷ್ ಸಾವು ಚಳ್ಳಕೆರೆ : ತಾಲೂಕಿನ ಸಾಣೀಕೆರೆ ಗ್ರಾಪಂ ವ್ಯಾಪ್ತಿಯ ಹೆಗ್ಗೆರೆ ಗ್ರಾಮದಲ್ಲಿ ಶ್ರೀ ದುರ್ಗಾಂಭಿಕಾ ಕೃಪಾ ಪೋಷಿತ ನಾಟಕ ಮಂಡಳಿ ವತಿಯಿಂದ ತಡರಾತ್ರಿ ಸಾಮಾಜಿಕ ನಾಟಕ ಪ್ರದರ್ಶನದ ವೇಳೆ ಖಳನಾಯಕನ…

ಚಳ್ಳಕೆರೆ ರೈತರಿಗೆ ೦.೨೫ಟಿಎಂಸಿ ನೀರು ಬಿಡಿಸುವಂತೆ ಸ್ಥಳೀಯ ಶಾಸಕರಿಗೆ ಬಿಜೆಪಿ ಮಂಡಲ ಅಧ್ಯಕ್ಷ ಸೂರನಹಳ್ಳಿಶ್ರೀನಿವಾಸ್ ಮನವಿ

ಚಳ್ಳಕೆರೆ ನ್ಯೂಸ್ : ಬಯಲು ಸೀಮೆ ಚಳ್ಳಕೆರೆ ಸತತವಾಗಿ ಬರಗಾಲಕ್ಕೆ ತುತ್ತಾಗಿ ಇಲ್ಲಿನ ರೈತ ಸಂಕುಲ ಸ್ಥಿತಿ ಚಿಂತಾಜನಕವಾಗಿದೆ, ಆದ್ದರಿಂದ ಸ್ಥಳಿಯ ಶಾಸಕರು ವೇದಾವತಿ ನದಿ ಮೂಲಕ ವಾಣಿ ವಿಲಾಸ ಸಾಗರದ ೦.೨೫ ಟಿಎಂಸಿ ನೀರನ್ನು ಸರಕಾರದಿಂದ ಬಿಡುಗಡೆ ಮಾಡಿಸುವಂತೆ ಮನವಿ…

error: Content is protected !!