Month: April 2024

ಚಳ್ಳಕೆರೆ ನ್ಯೂಸ್ : ಮಿತ್ರ ಪಕ್ಷಗಳಿಗೆ ಕೃತಜ್ಞತೆ ತಿಳಿಸಿದ ಜಿಲ್ಲಾ ಕಾಂಗ್ರೆಸ್ಅಧ್ಯಕ್ಷ

ಚಳ್ಳಕೆರೆ ನ್ಯೂಸ್ : ಮಿತ್ರ ಪಕ್ಷಗಳಿಗೆ ಕೃತಜ್ಞತೆ ತಿಳಿಸಿದ ಜಿಲ್ಲಾ ಕಾಂಗ್ರೆಸ್ಅಧ್ಯಕ್ಷ ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳು ಚುನಾವಣೆ,ಆರಂಭವಾದಾಗಿನಿಂದಲೂ ಜೊತೆಗಿದ್ದು, ಪ್ರಚಾರ ಮಾಡಿದ್ದಾರೆ. ಅವರಿಗೂ ಹಾಗೂ ನಮ್ಮ ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರುಮತ್ತು ಕಾರ್ಯಕರ್ತರಿಗೂ ಧನ್ಯವಾಗಳು ಎಂದು ಚಿತ್ರದುರ್ಗ ಜಿಲ್ಲಾಕಾಂಗ್ರೆಸ್ ಸಮಿತಿ…

ಬಡವರು ಹೊಟ್ಟೆ ತುಂಬಾ ಊಟ ಮಾಡುವುದನ್ನುಬಿಜೆಪಿ ಸಹಿಸಲ್ಲ

ಚಳ್ಳಕೆರೆ ನ್ಯೂಸ್ :ಬಡವರು ಹೊಟ್ಟೆ ತುಂಬಾ ಊಟ ಮಾಡುವುದನ್ನುಬಿಜೆಪಿ ಸಹಿಸಲ್ಲ ಬಿಜೆಪಿಯವರ ತರ ಸುಳ್ಳು ಹೇಳಲ್ಲ. ಹೊಟ್ಟೆ ತುಂಬ ಊಟಮಾಡುವುದನ್ನು, ಬಿಜೆಪಿಯವರು ಸಹಿಸುವುದಿಲ್ಲವೆಂದು ಚಿತ್ರದುರ್ಗಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪಹೇಳಿದರು. ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದ ಅವರುನಾವು ಜನರಿಗೆ ಹೊಟ್ಟೆ…

ಪ್ರಜ್ವಲ್ ರೇವಣ್ಣ ಬಂಧಿಸಿ: ಕರುನಾಡ ವಿಜಯಸೇನೆ ಪ್ರತಿಭಟನೆ

ಚಳ್ಳಕೆರೆ ನ್ಯೂಸ್ : ಪ್ರಜ್ವಲ್ ರೇವಣ್ಣ ಬಂಧಿಸಿ: ಕರುನಾಡ ವಿಜಯಸೇನೆ ಪ್ರತಿಭಟನೆ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ಸಂಸದ ಪ್ರಜ್ವಲ್ ರೇವಣ್ಣ ನನ್ನು, ಪಕ್ಷದಿಂದ ಉಚ್ಛಾಟಿಸಬೇಕು. ಹಾಗೂ ಬಂಧಿಸಬೇಕೆಂದು ಒತ್ತಾಯಿಸಿ ಚಿತ್ರದುರ್ಗದಲ್ಲಿ ಕರುನಾಡ ವಿಜಯಸೇನೆಕಾರ್ಯಕರ್ತರು, ಚಿತ್ರದುರ್ಗ ಜಿಲ್ಲಾ ಜೆಡಿಎಸ್ ಕಚೇರಿ ಬಳಿಪ್ರತಿಭಟನೆ…

