ಕಾಂಗ್ರೆಸ್ ಪಕ್ಷದ ನೂತನ ದ್ರಾಕ್ಷರಸ ನಿಗಮ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾದ ಡಾ. ಬಿ ಯೋಗೇಶ್ ಬಾಬು ರವರಿಗೆ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ
ನಾಯಕನಹಟ್ಟಿ:: ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಹೋಬಳಿಯ ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ. 2024ರ ನೂತನ ದ್ರಾಕ್ಷ ರಸ ನಿಗಮ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾದ ಡಾ. ಬಿ. ಯೋಗೇಶ್ ಬಾಬು ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಹರ್ಷವ್ಯಕ್ತಪಡಿಸಿ ಪಟಾಕಿ…