Month: June 2024

ಗಂಡನಿಗೆ ಊಟದಲ್ಲಿ ವಿಷ ಹಾಕಿದ ಪತ್ನಿ ..ಮುಂದೆನಾಯಿತು..?

ಚಳ್ಳಕೆರೆ ನ್ಯೂಸ್ : ಅಕ್ರಮ ಸಂಬಂಧದಿಂದಪತ್ನಿಯೊಬ್ಬಳು ಊಟದಲ್ಲಿ ವಿಷ ಹಾಕಿ ಗಂಡನನ್ನು ಕೊಲ್ಲಲುಯತ್ನಿಸಿರುವ ಘಟನೆ ಚಳ್ಳಕೆರೆ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ದೊಡ್ಡರಿ ಗ್ರಾಪಂ ವ್ಯಾಪ್ತಿಯಬೊಮ್ಮಸಮುದ್ರ ಗ್ರಾಮದ ಲಕ್ಷ್ಮಣನ ಪತ್ನಿ ಸಂಗೀತ ಹಾಗೂ ಅದೇಗ್ರಾಮದ ಈರಣ್ಣ ಇಬ್ಬರ…

ಚಳ್ಳಕೆರೆ ತಾಲ್ಲೂಕು ಪಂಚಾಯತ ಸಭಾಂಗಣದಲ್ಲಿ ತಾಪಂ.ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಅಧ್ಯಕ್ಷತೆಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ

ಚಳ್ಳಕೆರೆ ನ್ಯೂಸ್ : ಚಳ್ಳಕೆರೆ ತಾಲ್ಲೂಕು ಪಂಚಾಯತ ಸಭಾಂಗಣದಲ್ಲಿ ತಾಪಂ.ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಅಧ್ಯಕ್ಷತೆಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ನರೇಗಾ ಕಾಮಗಾರಿ ಹಾಗೂ ಗುಳೆ ಹೋಗುವವರ ಮಾಹಿತಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಚತೆ ಈಗೇ ಹಲವಾರು ವಿಷಯಗಳ…

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ದ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಸಂದರ್ಭದಲ್ಲಿ ಬಿ.ವೈ.ವಿಜಯೇಂದ್ರ ಸರಕಾರದ ವಿರುದ್ಧ ಕಿಡಿ

ಚಳ್ಳಕೆರೆ ನ್ಯೂಸ್ : ರಾಜ್ಯ ಕಾಂಗ್ರೆಸ್ ಸರ್ಕಾರಇತಿಹಾಸದಲ್ಲಿಯೇ ಕಂಡರಿಯಂದಂತ ಭ್ರಷ್ಠಾಚಾರದಲ್ಲಿತೊಡಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜಿನಾಮೆ ಕೊಡಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಬಿಜೆಪಿ.ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದರು. ಚಿತ್ರದುರ್ಗ ದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ದ ಶುಕ್ರವಾರ…

ನೂತನವಾಗಿ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಜಿ.ಎಸ್.ಮಂಜುನಾಥ್ ರವರ ಪದಗ್ರಹಣ ಕಾರ್ಯಕ್ರಮದಲ್ಲಿ ಶಾಸಕ ಟಿ.ರಘುಮೂರ್ತಿ ಬಾಗಿ

ಚಳ್ಳಕೆರೆ ನ್ಯೂಸ್ : ಚಳ್ಳಕೆರೆ ವಿಧಾನಸಭಾ ಕ್ಷೇತ್ರದ‌ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಬೆಂಗಳೂರಿನ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಸಭಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಎಂ.ಎಸ್.ಎಂ.ಈ. ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು…

ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸಿಕೊಳ್ಳಲು ಶಾಲಾ ಸಂಸತ್ತು ಸಹಕಾರಿ; ಎನ್.ಇಂದಿರಮ್ಮ.

ವಿನೂತನವಾಗಿ ನಡೆದ ಶಾಲಾ ಸಂಸತ್ತು ಚುನಾವಣೆ. ಮೊಬೈಲ್ ಆ್ಯಪ್ ಇವಿಎಂ ಅಪ್ಲಿಕೇಶನ್ ಬಳಕೆ. ನಾಯಕನಹಟ್ಟಿ: ಜೂನ್.28ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024- 25ನೇ ಸಾಲಿನ ವಿದ್ಯಾರ್ಥಿಗಳಲ್ಲಿ ಚುನಾವಣೆ ಬಗ್ಗೆ ಅರಿವು ಮೂಡಿಸಲು ಮೊಬೈಲ್ ಆ್ಯಪ್ ಇವಿಎಂ ಅಪ್ಲಿಕೇಶನ್ ಬಳಸಿ…

ಎಬಿಡಿ ಸಂಸ್ಥೆ ರಾಣಿಬೆನ್ನೂರು ಬೆನ್ನುಹುರಿ ಅಪಘಾತ ವ್ಯಕ್ತಿಗಳಿಗೆ ವೈದ್ಯಕೀಯ ತಪಾಸಣೆ ಮಾಡುತ್ತಿರುವುದು. ತಾಲೂಕು ವೈದ್ಯಾಧಿಕಾರಿ ಡಾ. ಕಾಶಿ

[2:01 PM, 6/27/2024] ರಾಮುದೊಡ್ಮನೆ ಚಳ್ಳಕೆರೆ👍: ನಾಯಕನಹಟ್ಟಿ:: ವಿಶೇಷಚೇತನರು ಎಪಿಡಿ ಸಂಸ್ಥೆಯ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ತಾಲೂಕು ಆಡಳಿತ ವೈದ್ಯಧಿಕಾರಿ ಡಾ. ಕಾಶಿ ಹೇಳಿದ್ದಾರೆ ಬುಧವಾರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿಚಿತ್ರದುರ್ಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

ಮೂರೇ ತಿಂಗಳಿಗೆ ಕಿತ್ತು ಹೋದ ಡಾಂಬರ್ ರಸ್ತೆ.

