ಅಕ್ರಮ- ಸಕ್ರಮ ಯೋಜನೆಯಡಿಯಲ್ಲಿ ನೀರಾವರಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಪ್ರತಿಯೊಬ್ಬ ರೈತರಿಗೆ ಕಲ್ಪಿಸಲಾಗುವುದು :: ಶಾಸಕ ಎನ್ ವೈ ಗೋಪಾಲಕೃಷ್ಣ
ನಾಯಕನಹಟ್ಟಿ:-ಅಕ್ರಮ ಸಕ್ರಮ ಯೋಜನೆಯಡಿಯಲ್ಲಿ ನೀರಾವರಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಪ್ರತಿಯೊಬ್ಬ ರೈತರಿಗೆ ಕಲ್ಪಿಸಲಾಗುವುದು ಎಂದು ಶಾಸಕ ಎನ್ ವೈ ಗೋಪಾಲಕೃಷ್ಣ ಹೇಳಿದ್ದಾರೆ. ಬುಧವಾರ ಹೋಬಳಿಯ ಎನ್ ಮಹದೇವಪುರ ಗ್ರಾಮದ ರೈತರ ಜಮೀನಿನಲ್ಲಿ ತಳಕು ಉಪವಿಭಾಗ ಹಿರಿಯೂರು ವಿಭಾಗ ಅಕ್ರಮ…