Month: June 2024

ಘಟಪರ್ತಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ದುರುಗಮ್ಮ ಬಾಬು ಅವಿರೋಧವಾಗಿ ಆಯ್ಕೆ

ಚಳ್ಳಕೆರೆ ನ್ಯೂಸ್ : ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ತಳಕು ಹೋಬಳಿಯ ಘಟಪರ್ತಿ ಗ್ರಾಮ ಪಂಚಾಯತಿನೂತನ ಅಧ್ಯಕ್ಷರಾಗಿ ದುರುಗಮ್ಮ ಬಾಬು ಅವರು ಅವಿರೋಧವಾಗಿಆಯ್ಕೆಯಾಗಿದ್ದಾರೆ. ಮೊಳಕಾಲೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ನಿಗಮ ಮಂಡಳಿ ಅಧ್ಯಕ್ಷ ಡಾ.ಯೋಗೇಶ್ ಬಾಬು,ತಳಕು ಮತ್ತು ನಾಯಕನಹಟ್ಟಿ ಬ್ಲಾಕ್ ಕಾಂಗ್ರೆಸ್…

ಬಯಲು ಸೀಮೆಯಲ್ಲಿ ವರುಣನ ಕೃಪೆಯಿಂದ ಹಳ್ಳ ಕೊಳ್ಳಗಳು ಭರ್ತಿಯಾಗಿ ರೈತ ನಿಟ್ಟುಸಿರು ಬಿಟ್ಟಿದ್ದಾನೆ

ಚಳ್ಳಕೆರೆ ನ್ಯೂಸ್ : ಬಯಲು ಸೀಮೆಯಲ್ಲಿ ವರುಣನ ಕೃಪೆಯಿಂದ ಹಳ್ಳ ಕೊಳ್ಳಗಳು ಭರ್ತಿಯಾಗಿ ರೈತ ನಿಟ್ಟುಸಿರು ಬಿಟ್ಟಿದ್ದಾನೆ ಹೌದು ಅತೀ ಕಡಿಮೆ ಮಳೆ ಬೀಳುವ ಪ್ರದೇಶ ಚಳ್ಳಕೆರೆ ಇಂತಹ ತಾಲೂಕಿನಲ್ಲಿ ಮಳೆರಾಯ ಕಳೆದ ಒಂದು ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಬರುವ…

ಭಾರಿ ಮಳೆಗೆ ಅಂಡರ್ ಪಾಸ್ ಜಲಾವೃತ. : ಮೊಳಕಾಲ್ಮೂರು ಜನತೆ ಹೈರಾಣು

ಚಳ್ಳಕೆರೆ ನ್ಯೂಸ್ : ಭಾರಿ ಮಳೆಗೆ ಅಂಡರ್ ಪಾಸ್ ಜಲಾವೃತ ಮೊಳಕಾಲೂರು ತಾಲೂಕಿನ ರಾಂಪುರ ಗ್ರಾಮದ ರಾಷ್ಟ್ರೀಯಹೆದ್ದಾರಿ 150ಎ ರಲ್ಲಿನ ಅಂಡರ್ ಪಾಸ್ ಜಲಾವೃತಗೊಂಡಿತ್ತು. ತಾಲೂಕಿನ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಅಂಡರ್ ಪಾಸ್‌ನಲ್ಲಿನೀರು ನಿಂತ ಪರಿಣಾಮ ವಾಹನ ಸವಾರರು ಹೈರಾಣಾದರು.…

ಮಳೆ ತಂದ ಅವಾಂತರ ಹತ್ತಿ ಬೆಳೆಹಾನಿ : ರೈತ ಕಂಗಾಲು

ಚಳ್ಳಕೆರೆ ನ್ಯೂಸ್ : ಮಳೆ ತಂದ ಅವಾಂತರ ಹತ್ತಿ ಬೆಳೆಹಾನಿ ಸುರಿದ ಭಾರಿ ಮಳೆಯಿಂದಾಗಿ ಹಲವು ಗ್ರಾಮದಲ್ಲಿ ಹಲವಾರುರೈತರ ಬೆಳೆದ ಬೆಳೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿವೆ. ಭಾರಿ ಮಳೆಗೆ ಶೇಂಗಾ ಹತ್ತಿ ಕಲ್ಲಂಗಡಿ ಮತ್ತು ಕನಕಾಂಬರ ಕಾಕಡಹೂವಿನ ಬೆಳೆಗಳು ಸಂಪೂರ್ಣ ಮಳೆಗೆ ಕೊಚ್ಚಿ…

ಚಿತ್ರದುರ್ಗ ಲೋಕಸಭಾ ಅಖಾಡದಲ್ಲಿ ಬಿಜೆಪಿಅಭ್ಯರ್ಥಿ ಗೋವಿಂದ ಎಂ. ಕಾರಜೋಳ ಭರ್ಜರಿ ಗೆಲುವು

ಚಳ್ಳಕೆರೆ ‌ನ್ಯೂಸ್ : ಚಿತ್ರದುರ್ಗ ಲೋಕಸಭಾ ಅಖಾಡದಲ್ಲಿ ಬಿಜೆಪಿಅಭ್ಯರ್ಥಿ ಗೋವಿಂದ ಕಾರಜೋಳ ಭರ್ಜರಿ ಗೆಲುವುಸಾಧಿಸಿದ್ದಾರೆ. ಸು.47065 ಮತಗಳ ಅಂತರದಿಂದ ಗೆಲುವುಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರವಿರುದ್ಧ ಗೆದ್ದು ಬೀಗಿದ್ದಾರೆ. ಗೆಲುವಿನ ಸಂತಸದಲ್ಲಿ ಮಾತನಾಡಿದ ಅವರು, ಚಿತ್ರದುರ್ಗಜಿಲ್ಲೆಯ ಅಭಿವೃದ್ಧಿ ಮೊದಲ ಆದ್ಯತೆ ನೀಡಲಾಗುವುದು.…

