Month: June 2024

ಬಿಎಂಜಿಹೆಚ್ಎಸ್ ನೂತನ ಶಾಲಾ ಕಟ್ಟಡದಲ್ಲಿ ಬಿರುಕು : ಜಿಲ್ಲಾ ಮಟ್ಟದ ತನಿಖಾ ತಂಡದಿಂದ ಪರೀಶಿಲನೆ

ಚಳ್ಳಕೆರೆ ನ್ಯೂಸ್ : ಉದ್ಘಾಟನೆಗೂ ಮುನ್ನವೇ ಶಾಲಾ ಕಟ್ಟಡದ ಗೋಡೆಯಲ್ಲಿ ಬಿರುಕು ಎಂಬ ತಲೆಬರಹದಡಿಯಲ್ಲಿ ನಮ್ಮ ಚಳ್ಳಕೆರೆ ಟಿವಿ ಸುದ್ದಿ ಪ್ರಸಾರ ಮಾಡಿದ ಹಿನ್ನಲೆಯಲ್ಲಿ ಲ್ಯಾಂಡ್ ಆರ್ಮಿ ಇಲಾಖೆಯ ಜಿಲ್ಲಾ ಮಟ್ಟದ ತನಿಖಾ ತಂಡ ದಾವಿಸಿ ಕಟ್ಟಡವನ್ನು ಪರೀಶಿಲಿಸಿದರು. ನಗರದ ಚಿತ್ರದುರ್ಗ…

ಜೂನ್ 20 ಗುರುವಾರ ರಂದು ನಾಯಕನಹಟ್ಟಿ ಹೋಬಳಿ ವಿದ್ಯುತ್ ಪೂರೈಕೆ ಸ್ಥಗಿತ.

ಜೂನ್ 20 ಜೂನ್ 20 ಗುರುವಾರ ರಂದು ನಾಯಕನಹಟ್ಟಿ ಹೋಬಳಿ ವಿದ್ಯುತ್ ಪೂರೈಕೆ ಸ್ಥಗಿತ. ನಾಯಕನಹಟ್ಟಿ:: ಜೂನ್ 20 ಗುರುವಾರರಂದು ತಳಕು ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ನಾಯಕನಹಟ್ಟಿ ಮತ್ತು ನೇರಲಗುಂಟೆ 66/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ 1ನೇ…

ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬಕ್ಕೆ ಪಟ್ಟಣದ ಮುಸ್ಲಿಂ ಬಾಂಧವರು ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಕೆ

ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬಕ್ಕೆ ಪಟ್ಟಣದ ಮುಸ್ಲಿಂ ಬಾಂಧವರು ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಕೆ ನಾಯಕನಹಟ್ಟಿ:: ಜೂನ್ 17. ಪವಿತ್ರ ಬಕ್ರೀದ್ ಹಬ್ಬ ಆಚರಣೆಯ ಹಿನ್ನೆಲೆಯಲ್ಲಿ ಪಟ್ಟಣದ ಈದ್ಗಾ ಮೈದಾನದಲ್ಲಿ ಜಾಮಿಯಾ ಮಸೀದಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯನ್ನು…

ಉದ್ಘಾಟನೆಗೂ ಮುನ್ನಾ ಬಿರುಕು ಬಿಟ್ಟ ಶಾಲಾ ಕಟ್ಟಡದ ಗೋಡೆ : ಶಿಕ್ಷಣ ಆಸಕ್ತರ ಕೋಪಕ್ಕೆ ಕಾರಣವಾಯಿತೇ..!

ಚಳ್ಳಕೆರೆ ನ್ಯೂಸ್ : ಬಯಲು ಸೀಮೆಯಲ್ಲಿ ಶಿಕ್ಷಣಕ್ಕೆ ಮಹತ್ವ ನೀಡಿದ ಸ್ಥಳೀಯ ಜನಪ್ರತಿನಿಧಿಗಳು ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅತೀ ಹೆಚ್ಚಿನ ಅನುದಾನ ನೀಡುವ ಮೂಲಕ ಮಾದರಿಯಾಗಿದ್ದಾರೆ. ಅದರಂತೆ ಶಾಲಾ ಕಟ್ಟಡ, ಕಾಲೇಜು ಕೊಠಡಿಗಳು , ಇಂಜಿನಿಯರ್ ಕಾಲೇಜು,…

ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಂ ಭಾಂದವರು.

