ಮಾ. 6ರಂದು ಶ್ರೀ ಮಡಿವಾಳ ಮಾಚಿದೇವ ಜನಜಾಗೃತಿ ಸಮಾವೇಶ
ಚಳ್ಳಕೆರೆ: ಸಮುದಾಯದ ವಿದ್ಯಾವಂತ ಯುವಜನತೆಗೆ ಮೀಸಲಾತಿ ದೊರೆಯದೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿ ನಿರುದ್ಯೋಗಿಗಳಾಗಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಆದ್ದರಿಂದ ತಾಲೂಕಿನ ಮಡಿವಾಳ ಜನಾಂಗವನ್ನು ಜನಜಾಗೃತಿಗೊಳಿಸುವ ದೃಷ್ಟಿಯಿಂದ ಇದೆ ಬುಧವಾರ ನಗರದ ವಾಸವಿ ಮಹಲ್‌ನಲ್ಲಿ ಶ್ರೀ ಮಡಿವಾಳ ಮಾಚಿದೇವ ಜನಜಾಗೃತಿ ಸಮಾವೇಶ ಕಾರ್ಯಕ್ರಮವನ್ನು…