ನಾಯಕನಹಟ್ಟಿ:: ಪಟ್ಟಣದ ಶ್ರೀ ಗುರುತಿಪ್ಪೇರುದ್ರ ಸ್ವಾಮಿಯ ಒಳಮಠದ ಮುಂಭಾಗದ ರಾಜ್ಯ ಹೆದ್ದಾರಿ 45ರ ಚಳ್ಳಕೆರೆ ರಸ್ತೆಯ ಸುಮಾರು 50 ಲಕ್ಷದ ರಸ್ತೆ ಕಾಮಗಾರಿ ಕಳೆದ ಮಾರ್ಚ್ ತಿಂಗಳ 24ರಂದು ರಸ್ತೆ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.ಕೇವಲ ಮೂರೇ ತಿಂಗಳಿಗೆ…

ದೇವಸ್ಥಾನಗಳು ಮನುಷ್ಯನಿಗೆ ಶಾಂತಿ ನೆಮ್ಮದಿ ನೀಡುವ ಸ್ಥಳವಾಗಬೇಕು ಮಾಜಿ ಶಾಸಕ ಎಸ್ ತಿಪ್ಪೇಸ್ವಾಮಿ ಕರೆ.

ನಾಯಕನಹಟ್ಟಿ:: ಜೂನ್ 27 .ಹೆತ್ತವರಿಗೆ ಗ್ರಾಮದ ಗುರು ಹಿರಿಯರನ್ನು ಗೌರವದಿಂದ ಕಂಡಾಗ ಮಾತ್ರ ಗ್ರಾಮದಲ್ಲಿ ಶಾಂತಿ ಮತ್ತು ನೆಮ್ಮದಿ ಸಿಗಲು ಸಾಧ್ಯ. ಎಂದು ಮಾಜಿ ಶಾಸಕ ಎಸ್ ತಿಪ್ಪೇಸ್ವಾಮಿ ಹೇಳಿದ್ದಾರೆ. ಗುರುವಾರ ಪಟ್ಟಣ ಪಂಚಾಯತಿ ವ್ಯಾಪ್ತಿಯ ಚನ್ನಬಸಯ್ಯನಹಟ್ಟಿ ಗ್ರಾಮದ ಎ.ಕೆ. ಕಾಲೋನಿಯ…

ದೇವರ ಎತ್ತುಗಳಿಗೆ ಬಾಳೆಹಣ್ಣು ಮತ್ತು ಮಕ್ಕಳಿಗೆ ಸಿಹಿ ವಿತರಣೆ

ಚಳ್ಳಕೆರೆ ನ್ಯೂಸ್ : ದೇವರ ಎತ್ತುಗಳು ಭಗವಂತನ ಸ್ವರೂಪ” ಎಂಬುದುಈ ಭಾಗದ ನಂಬಿಕೆ ಚಳ್ಳಕೆರೆ : ಬಳ್ಳಾರಿ ರಸ್ತೆಯ ಚಿಕ್ಕಮ್ಮನಹಳ್ಳಿ ಹತ್ತಿರದ ದೇವರಹಟ್ಟಿ ಗ್ರಾಮದಲ್ಲಿ ಚಳ್ಳಕೆರೆಯ ಶ್ರೀ ಶಾರದಾಶ್ರಮದ ವತಿಯಿಂದ ಆಯೋಜಿಸಿದ್ದ ದೇವರ ಎತ್ತುಗಳಿಗೆ ಬಾಳೆಹಣ್ಣು ಮತ್ತು ಮಕ್ಕಳಿಗೆ ಸಿಹಿ ವಿತರಣೆ…

ಅಕ್ಷರ ಅಭ್ಯಾಸದಲ್ಲಿ ತೊಡಗಿದ ಹೊಂಗಿರಣ ಶಿಕ್ಷಣ ಸಂಸ್ಥೆಯ ಶಾಲಾ ಮಕ್ಕಳು

ಚಳ್ಳಕೆರೆ : ಮಕ್ಕಳಿಗೆ ಮೊದಲ ದೇಗುಲ ಶಾಲಾ ಕೊಠಡಿ ಇಂತಹ ದೇಗುಲದಲ್ಲಿ ಮುಗ್ದ ಮಕ್ಕಳು ಸಂಸ್ಕಾರ, ಸಂಸ್ಕೃತಿ ಈಗೇ ಉತ್ತಮ ನಡವಳಿಕೆ ಕಲಿಯುವುದು, ವಿಶಿಷ್ಠವಾದ ಈ ದೇಗುಲದಲ್ಲಿ ನಿರಂತವಾಗಿ ಅಕ್ಷರಭ್ಯಾಸ ನಡೆಯುತ್ತಿದೆ ಎಂದು ಹೊಂಗಿರಣ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ…

error: Content is protected !!