ಚಳ್ಳಕೆರೆ ನ್ಯೂಸ್ : ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಂ ಭಾಂದವರು. ಚಳ್ಳಕೆರೆ : ಈದ್ಗಾ ಮೈದಾದಲ್ಲಿ ಮುಸ್ಲೀಂ ಸಮುದಾಯದ ಭಾಂಧವರು ಸೇರಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ ನಂತರ ಶುಭಾಶಯ ವಿನಿಮಯ ಮಾಡಿಕೊಂಡರು. ನಗರದ ವಿವಿಧ ಮಸೀದಿಗಳಲ್ಲಿ ಬೆಳಿಗ್ಗೆಯಿಂದಲೆ ಪ್ರಾರ್ಥನೆ ಸಲ್ಲಿಸಿ ಒಬ್ಬರಿಗೊಬ್ಬರು…

ರೇಣುಕ ಸ್ವಾಮಿ ಕಿಡ್ನಾಪ್ ಗೆ ಬಳಸಿದ್ದ ಆಟೋ ಸೀಜ್ ಮಾಡಿದ ಪೊಲೀಸರು

ಚಳ್ಳಕೆರೆ ನ್ಯೂಸ್ : ರೇಣುಕ ಸ್ವಾಮಿ ಕಿಡ್ನಾಪ್ ಗೆ ಬಳಸಿದ್ದ ಆಟೋ ಸೀಜ್ಮಾಡಿದ ಪೊಲೀಸರು ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,ಕಿಡ್ನಾಪ್ ಮಾಡಿದ್ದ ಆಟೋವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳ ಮಹಜರ್ ಹಾಗೂ ಮನೆಗಳ ಶೋಧಿಸಲೆಂದೆ ಬಂದಿದ್ದಪೊಲೀಸರು, ಚಿತ್ರದುರ್ಗ ನಗರದ ಮಹಾವೀರ…

ಶ್ರೀ ಧರ್ಮಸ್ಥಳ ಮಂಜುನಾಥ್ ಸಂಘದಿಂದ ಮಧ್ಯವರ್ಜನ ಶಿಬಿರ

ಚಳ್ಳಕೆರೆ ನ್ಯೂಸ್ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದಚಳ್ಳಕೆರೆ ತಾಲ್ಲೂಕುಪರಮಪೂಜ್ಯ ಪದ್ಮವಿಭೂಷಣ ರಾಜರ್ಷಿಡಾ।। ಶ್ರೀ ಡಿ.ವೀರೇಂದ್ರ ಹೆಗ್ಗಡೆಯವರ ಹಾಗೂಮಾತೃಶ್ರೀ ಹೇಮಾವತಿ ವಿ.ಹೆಗ್ಗೆಡೆಯವರ ಶುಭಾಶೀರ್ವಾದದೊಂದಿಗೆಪಾನ ಮುಕ್ತ ಸದಸ್ಯರನವಜೀವನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಯೋಜನಾ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಅಧ್ಯಕ್ಷತೆಯನ್ನು ದೊಡ್ಡರಂಗಪ್ಪ ವಹಿಸಿದ್ದರು. ಮಂಜುನಾಥ್…

ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳಿಗಾಗಿ ನಗರದ ನೆಹರು ವೃತ್ತದಲ್ಲಿ ಶಾಸಕ‌ ಟಿ.ರಘುಮೂರ್ತಿ ಗೆ ಮನವಿ

ಚಳ್ಳಕೆರೆ ನ್ಯೂಸ್ :ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ರಿ. ತಾಲ್ಲೂಕು ಸಮಿತಿ ಚಳ್ಳಕೆರೆ ಇವರ ವತಿಯಿಂದ 4 ವರ್ಷದೊಳಗಿನ ಮಕ್ಕಳಿಗೆ ಆರ್.ಡಿ.ಪೀ.ಆರ್, ರೂಪಿಸಿರುವ ಯಾವುದೇ ಕಾರ್ಯಕ್ರಮ ಮತ್ತು 4-6 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ಇಲಾಖೆ ರೂಪಿಸಿರುವ ಯೋಜನೆಗಳನ್ನು ನಿಲ್ಲಿಸುವಂತೆ ಚಳ್ಳಕೆರೆ…

ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಚಳ್ಳಕೆರೆ ನ್ಯೂಸ್ : ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ ಎಚ್.ಆಂಜನೇಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಾದಿಗ ಸಮುದಾಯದ ಎಸ್ಸೆಸ್ಸೆಲ್ಸಿ, ಪಿಯುಸಿ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದ…

ಚನ್ನಗಾನಹಳ್ಳಿ ಗ್ರಾಮದಲ್ಲಿ ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಾಕ್ಷಿಕರಿಸಿದರು.

ಚಳ್ಳಕೆರೆ ನ್ಯೂಸ್ : ಚಳ್ಳಕೆರೆ ತಾಲೂಕಿನ ತಳಕು ಹೋಬಳಿಯ ಚನ್ನಗಾನಹಳ್ಳಿ ಗ್ರಾಮದಲ್ಲಿತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಾಕ್ಷಿಯಾದರು. ಗ್ರಾಮದ ತಳಕು ರಸ್ತೆ ಮಾರ್ಗದಲ್ಲಿ ಇರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭಾಷಯ ವಿನಿಮಯ ಮಾಡಿಕೊಂಡರು.…

error: Content is protected !!