Month: March 2024

ಮತದಾನದಿಂದ ಯಾರೂ ಕೂಡ ವಂಚಿತರಾಗಬಾರದು : ತಾಪಂ.ಇಓ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಲಕ್ಷö್ಮಣ್

ಚಳ್ಳಕೆರೆ : ಮತದಾನ ಪವಿತ್ರವಾದದ್ದು ಆದ್ದರಿಂದ ಯಾರೂ ಕೂಡ ಮತದಾನದಿಂದ ಹಿಂದೆ ಸರಿಯದೆ ಮತದಾನ ಕೇಂದ್ರಕ್ಕೆ ಬಂದು ಮತದಾನ ಮಾಡಬೇಕು ಎಂದು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಪಂ.ಇಓ ಲಕ್ಷ್ಮಣ್ ಹೇಳಿದರು.ಅವರು ನಗರದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಚುನಾವಣೆ…

ಸಿದ್ದೇಶ್ವರನದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖಂಡರುಗಳ ಸಭೆಯಲ್ಲಿ : ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ ರಘುಮೂರ್ತಿ

ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಸಿದ್ದೇಶ್ವರನದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖಂಡರುಗಳ ಸಭೆಯಲ್ಲಿ ಪಾಲ್ಗೊಂಡರು. ಚಳ್ಳಕೆರೆ ತಾಲೂಕಿನ ಸಿದ್ದೇಶ್ವರನದುರ್ಗ ,ಪಿ…

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಫೋಟೋಗ್ರಾಫರ್ ಅಭಿಶೇಖ್ ಸ್ಥಳದಲ್ಲೇ ಮೃತ

ಚಳ್ಳಕೆರೆ ನ್ಯೂಸ್ : ಚಳ್ಳಕೆರೆ ನಗರದ ಚಿತ್ರಯ್ಯನಹಟ್ಟಿ ಛಾಯಾಗ್ರಾಹಕ ಅಭಿಶೇಖ್(30)ರಾಯದುರ್ಗದಲ್ಲಿ ಕಾರ್ಯಕ್ರಮವೊಂದಕ್ಕೆ ಪೋಟೋ ತೆಗೆಯಲುಹೋಗಿ ಚಳ್ಳಕೆರೆ ನಗರಕ್ಕೆ ಕಾರಿನಲ್ಲಿ ಮರಳಿ ಬರುವಾಗ ಗುರುವಾರತಡರಾತ್ರಿ 12 ಗಂಟೆ ಸುಮಾರಿನಲ್ಲಿ ಚಿಕ್ಕಮ್ಮನಹಳ್ಳಿ ರಾಷ್ಟ್ರೀಯ ಹೆದ್ದಾರಿಪಕ್ಕದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಫೋಟೋಗ್ರಾಫರ್ಅಭಿಶೇಖ್ ಸ್ಥಳದಲ್ಲೇ ಮೃತ…

ಏಪ್ರಿಲ್ 3ರಂದು ಪಕ್ಷೇತರ ಅಭ್ಯರ್ಥಿಯಾಗಿ ರಘು ಚಂದನ್ ನಾಮಪತ್ರ ಸಲ್ಲಿಕೆಗೆ ಚಿಂತನೆ

ಚಿತ್ರದುರ್ಗ : 2024 ರ ಲೋಕಸಭಾ ಟಿಕೆಟ್ ಆಕಾಂಕ್ಷಿ ಯಾಗಿದ್ದ ರಘುಚಂದನ್ ಕೊನೆ ಗಳಿಗೆಯಲ್ಲಿ ಟಿಕೆಟ್ ಕೈ ತಪ್ಪಿದ್ದು ವರಿಷ್ಠರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಬಿಜೆಪಿ ಆಕಾಂಕ್ಷಿಗೆ ಟಿಕೇಟ್ ತಪ್ಪಿದ್ದಕ್ಕಾಗಿತಂದೆ ಮಗ ಇಬ್ಬರು ಬಿಜೆಪಿ ವರಿಷ್ಠರ ವಿರುದ್ಧ ಅಕ್ರೋಶ ವ್ಯಕ್ತಪಡಿಸುವಮೂಲಕ…

ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದಲ್ಲಿ 2024ರ ಲೋಕಸಭಾ ಚುನಾವಣೆಯ ಬಿ ಫಾರಂಗೆ ಪ್ರಥಮವಾಗಿ ವಿಶೇಷ ಪೂಜೆ : ಕೈ ಅಭ್ಯರ್ಥಿ ಬಿ ಎನ್ ಚಂದ್ರಪ್ಪ.

