ಕೇಂದ್ರ ಸಚಿವ ಸಂಪುಟದಲ್ಲಿ ಅಹಿಂದ ವರ್ಗಕ್ಕೆ ಅನ್ಯಾಯ ಮತಗಳಿಗಷ್ಟೇ ಲಿಂಗಾಯತರು, ಅಧಿಕಾರಕ್ಕೆ ಅಲ್ಲ : ಮಾಜಿ ಸಚಿವ ಎಚ್.ಆಂಜನೇಯ ಆರೋಪ
ವೀರಶೈವ ಲಿಂಗಾಯತ ವರ್ಗಕ್ಕೆ ಅಪಮಾನ ಬಿಜೆಪಿ ನಿಜವಾದ ಮುಖವಾಡ ಬಯಲು ಚಿತ್ರದುರ್ಗ, ಜೂ. 10ಲಿಂಗಾಯತರು ಹಾಗೂ ಅಹಿಂದ ಸಮುದಾಯದ ಜನರು ಮತ ಹಾಕಲು ಅಷ್ಟೇ ಸೀಮಿತ, ಅಧಿಕಾರಕ್ಕೆ ಅಲ್ಲ ಎಂಬ ಬಿಜೆಪಿಯ ಮನಸ್ಥಿತಿ ಕೇಂದ್ರ ಸಚಿವ ಸಂಪುಟ ರಚನೆ ವೇಳೆ ಬಹಿರಂಗಗೊಂಡಿದೆ…