ನ್ಯಾಯಾಲಯಕ್ಕೆ ಶರಣಾಗಲು ಆಗಮಿಸುತ್ತಿರುವಮುರುಘಾ ಶರಣರು

ಚಳ್ಳಕೆರೆ ನ್ಯೂಸ್ : ನ್ಯಾಯಾಲಯಕ್ಕೆ ಶರಣಾಗಲು ಆಗಮಿಸುತ್ತಿರುವಮುರುಘಾ ಶರಣರು ಪೋಕ್ಸೋ ಕಾಯ್ದೆಯಡಿ ಯಲ್ಲಿ ಜೈಲು ಸೇರಿದ್ದ ಚಿತ್ರದುರ್ಗದಮುರುಘಾ ಮಠದ ಮುರುಘಾ ಶರಣರಿಗೆ, ಹೈ ಕೋರ್ಟ್ಜಾಮೀನು ನೀಡಿತ್ತು. ಆದರೆ ಆ ಜಾಮೀನನ್ನು ಸುಪ್ರೀಂ ಕೋರ್ಟ್‌ರದ್ದು ಪಡಿಸಿ, ನ್ಯಾಯಾಲಯಕ್ಕೆ ಶರಣಾಗುವಂತೆ ಆದೇಶನೀಡಿತ್ತು. ಇದರ ಬೆನ್ನಲ್ಲೆ…

ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ಪರವಾಗಿ ಚುನಾವಣೆಯಲ್ಲಿ ಭಾಗಿಯಾದ ಎಲ್ಲಾ ಮುಖಂಡರಿಗೂ ಧನ್ಯವಾದಗಳು ಅರ್ಪಿಸಿದ ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ ನ್ಯೂಸ್ : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪಗೆಲುವಿಗಾಗಿ ಹಗಲು ರಾತ್ರಿ ಎನ್ನದೆ ಮತದಾರರ ಮನೆಬಾಗಿಲಿಗೆ ಹೋಗಿ ಮತಪ್ರಚಾರ ಮಾಡಿದ ಎಲ್ಲಾ ಕಾಂಗ್ರೆಸ್ ಪದಾಧಿಕಾರಿಗಳಿಗೂ, ಮುಂಖಡರಿಗೂ ಮತದಾನ ಮಾಡಿದ ಮತದಾರರಿಗೂ ಧನ್ಯವಾದಗಳು ಎಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು…

ಸ್ಕೂಟಿಯಲ್ಲಿ ಇಟ್ಟಿದ್ದ ಒಂದು ಲಕ್ಷ ಹಣ ಕಳ್ಳರು ದೋಚಿರುವ ಘಟನೆ ಚಳ್ಳಕೆರೆ ನಗರದಲ್ಲಿ ನಡೆದ ಘಟನೆ

ಸ್ಕೂಟಿಯಲ್ಲಿ ಇಟ್ಟಿದ್ದ ಒಂದು ಲಕ್ಷ ಹಣ ಕಳ್ಳರು ದೋಚಿರುವ ಘಟನೆ ಚಳ್ಳಕೆರೆ ನಗರದಲ್ಲಿ ನಡೆದ ಘಟನೆ ಚಳ್ಳಕೆರೆಬೈಕ್ ಡಿಕ್ಕಿಯಲ್ಲಿಟ್ಟಿದ್ದ ೧ ಲಕ್ಷ ಹಣವನ್ನು ದೋಚಿರುವ ಘಟನೆ ನಗರದ ನಗರಸಭೆ ಮುಂಭಾಗದಲ್ಲಿ ಸೋಮವಾರ ನಡೆದಿದೆ. ನಗರದ ನಗರದ ಲಕ್ಷ್ಮಿ ನರ್ಸಿಂಗ್ ಹೋಂ ನಲ್ಲಿ…

ಕೃಷಿಗಾಗಿ ಮಾಡಿದ್ದ ಸಾಲ ತೀರಿಸಲಾಗದೆ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ರೈತ

