ಹೆಚ್.ಡಿ.ಕುಮಾರಸ್ವಾಮಿ ಗೆಲುವಿಗೆ ಶ್ರಮಿಸಿದ ಮತದಾರರಿಗೆ ಅಭಿನಂದನೆ ಸಲ್ಲಿಸಿದ ಜೆಡಿಎಸ್ ಮುಖಂಡ ಟಿ.ವೀರಭದ್ರಪ್ಪ
ಚಳ್ಳಕೆರೆ ನ್ಯೂಸ್ : ಲೋಕಸಭಾ ಚುನಾವಣೆಯಲ್ಲಿ ಬಹುಮತಗಳ ಅಂತರದಿಂದ ಎನ್ ಡಿಎ ಮೂಲಕ ಗೆಲ್ಲಿಸಿದ ಗೋವಿಂದ ಎಂ ಕಾರಜೋಳರನ್ನು ಒಪ್ಪಿ ಆಯ್ಕೆ ಮಾಡಿದ ಮತದಾರರಿಗೆ ಅಭಿನಂದನೆಸಲ್ಲಿಸುತ್ತೇನೆ ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಮಂಡ್ಯದ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಮತಗಳಿಂದಜಯಗಳಿಸಿರುವ ಜೆಡಿಎಸ್…