ಕಾಂಗ್ರೆಸ್ ಪಕ್ಷ ಸಮುದ್ರ ಮತ್ತು ಸರ್ವ ಜನಾಂಗದ ಶಾಂತಿಯ ತೋಟವಿದ್ದಂತೆ ಲೋಕಸಭಾ ಕೈ ಅಭ್ಯರ್ಥಿ ಬಿ ಎನ್ ಚಂದ್ರಪ್ಪ. ನಾಯಕನಹಟ್ಟಿ:: ಕಾಂಗ್ರೆಸ್ ಪಕ್ಷ ಸಮುದ್ರ ಮತ್ತು ಸರ್ವ ಜನಾಂಗದ ಶಾಂತಿಯ ತೋಟವಿದ್ದಂತೆ ಎಂದು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಬಿ ಎಂ ಚಂದ್ರಪ್ಪ…

ಗೋಶಾಲೆಗಳಿಗೆ ಇನ್ನೂ ಹೆಚ್ಚಿನ ಗೋವುಗಳು ಬಂದರೆ ಮೇವು, ನೆರಳಿನ ವ್ಯವಸ್ಥೆ ಮಾಡಲಾಗುವುದು : ತಹಶೀಲ್ದಾರ್ ರೇಹಾನ್ ಪಾಷ

ಚಳ್ಳಕೆರೆ: ಬರಗಾಲ ಪೀಡಿತ ಪ್ರದೇಶಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರು, ಮೇವಿನ ಸೌಲಭ್ಯ ದೊರಕಿಸುವಂತೆ ಈಗಾಗಲೇ ರಾಜ್ಯಸರ್ಕಾರ ಆದೇಶಿಸಿದೆ.ಅದರಂತೆ ಚಳ್ಳಕೆರೆ ತಾಲೂಕಿನ ಸುಮಾರು ನಾಲ್ಕು ಗೊಶಾಲೆಗಳಲ್ಲಿ ಉದ್ಘಾಟನೆಗೊಂಡು ಗೋವುಗಳಿಗೆ ಮೇವು ನೀರು ಕೊಡುತ್ತಾರೆ ಆದರೆ ನೆರಳಿನ ವ್ಯವಸ್ಥೆ ಮಾತ್ರ ಇಲ್ಲವಾಗಿದೆ.ಆದರೆ ಈ…

ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ : ಅಬಕಾರಿ ಇನ್ಸ್ಪೆಕ್ಟರ್ ನಾಗರಾಜ್ .

ವಿವಿಧ ಗ್ರಾಮಗಳಿಗೆ ಅಬಕಾರಿ ತಂಡಗಳ ಭೇಟಿಅಂಗಡಿಗಳ ಪರಿಶೀಲನೆಚಳ್ಳಕೆರೆ ತಾಲೂಕಿನ ಸೋಮಗುದ್ದು ಹಾಗೂ ಕಾಲುವೆಹಳ್ಳಿ ಗ್ರಾಮದಗೂಡಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಾರೆ ಎನ್ನುವಸಾರ್ವಜನಿಕರ ಮಾಹಿತಿ ಮೇರೆಗೆ ಚಳ್ಳಕೆರೆ ಅಬಕಾರಿ ಇನ್ಸೆಕ್ಟರ್ಸಿ. ನಾಗರಾಜು ನೇತೃತ್ವದಲ್ಲಿ ಅಬಕಾರಿ ತಂಡ ಇಂದು ಗ್ರಾಮಗಳಿಗೆಭೇಟಿ ನೀಡಿ ಗೂಡ ಅಂಗಡಿಗಳನ್ನು ಪರಿಶೀಲನೆ…