ಕೃಷಿಗಾಗಿ ಮಾಡಿದ್ದ ಸಾಲ ತೀರಿಸಲಾಗದೆಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಬುರೆಡ್ಡಿ(೪೪) ಕೃಷಿಗಾಗಿ ಮಾಡಿದ್ದ ಸಾಲ ತೀರಿಸಲಾಗದೆಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆವರದಿಯಾಗಿದೆ. ಈ ಬಗ್ಗೆ ಚಳ್ಳಕೆರೆ ಪೊಲೀಸ್ ಠಾಣೆಗೆ ದೂರು ನೀಡಿರುವಬಾಬುರೆಡ್ಡಿಯವರ ತಂದೆ ಹನುಮಂತರೆಡ್ಡಿ ಕಾಲುವೇಹಳ್ಳಿ ಗ್ರಾಮದರಿ.ಸರ್ವೆ…

ಬೋಸೆದೇವರಹಟ್ಟಿ ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟಕ್ಕೆ ಕಡಿವಾಣ ಹಾಕಲು ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿದ ಪಿಎಸ್ಐ 2 ಕುಮಾರ್

ಬೋಸೆದೇವರಹಟ್ಟಿ ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟಕ್ಕೆ ಕಡಿವಾಣ ಹಾಕಲು ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿದ ಪಿಎಸ್ಐ 2 ಕುಮಾರ್ ನಾಯಕನಹಟ್ಟಿ:: ಸಮೀಪದಬೋಸೆದೇವರಹಟ್ಟಿಯಲ್ಲಿ ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟ ಮಾಡಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪಿಎಸ್ಐ 2 ಕುಮಾರ್ ಹೇಳಿದ್ದಾರೆ. ಅವರು…

ಉಚಿತ ಮೊಬೈಲ್ ರಿಪೇರಿ& ಸೇವೆ ತರಬೇತಿ

ಉಚಿತ ಮೊಬೈಲ್ ರಿಪೇರಿ& ಸೇವೆ ತರಬೇತಿ ರುಡ್‌ಸೆಟ್‌ ಸಂಸ್ಥೆ, ಬೆಂಗಳೂರು ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್‌ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಗೆ ಮೇ 8 ರಂದು ನೇರ ಸಂದರ್ಶನವನ್ನು ಆಯೋಜಿಸಲಾಗಿದ್ದು, ಆಸಕ್ತರು ಸಂಪರ್ಕಿಸಿ: ಮೊ. ಸಂ.: 9740982585

ಚಳ್ಳಕೆರೆನ್ಯೂಸ್ : ಕಸವಿಗೊಂಡನಹಳ್ಳಿ ಸಮೀಪದ ಬ್ರೀಡ್ಜ್ ಕಮ್ ಬ್ಯಾರೇಜ್ ‌ಮೈದುಂಬಿ ಹರಿಯುತ್ತಿರುವುದು.

ಚಳ್ಳಕೆರೆ ನ್ಯೂಸ್ : ಬಯಲು ಸೀಮೆಯಲ್ಲಿ ಕುಡಿಯುವ ನೀರಿಗಾಗಿ ಪರಿತಪ್ಪಿಸುವ ಸದಿಗ್ದ ಪರಿಸ್ಥಿತಿಯಲ್ಲಿ ವೇದಾವತಿ ನದಿಯಲ್ಲಿ ನೀರನ್ನು‌ ಕಂಡ ರೈತಾಪಿ ವರ್ಗ ಕೊಂಚ ನಿರಾಳವಾಗಿದ್ದಾರೆ. ಹೌದು ಚಳ್ಳಕೆರೆ ತಾಲೂಕಿನ ಮೈಲನಹಳ್ಳಿ ಗ್ರಾಮ ಪಂಚಾಯತಿಯ ಕಸವಿಗೊಂಡನಹಳ್ಳಿ ಗ್ರಾಮದ ಸಮೀಪ ನಿರ್ಮಾಣವಾದ ಬ್ರಿಡ್ಜ್ ಕಮ್…

error: Content is protected !!