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಎಂ ಕಾರಜೋಳ ಗೆಲುವು ಸಾಧಿಸುತ್ತಿದ್ದಂತೆ ಪಟಾಕಿ ಸಿಡಿಸಿ ಸಿಹಿ ಹಂಚಿ ಜಯ ಘೋಷಣೆ ಕೂಗಿ ಸಂಭ್ರಮಿಸಿದರು ಮಾಜಿ ಶಾಸಕ ಎಸ್ ತಿಪ್ಪೇಸ್ವಾಮಿ.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಎಂ ಕಾರಜೋಳ ಗೆಲುವು ಸಾಧಿಸುತ್ತಿದ್ದಂತೆ ಪಟಾಕಿ ಸಿಡಿಸಿ ಸಿಹಿ ಹಂಚಿ ಜಯ ಘೋಷಣೆ ಕೂಗಿ ಸಂಭ್ರಮಿಸಿದರು ಮಾಜಿ ಶಾಸಕ ಎಸ್ ತಿಪ್ಪೇಸ್ವಾಮಿ. ನಾಯಕನಹಟ್ಟಿ:: ಕೋಟೆ ನಾಡಿನಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಗೋವಿಂದ ಎಂ.…

ಉಳುಮೆ ಮಾಡುವ ರೈತರಿಗೆ ರಸ್ತೆ ಸಮಸ್ಯೆ ಬಗೆಹರಿಸಿ

ಚಳ್ಳಕೆರೆ ಸುದ್ದಿ : ಉಳುಮೆ ಮಾಡುವ ರೈತರಿಗೆ ರಸ್ತೆ ಸಮಸ್ಯೆ ಬಗೆಹರಿಸಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿ ಮನ್ನೆ ಕೋಟೆ ಮಜುರೆ ಕೋಡಿಹಳ್ಳಿ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ತುಂಬಾ ಜ್ವಲಂತ ಸಮಸ್ಯೆಗಳಿವೆ ಸಾರ್ವಜನಿಕರ ಪ್ರಮುಖ ಮೂಲಭೂತ ಸೌಲಭ್ಯಗಳಾದ ಕುಡಿಯುವ…

ಮನೆ ಬಿಟ್ಟು ಹೋದ ಮಾನಸಿಕ ಶವವಾಗಿ ಪತ್ತೆ ,,,,

ರಾಮುದೊಡ್ಮನೆ ಚಳ್ಳಕೆರೆ?: ಮನೆ ಬಿಟ್ಟು ಹೋದ ಮಾನಸಿಕ ಶವವಾಗಿ ಪತ್ತೆ ,,,, ಇದು ಸೋಮವಾರ ಎಂಟು ಗಂಟೆಗೆ ನಡೆದ ಘಟನೆ,,,, ಚಳ್ಳಕೆರೆ ನಗರದ ಗಾಂಧಿನಗರದ ನಿವಾಸಿ ಎಂದು ಗುರುತಿಸಲಾಗಿದೆ,,,, ಈ ವ್ಯಕ್ತಿ ಮಾನಸಿಕ ಖಿನ್ನತೆಗೆ ಒಳಗಾಗಿ ಪದೇ ಪದೇ ಮನೆ ಬಿಟ್ಟು…

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿಪ್ರತಿಭಟಿಸಿದ ರೈತರು

ಚಳ್ಳಕೆರೆ ನ್ಯೂಸ್ : ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿಪ್ರತಿಭಟಿಸಿದ ರೈತರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತರುಹೊಳಲ್ಕೆರೆ ಕೃಷಿ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿಮನವಿ ನೀಡಿದರು. ಹೊಳಲ್ಕೆರೆ ತಾಲ್ಲೂಕಿನ ಎಲ್ಲಾ ರಸಗೊಬ್ಬರಅಂಗಡಿಗಳಲ್ಲಿ, ರೈತರಿಗೆ ಕಾಣುವಂತೆ ಬಿತ್ತನೆ ಬೀಜ, ಗೊಬ್ಬರಗಳದರ ಪ್ರಕಟಿಸಬೇಕು.…

ಮತದಾನ ಗಟ್ಟೆ ಬಳಿ ಬಂದು ಶಿಕ್ಷಕರ ಭೇಟಿ ಮಾಡಿದಮಾಜಿ ಸಚಿವ

ಚಳ್ಳಕೆರೆ ನ್ಯೂಸ್ : ಮತದಾನ ಗಟ್ಟೆ ಬಳಿ ಬಂದು ಶಿಕ್ಷಕರ ಭೇಟಿ ಮಾಡಿದಮಾಜಿ ಸಚಿವ ಆಗ್ನೆಯ ಶಿಕ್ಷಕರ ಕ್ಷೇತ್ರದ ಮತದಾನವು ಬಿರುಸಿನಿಂದ ಸಾಗುತ್ತಿದ್ದು, ಮತದಾನ ಕೇಂದ್ರದ ಹೊರಗೆ ಮಾಜಿ ಸಚಿವ ಹಾಗೂ ಚಿತ್ರದುರ್ಗಮೀಸಲು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳಭೇಟಿ ನೀಡಿದರು.…

error: Content is protected !!