ಅದ್ದೂರಿಯಾಗಿ ಜರುಗಿದ ಶ್ರೀ ವೀರಭದ್ರಸ್ವಾಮಿಯ ದೊಡ್ಡ ರಥೋತ್ಸವ
ಅದ್ದೂರಿಯಾಗಿ ಜರುಗಿದ ಶ್ರೀ ವೀರಭದ್ರಸ್ವಾಮಿಯ ದೊಡ್ಡ ರಥೋತ್ಸವರಾಮಾಂಜನೇಯ.ಕೆ ಚನ್ನಗಾನಹಳ್ಳಿಚಳ್ಳಕೆರೆ :ವಿಜ್ಞಾನ ನಗರಿ ಚಳ್ಳಕೆರೆ ತಾಲೂಕಿನ ಆರಾಧ್ಯ ದೈವ ಶ್ರೀ ವೀರಭದ್ರಸ್ವಾಮಿ ದೊಡ್ಡ ರಥೊತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.ಮಧ್ಯಾಹ್ನ ೩.೩೦ ರಿಂದ ಪ್ರಾರಂಭವಾದ ರಥೋತ್ಸವದ ಪೂಜಾ ಕೈ ಕಾರ್ಯಗಳು ಸೇರಿದಂತೆ…