ನಾಯಕನಹಟ್ಟಿ ಪಟ್ಟಣದ ಪ್ರಮುಖ ಬೀದಿಯಲ್ಲಿ ಮತದಾನ ಕುರಿತು ಸಾರ್ವಜನಿಕರಿಗೆ ಜಾಗೃತಿ ಜಾಥ : ಮುಖ್ಯಧಿಕಾರಿ ಎ.ನಸರುಲ್ಲಾ

ನಾಯಕನಹಟ್ಟಿ::ಮಾ.28. ಪ್ರತಿಯೊಬ್ಬರು 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಪಟ್ಟಣ ಪಂಚಾಯತಿ ಮುಖ್ಯಧಿಕಾರಿ ಎ.ನಸರುಲ್ಲಾ ಹೇಳಿದ್ದಾರೆ. ಶುಕ್ರವಾರ ಪಟ್ಟಣದಲ್ಲಿ 2024ರ ಲೋಕಸಭಾ ಚುನಾವಣೆ ಅಂಗವಾಗಿ ತಾಲ್ಲೂಕು ಅಡಳಿತ ಮತ್ತು ಪಟ್ಟಣ ಪಂಚಾಯತಿ ವತಿಯಿಂದ ಪಟ್ಟಣದ ವಿವಿಧ ಬೀದಿಗಳಲ್ಲಿ ಮತದಾನದ…

ಶ್ರೀ ಗುರು ತಿಪ್ಪೇರುದ್ರಸ್ವಾಮಿ ಭಕ್ತಾದಿಗಳಿಗೆ ಮಜ್ಜಿಗೆ, ಅನ್ನ ಪ್ರಸಾದ್ ವಿತರಣೆ : ನೇರ್ಲಗುಂಟೆ ಗ್ರಾಮಸ್ಥರು.

ಚಳ್ಳಕೆರೆ ನ್ಯೂಸ್ : ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ ಪ್ರಯುಕ್ತ ರಾಜ್ಯದ ಜನತೆ ಸಾಗುವ ಮಾರ್ಗದ ಚಳ್ಳಕೆರೆ ತಾಲೂಕಿನ ನೇರ್ಲಗುಂಟೆ ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಾಲಯ ಆವರಣದಲ್ಲಿ ಕಳೆದ ಹಲವಾರು ವರ್ಷಗಳಿಂದ ಶ್ರೀ ಸ್ವಾಮಿಯ ಪಾದಯಾತ್ರೆಗಳಿಗೆ ಹಾಗೂ ದಾರಿಹೋಕರಿಗೆ ಕುಡಿಯುವ…

ಕಾಯಕ ಯೋಗಿ ಶ್ರೀ ಹಟ್ಟಿ ತಿಪ್ಪೆಶನ ದೊಡ್ಡ ರಥೋತ್ಸವ ಸಂಪನ್ನ….! 61 ಲಕ್ಷ ಕ್ಕೆ ಮುಕ್ತಿ ಬಾವುಟ ಹರಾಜು ಪಡೆದ ಜಿಲ್ಲಾ ಉಸ್ತೂವಾರಿ ಮಂತ್ರಿ ಡಿ.ಸುಧಾಕರ್…!!

ಚಳ್ಳಕೆರೆ ನ್ಯೂಸ್ : ಬಯಲು ಸೀಮೆಯ ಆರಾಧ್ಯದೈವ ಮಧ್ಯ ಕರ್ನಾಟಕದ ಬುಡಕಟ್ಟುಸಮುದಾಯಗಳ ಸಾದ್ವಿ , ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ ಮಂಗಳವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಂಭ್ರಮ ಸಡಗರದಿಂದ ಜರುಗಿತು. ಇನ್ನೂ ಮುಂಜಾನೆಯಿಂದ ಭಕ್ತಾದಿಗಳು ತಮ್ಮ ಇಷ್ಟ ದೇವ ಶ್ರೀ…

error: Content is protected !!