ಚಳ್ಳಕೆರೆ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
ಚಳ್ಳಕೆರೆ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಪರಿಣಾಮವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಹಾಗೂಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿ ಪ್ರಾಣಪಾಯದಿಂದಪಾರಾಗಿರುವ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿ ಚಿಕ್ಕಮ್ಮನಹಳ್ಳಿ ಗೇಟ್ ಸಮೀಪ…