ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸಿ : ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ
ಆಮ್ ಆದ್ಮ ಪಾರ್ಟಿ ಜಿಲ್ಲಾಧ್ಯಕ್ಷ ಬಿ.ಇ. ಜಗದೀಶ್ ಚಳ್ಳಕೆರೆ ನ್ಯೂಸ್ : ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸಿ: ಜಗದೀಶ್ ಭಾರತ ದೇಶದಲ್ಲಿ ಹೆಣ್ಣು ಮಕ್ಕಳನ್ನು ಪೂಜಿಸುತ್ತೇವೆ, ಗೌರವದಿಂದಕಾಣುತ್ತೇವೆ. ಆದರೆ ಪ್ರಜ್ವಲ್ ರೇವಣ್ಣ ಹೆಣ್ಣು ಮಕ್ಕಳ ಮಾನ ಹಾನಿಮಾಡಿ, ಅದನ್ನು ವಿಡಿಯೋ ಮಾಡಿಕೊಂಡು…