2024-25 ನೇ ಎಸ್ಎಸ್ ಎಲ್ ಸಿ ಫಲಿತಾಂಶದಲ್ಲಿ ಶ್ರೀ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಉತ್ತಮ ಫಲಿತಾಂಶ ದೊರಕಿದೆ ಎಂದು ಆಡಳಿತಾಧಿಕಾರಿ -ಡಿ.ಆರ್.ಪ್ರಮೀಳ ಸಂತಸ
ಚಳ್ಳಕೆರೆ ನ್ಯೂಸ್ :2024-25 ನೇ ನಲ್ಲಿಶ್ರೀ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಉತ್ತಮ ಫಲಿತಾಂಶ ದೊರಕಿದೆ ಎಂದು ಆಡಳಿತಾಧಿಕಾರಿ -ಡಿ.ಆರ್.ಪ್ರಮೀಳ ಸಂತಸ ವ್ಯಕ್ತಪಡಿಸಿದ್ದಾರೆ. ಚಳ್ಳಕೆರೆ:-ನಗರದ ಅಜ್ಜನಗುಡಿ ರಸ್ತೆಯಲ್ಲಿರುವ ಶ್ರೀ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಎಸ್.ಎಸ್.ಎನ್.ಸಿ. ಪರೀಕ್ಷೆಯಲ್ಲಿ…